ಎಸ್ ಜಿ ಸುಶೀಲಮ್ಮ 1975ರಲ್ಲಿ ಬರೀ 15 ರೂಪಾಯಿ ಬಂಡವಾಳದೊಂದಿಗೆ ಬೆಂಗಳೂರಿನ ಹೆಬ್ಬಾಳದ ಚೋಳನಾಯಕನಹಳ್ಳಿಯಲ್ಲಿ 'ಸುಮಂಗಲಿ ಸೇವಾ ಆಶ್ರಮ'ವನ್ನು ಸ್ಥಾಪಿಸಿದರು. ಇದೀಗ ಅನಾಥ ಮಕ್ಕಳು, ನಿರ್ಗತಿಕ ಮಹಿಳೆಯರು ಮತ್ತು ವೃದ್ಧರಿಗೆ ಆಶ್ರಯ ನೀಡಿ,...
ಕುಷ್ಠರೋಗಿಗಳ ಆರೈಕೆ ಮಾಡುತ್ತಿದ್ದ ಗ್ರಹಾಂ ಸ್ಟೈನ್ಸ್ ಮತ್ತು ಅವರ ಇಬ್ಬರು ಪುಟ್ಟ ಮಕ್ಕಳನ್ನು ಜೀವಂತವಾಗಿ ಸುಟ್ಟ ಪ್ರಕರಣದಲ್ಲಿ ದೋಷಿಯಾಗಿರುವ ಬಜರಂಗದಳದ ಕಾರ್ಯಕರ್ತ ದಾರಾ ಸಿಂಗ್ ಬಿಡುಗಡೆ ಮಾಡುವಂತೆ ಆಗ್ರಹಿಸಿ ನಡೆದ ಹೋರಾಟಕ್ಕೆ ಕೈಜೋಡಿಸಿದವರು...
ಕಳೆದ ಬಜೆಟ್‌ನಲ್ಲಿ ಕೇಂದ್ರ ಸರ್ಕಾರ ತನ್ನ ಮಿತ್ರಪಕ್ಷಗಳ ಆಡಳಿತವಿರುವ ರಾಜ್ಯಗಳಾದ ಬಿಹಾರ, ಆಂಧ್ರಪ್ರದೇಶಕ್ಕೆ ಹೆಚ್ಚು ಆದ್ಯತೆ ನೀಡಿದ್ದನ್ನೂ ನಾವು ನೆನಪಿಸಿಕೊಳ್ಳಬೇಕು. ಅಂದರೆ ಎನ್‌ಡಿಎ ಜತೆಯಾದರಷ್ಟೇ ಮಾತ್ರ ನಮ್ಮ ಹಕ್ಕಿನ ಹಣ ಸಿಗುವುದು ಎಂದು...
ತಮಿಳುನಾಡು ರಾಜ್ಯಪಾಲ ರವಿ ಅವರು ವಿಪಕ್ಷ ನಾಯಕರಂತೆ ವರ್ತಿಸುವುದು ತೀವ್ರ ಟೀಕೆಗೆ ಗುರಿಯಾಗುತ್ತಿದೆ. ಈ ಹಿಂದೆ 10 ಮಸೂದೆಗಳನ್ನು ತಡೆಹಿಡಿದಿದ್ದರು. ಈ ವಿಚಾರದಲ್ಲಿ ಸುಪ್ರೀಂ ಕೋರ್ಟ್ ರವಿ ಅವರನ್ನು ತರಾಟೆಗೆ ತೆಗೆದುಕೊಂಡಿತ್ತು. ಇಷ್ಟಾದರೂ...
ಜಿಲ್ಲಾಡಳಿತವು ಮಣಿಕರ್ಣಿಕಾ ಘಾಟ್ ಅಭಿವೃದ್ಧಿ ಕಾರ್ಯದ ವೇಳೆ ಕೆಲವು ವಿಗ್ರಹಗಳು ಬಿದ್ದಿವೆ ಎಂದು ಒಪ್ಪಿಕೊಂಡಿದ್ದಾರೆ. ಆದರೆ ಯೋಗಿ ಆದಿತ್ಯನಾಥ್ ಮಾತ್ರ ಯಾವುದೇ ವಿಗ್ರಹ ಬಿದ್ದಿಲ್ಲ, ತೆಗೆದುಹಾಕಲಾಗಿಲ್ಲ. ವಿಪಕ್ಷಗಳು ಸುಳ್ಳು ಸುದ್ದಿ ಹರಡುತ್ತಿದೆ ಎಂದು...