ಮಯೂರಿ ಬೋಳಾರ್

0 POSTS
ಪತ್ರಕರ್ತೆ, 2019ರಿಂದ ಪತ್ರಿಕೋದ್ಯಮವೇ ಬದುಕು. ರಾಜಕೀಯ, ಬ್ಯುಜಿನೆಸ್‌ ಸುದ್ದಿಗಳಲ್ಲಿ ಆಸಕ್ತಿ.

ವಿಶೇಷ ಲೇಖನಗಳು

ಪಶ್ಚಿಮ ಬಂಗಾಳ | ಕೋಮು ವಿಭಜನೆ; ಚುನಾವಣೆಗೂ ಮುನ್ನ ಹಿಂದೂ-ಮುಸ್ಲಿಂ ಮತಾಂಧ ರಾಜಕಾರಣ!

ಎಸ್‌ಐಆರ್‌ ಗೊಂದಲದ ನಡುವೆಯೇ ಪಶ್ಚಿಮ ಬಂಗಾಳದಲ್ಲಿ ಹಿಂದೂ-ಮುಸ್ಲಿಂ ಮತಾಂಧ ರಾಜಕಾರಣ ತಾರಕಕ್ಕೇರುತ್ತಿದೆ. ಬಿಜೆಪಿ ಎಂದಿನಂತೆ ಹಿಂದೂಗಳ ಓಲೈಕೆ ಮಾಡಿದರೆ, ಟಿಎಂಸಿ ಉಚ್ಚಾಟಿತ ಶಾಸಕ ಮುಸ್ಲಿಮರನ್ನು ಎತ್ತಿಕಟ್ಟಿ ತನ್ನ ಹೊಸ ರಾಜಕೀಯ ಪಕ್ಷ ಕಟ್ಟುವ...

ಲಾಭಕ್ಕಾಗಿ ನಿಯಮಗಳ ಗಾಳಿಗೆ ತೂರಿದ ಇಂಡಿಗೋ: ಈ ಭಂಡಧೈರ್ಯ ಎಲ್ಲಿಂದ ಬಂತು?

ಹೊಸ ನಿಯಮವನ್ನು ನವೆಂಬರ್‌ 1ರಿಂದ ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ತಿಳಿಸಲಾಗಿತ್ತು. ಈ ನಿಯಮಕ್ಕೆ ಹೊಂದುವಂತೆ ಇತರ ಏರ್‌ಲೈನ್‌ಗಳು ಸಿದ್ಧತೆ ನಡೆಸಿತ್ತು. ಅದಕ್ಕೆ ಅನುಗುಣವಾಗಿ ವೇಳಾಪಟ್ಟಿ ಮತ್ತು ಸಿಬ್ಬಂದಿ ನೇಮಕ ಮಾಡಿಕೊಂಡಿತ್ತು. ಆದರೆ ಇಂಡಿಗೋ ಮಾತ್ರ...

ವಂದೇ ಮಾತರಂ | ಲೋಕಸಭೆಯ ಬಿಜೆಪಿ ನಿಲುವಿನಿಂದ ಅಂತರ ಕಾಯ್ದುಕೊಂಡ ಜೆಡಿಯು!

'ವಂದೇ ಮಾತರಂ' ಗೀತೆಗೆ 150 ವರ್ಷ ತುಂಬಿದ ನೆಪದಲ್ಲಿ ಲೋಕಸಭೆಯಲ್ಲಿ ವಂದೇ ಮಾತರಂ ಕುರಿತಾಗಿ ಡಿಸೆಂಬರ್ 8ರಂದು ವಿಶೇಷ ಚರ್ಚೆ ನಡೆಯಿತು. ಚರ್ಚೆಯು ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ತೀವ್ರ ರಾಜಕೀಯ...

ಶೇ.97.5 ಪ್ರಕರಣಗಳ ವಿಚಾರಣೆ ಬಾಕಿ: ಆ್ಯಸಿಡ್ ದಾಳಿ ಸಂತ್ರಸ್ತರಿಗೆ ಬೇಕಾಗಿರುವುದು ಸಹಾನುಭೂತಿಯಲ್ಲ ನ್ಯಾಯ

ಆ್ಯಸಿಡ್ ದಾಳಿ ಸಂತ್ರಸ್ತರಿಗೆ ಬೇಕಾಗಿರುವುದು 'ಅಯ್ಯೋ ಪಾಪ' ಎಂಬ ಸಹಾನುಭೂತಿಯಲ್ಲ. ನಿಜವಾದ ಪರಿಹಾರ ಸಿಗಬೇಕೇ ಹೊರತು ಕೇವಲ ಮೌಖಿಕ ಸಾಂತ್ವನವಲ್ಲ. ಕಾನೂನು ಮತ್ತು ನ್ಯಾಯಾಲಯದ ಆದೇಶಗಳು ಸಂತ್ರಸ್ತರ ಪರವಾಗಿದ್ದರೂ ಅವುಗಳ ಅನುಷ್ಠಾನ ಮಾತ್ರ...

ಇಂಡಿಗೋ ವಿಮಾನ ಸಂಚಾರ ಅಸ್ತವ್ಯಸ್ತ- ಧೂಮಪರದೆಯ ಹಿಂದಿನ ಅಸಲು ಕಾರಣವೇನು? ಏರ್‌ಬಸ್ ತಂತ್ರಾಂಶ ದೋಷವೇ?

ಏರ್‌ಬಸ್‌ ವಿಮಾನಗಳಲ್ಲಿ ಉಂಟಾದ ಸಮಸ್ಯೆಯು ಜಾಗತಿಕವಾಗಿ ವಿಮಾನಯಾನ ಸಂಸ್ಥೆಗಳನ್ನು ಸಂಕಷ್ಟಕ್ಕೆ ಸಿಲುಕಿಸಿತು. ಈ ಬೆಳವಣಿಗೆ ನಡೆದಿದ್ದು ಅಮೆರಿಕದ ರಾಷ್ಟ್ರೀಯ ಹಬ್ಬವಾಗಿ ಆಚರಿಸಲಾಗುವ 'ಥಾಂಕ್ಸ್‌ ಗಿವಿಂಗ್' ವೀಕೆಂಡ್ ವೇಳೆಯೇ. ಹಲವು ವಿಮಾನಗಳು ರದ್ದಾದ ಕಾರಣ...

Breaking

ಯಾದಗಿರಿ | ಎರಡು ವರ್ಷವಾದರೂ ಪೂರ್ಣಗೊಳ್ಳದ ರಸ್ತೆ ಕಾಮಗಾರಿ: ರೈತ ಸಂಘ ಆಕ್ರೋಶ

ಸುರಪುರ ತಾಲೂಕಿನ ರುಕ್ಕಾಪೂರದಿಂದ ಬೇವಿನಾಳ ಎಸ್.ಎಚ್. ಗ್ರಾಮದವರೆಗೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯ...

ಕಲಬುರಗಿ | ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಗೈರು ಆರೋಪ: ಕರ್ತವ್ಯಲೋಪದ ವಿರುದ್ಧ ಕ್ರಮಕ್ಕೆ ಆಗ್ರಹ

ಅಫಜಲಪುರ ತಾಲೂಕಿನ ಸ್ಟೇಷನ್ ಗಾಣಗಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತುರ್ತು ಸಂದರ್ಭದಲ್ಲಿ...

ಉಡುಪಿ | ಡಿ.ಸಿ. ಮನ್ನಾ ಭೂಮಿ ನಿವೇಶನ ರಹಿತರಿಗೆ ನೀಡಿ: ಸಿಎಂಗೆ ದಸಂಸ ಅಂಬೇಡ್ಕರ್ ವಾದ ಮನವಿ

ಕಸ್ತೂರಿರಂಗನ್ ವರದಿ ಕುರಿತು ನೇರ ಸಂವಾದ ಸಭೆಗೆ ಹೆಬ್ರಿಗೆ ಆಗಮಿಸಿದ್ದ ಮುಖ್ಯಮಂತ್ರಿ...

ತುಳು ಭಾಷಾ ಹೋರಾಟಕ್ಕೆ ಐತಿಹಾಸಿಕ ಜಯ: ಉಡುಪಿಯಲ್ಲಿ ತುಳುನಾಡು ರಕ್ಷಣಾ ವೇದಿಕೆಯಿಂದ ವಿಜಯೋತ್ಸವ

ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡುವ ಮಹತ್ವದ ನಿರ್ಧಾರವನ್ನು ರಾಜ್ಯ ಸರ್ಕಾರ...