ಮಯೂರಿ ಬೋಳಾರ್

-19 POSTS
ಪತ್ರಕರ್ತೆ, 2019ರಿಂದ ಪತ್ರಿಕೋದ್ಯಮವೇ ಬದುಕು. ರಾಜಕೀಯ, ಬ್ಯುಜಿನೆಸ್‌ ಸುದ್ದಿಗಳಲ್ಲಿ ಆಸಕ್ತಿ.

ವಿಶೇಷ ಲೇಖನಗಳು

ಹೊಸ ವಿದ್ಯುತ್ ಸಂಪರ್ಕಕ್ಕೆ ಸ್ಮಾರ್ಟ್ ಮೀಟರ್ ಕಡ್ಡಾಯ: ಏನಿದು, ಬೆಲೆ ಎಷ್ಟು, ಪ್ರಯೋಜನವೇನು?

ಬೆಸ್ಕಾಂ ವ್ಯಾಪ್ತಿಯ ಗ್ರಾಮೀಣ ಪ್ರದೇಶಗಳಲ್ಲಿ ಜುಲೈ 1ರಿಂದ ಹೊಸ ಮತ್ತು ತಾತ್ಕಾಲಿಕ ವಿದ್ಯುತ್ ಸಂಪರ್ಕಗಳಿಗೆ ಸ್ಮಾರ್ಟ್‌ ಮೀಟರ್ ಕಡ್ಡಾಯಗೊಳಿಸಲಾಗಿದೆ. ಏನಿದು ಸ್ಮಾರ್ಟ್ ಮೀಟರ್, ಗ್ರಾಹಕರಿಗೆ ಏನು ಪ್ರಯೋಜನ, ಇದಕ್ಕೆ ವಿರೋಧ ವ್ಯಕ್ತವಾಗುತ್ತಿರುವುದೇಕೆ? ಬೆಂಗಳೂರು ವಿದ್ಯುತ್...

ರಾಜ್ಯ ರಾಜಕಾರಣದಲ್ಲಿ ಬದಲಾವಣೆಯ ಕೂಗು: ಏನದು ಸೆಪ್ಟೆಂಬರ್ ಕ್ರಾಂತಿ?

ಸೆಪ್ಟೆಂಬರ್ ಕ್ರಾಂತಿಯ ಕುತೂಹಲ ಹೆಚ್ಚಾಗಿದೆ. ರಾಜ್ಯ ರಾಜಕಾರಣದಲ್ಲಿ ಬದಲಾವಣೆಯ ಕೂಗು ಕೇಳಿಬಂದಿದೆ. ಸಂಪುಟ ವಿಸ್ತರಣೆ, ಸಿಎಂ-ಕೆಪಿಸಿಸಿ ಅಧ್ಯಕ್ಷಗಾದಿ ಬದಲಾವಣೆ- ಹೀಗೆ ಹಲವು ಊಹಾಪೋಹಗಳಿಗೆ ಸಹಕಾರ ಸಚಿವ ಕೆ ಎನ್‌ ರಾಜಣ್ಣ ಹೇಳಿಕೆ ಪುಷ್ಟಿ...

ʼಮುಸ್ಲಿಮರು ಹೊಡಿಯಿರಿ’ ಎಂದ ಬಿಜೆಪಿಯ ಅನಂತಕುಮಾರ್ ಹೆಗಡೆಯನ್ನೇಕೆ ಬಂಧಿಸಿಲ್ಲ?

ಹೆಂಗಸರು ಬುರ್ಖಾ ಧರಿಸಿರುವುದು ನೋಡಿ ಮುಸ್ಲಿಮರು ಎಂದು ತಿಳಿದ ಬಳಿಕ ಸ್ವತಃ ಅನಂತಕುಮಾರ್ ಅವರೇ, 'ಇವರು ಮುಸ್ಲಿಮರು ಹೊಡಿಯಿರಿ' ಎಂದು ತನ್ನೊಂದಿಗೆ ಇರುವವರಿಗೆ ಸೂಚಿಸಿದರೂ, ಪೊಲೀಸರು ಅವರನ್ನು ಏಕೆ ಬಂಧಿಸಿಲ್ಲ? ನಿರಂತರವಾಗಿ ತನ್ನ ಕೋಮುದ್ವೇಷ...

ಇರಾನ್-ಇಸ್ರೇಲ್ ಯುದ್ಧ | ಟ್ರಂಪ್ ತಿಕ್ಕಲುತನದಿಂದ ಜಾಗತಿಕ ಆರ್ಥಿಕ ಮಾರುಕಟ್ಟೆ ಕುಸಿತದ ಭೀತಿ

ಯಾರೂ ಸಮರ್ಥಿಸಿಕೊಳ್ಳಲು ಸಾಧ್ಯವಾಗದ ಗಳಿಗೆಗೊಂದು ಹೇಳಿಕೆ ನೀಡುತ್ತಿರುವ ಟ್ರಂಪ್, ಅಮೆರಿಕಕ್ಕೆ ದೊಡ್ಡ ಅಪಮಾನ. ಟ್ರಂಪ್ ನಡೆಯಿಂದಾಗಿ ಅಮೆರಿಕಕ್ಕೆ ಈ ಹಿಂದೆ ವಿವಿಧ ದೇಶಗಳು ನೀಡುತ್ತಿದ್ದ ಗೌರವ ತಗ್ಗಿದೆ, ಇನ್ನೂ ಕುಗ್ಗಲಿದೆ... ಇರಾನ್-ಇಸ್ರೇಲ್ ಯುದ್ಧ ತೀಕ್ಷ್ಣ...

ಸ್ವಾಮೀಜಿಗಳ ಪರಿಷದ್ | ಏನದು, ಯಾತಕ್ಕಾಗಿ, ಮುಂದೇನಾಗಬಹುದು?

ಸ್ವಾಮೀಜಿಗಳ ಪರಿಷದ್ ಮೂಲಕ ಒಂದಾಗಿರುವ ಸ್ವಾಮೀಜಿಗಳು ಸೇರಿ 'ಭಾರತ ವಿಶ್ವಗುರು'ವಿನ ಪ್ರಚಾರದ ನೆಪದಲ್ಲಿ ಮಾಡಲು ಹೊರಟಿರುವುದೇನು? ಧಾರ್ಮಿಕ ಸುಧಾರಣೆಗಾಗಿ ಕಟ್ಟಲಾಗುವ ಸಂಘಟನೆ ಮುಂದೆ ತಲುಪುವುದು ಎಲ್ಲಿಗೆ? ಹಿಂದೆಯೂ ಹೀಗೆಯೇ ಆಗಿತ್ತು, ಅದೇನಾಯಿತು...? ...

Breaking

ವಿಜಯಪುರ | ಫಸಲ್ ಭೀಮಾ ಯೋಜನೆಯಲ್ಲಿ ಮಧ್ಯವರ್ತಿಗಳ ಹಾವಳಿ: ರೈತರಿಗೆ ಅನ್ಯಾಯ

ವಿಜಯಪುರ ಜಿಲ್ಲೆಯ ಕೊರವಾರ ಗ್ರಾಮದಲ್ಲಿ ಫಸಲ್ ಭೀಮಾ ಯೋಜನೆಯಲ್ಲಿ ಮಧ್ಯವರ್ತಿಗಳಿಂದ ರೈತರಿಗೆ...

ಗದಗ | ನಮ್ಮ ದೇಶದ ಭವಿಷ್ಯ ಅಕ್ಕ ತಂಗಿಯರ ಕೈಯಲ್ಲಿದೆ: ಸಚಿವ ಡಾ. ಎಚ್. ಕೆ. ಪಾಟೀಲ

"ನಮ್ಮ ದೇಶದ ಭವಿಷ್ಯ ಅಕ್ಕ ತಂಗಿಯರ ಕೈಯಲ್ಲಿದೆ ಎಂಬ ಮಾತು ಹೇಳಲು...

ಕಾಂಗ್ರೆಸ್ ಶಾಸಕ ಕೆ ಸಿ ವೀರೇಂದ್ರ ಪಪ್ಪಿ ಆ.28ರ ವರೆಗೆ ಇ.ಡಿ. ವಶಕ್ಕೆ

ಅಕ್ರಮ ಬೆಟ್ಟಿಂಗ್ ಪ್ರಕರಣದಲ್ಲಿ ಸಿಲುಕಿದ್ದ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ ಸಿ...

ಕಲಬುರಗಿ | ಕಾಯಂ ಜನತಾ ನ್ಯಾಯಾಲಯದ ಬಗ್ಗೆ ಜಾಗೃತಿ ಅಭಿಯಾನ

ಕಲಬುರಗಿ ಜಿಲ್ಲೆಯ ಜೇವರ್ಗಿ ನಗರದ ನ್ಯಾಯಾಲಯದ ಆವರಣದಲ್ಲಿ ಕಾನೂನು ಸೇವೆಗಳ ಸಮಿತಿ...

Download Eedina App Android / iOS

X