ಮಯೂರಿ ಬೋಳಾರ್

0 POSTS
ಪತ್ರಕರ್ತೆ, 2019ರಿಂದ ಪತ್ರಿಕೋದ್ಯಮವೇ ಬದುಕು. ರಾಜಕೀಯ, ಬ್ಯುಜಿನೆಸ್‌ ಸುದ್ದಿಗಳಲ್ಲಿ ಆಸಕ್ತಿ.

ವಿಶೇಷ ಲೇಖನಗಳು

ಲಡಾಖ್ ಗ್ರೌಂಡ್ ರಿಪೋರ್ಟ್ ಸರಣಿ-6 | ಕಷ್ಟ ಕಾರ್ಪಣ್ಯಗಳಲ್ಲಿ ಬೆಂದ ಜನರ ಬೇಡಿಕೆ ಬೆಂಬಲಿಸಿದ ನಿಯೋಗ: ಬಿಜೆಪಿಗೆ ಬಿಸಿ ತಟ್ಟಿದ್ದೇಕೆ?

ಲಡಾಖ್‌ನ ಜನರ ಬೇಡಿಕೆಗೆ ಬೆಂಬಲ ನೀಡಿ, ಕಾರ್ಪೋರೇಟ್ ದೊರೆಗಳ ವಿರುದ್ಧವಾಗಿ ನಿಯೋಗ ಹೇಳಿಕೆ ನೀಡಿದರೆ ನೇರವಾಗಿ ಬಿಜೆಪಿಗೆ ತಟ್ಟಿರುವುದು ಯಾಕೆ ಎಂಬ ಪ್ರಶ್ನೆ ಹುಟ್ಟಿದೆ. 'ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ನೋಡಿದ'...

ಲಡಾಖ್ ಗ್ರೌಂಡ್ ರಿಪೋರ್ಟ್ ಸರಣಿ-5 | ತೆರೆಮರೆಯ ನಾಯಕ ಸಜ್ಜಾದ್ ಕಾರ್ಗಿಲಿ: ಸಂದರ್ಶನ

ಲಡಾಖ್‌ಗೆ ರಾಜ್ಯವೊಂದರ ಸ್ಥಾನಮಾನ ಆಗ್ರಹದ ಆಂದೋಲನವನ್ನು ತೆರೆಮರೆಯಲ್ಲಿ ಅದೆಷ್ಟೋ ನಾಯಕರು ನಿರಂತರವಾಗಿ ಕಟ್ಟಿಬೆಳೆಸುತ್ತಿದ್ದಾರೆ, ತಮ್ಮ ಸಂಪೂರ್ಣ ಜೀವನವನ್ನೇ ಲಡಾಖಿಗಳಿಗಾಗಿ ಮುಡಿಪಾಗಿಟ್ಟಿದ್ದಾರೆ. ಅಂತಹ ದಿಟ್ಟ ಹೋರಾಟಗಾರರಲ್ಲಿ ಒಬ್ಬರು ಸಜ್ಜಾದ್ ಕಾರ್ಗಿಲಿ. ಅವರ ಖ್ಯಾತಿ, ಜನಪ್ರಿಯತೆಯನ್ನು...

ಲಡಾಖ್‌ ಗ್ರೌಂಡ್ ರಿಪೋರ್ಟ್ ಸರಣಿ-4 | ಲಡಾಖಿನ ವಿದ್ಯಾರ್ಥಿಗಳ ಅಳಲು ಕೇಳುವವರಾರು?

ಹಲವು ವರ್ಷಗಳ ಅಸಮಾಧಾನ, ವೈರುಧ್ಯವನ್ನು ಬದಿಗೊತ್ತಿ ಲೇಹ್, ಕಾರ್ಗಿಲ್ ಜನರು ಒಂದಾಗಿದ್ದಾರೆ. ಪ್ರಮುಖ ನಾಲ್ಕು ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಜತೆಯಾಗಿ ಹೋರಾಟ ನಡೆಸುತ್ತಿದ್ದಾರೆ. ಹೋರಾಟ ಹಿಂಸಾಚಾರಕ್ಕೆ ತಿರುಗಿ ಅದನ್ನು ಹತ್ತಿಕ್ಕಲಾಗಿದೆ. ಆದರೆ ಈ...

ಸೋನಮ್ ವಾಂಗ್‌ಚುಕ್ ಬಂಧನ: ಕೇಂದ್ರ ಸರ್ಕಾರ NSA ದುರ್ಬಳಕೆ ಮಾಡಿಕೊಳ್ಳುತ್ತಿದೆಯೇ?

ಕೇಂದ್ರ ಸರ್ಕಾರ ತಮ್ಮನ್ನು ದೇಶದ್ರೋಹ ಪ್ರಕರಣದಡಿ ಸಿಲುಕಿಸುವ ಹುನ್ನಾರ ನಡೆಸುತ್ತಿದೆ ಎಂದು ಸೋನಮ್ ವಾಂಗ್‌ಚುಕ್ ಹೇಳಿದ್ದರು. ಅವರು ಹೇಳಿದಂತೆಯೇ ಕೇಂದ್ರ ಸರ್ಕಾರ ಇದೀಗ ಅವರ ಮೇಲೆ ಎನ್‌ಎಸ್‌ಎ ಕಾಯ್ದೆ ಪ್ರಯೋಗ ಮಾಡಿದೆ. ಪಾಕಿಸ್ತಾನದೊಂದಿಗೆ...

ಲಡಾಖ್ ಗ್ರೌಂಡ್ ರಿಪೋರ್ಟ್ ಸರಣಿ-3 | ಬೌದ್ಧರು, ಮುಸ್ಲಿಮರನ್ನು ಒಂದು ಮಾಡಿದೆ ಅಸ್ಮಿತೆಯ ಹೋರಾಟ: ಬಿಜೆಪಿ ಕುತಂತ್ರಕ್ಕಿಲ್ಲ ಆಸ್ಪದ

ಬೌದ್ಧರು-ಮುಸ್ಲಿಮರನ್ನು ಪರಸ್ಪರರ ವಿರುದ್ಧ ಎತ್ತಿ ಕಟ್ಟಿ, ಅಭದ್ರತೆ ಸೃಷ್ಟಿಸಿ ತನ್ನ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ತಂತ್ರವನ್ನು ಬಿಜೆಪಿ ಕಾರ್ಯಗತಗೊಳಿಸುತ್ತಲೇ ಬಂದಿದೆ, ಇಂದಿಗೂ ಮುಂದುವರೆಸಿದೆ. ಆದರೆ ಸದ್ಯ ಲಡಾಖ್‌ನ ಜನರು ತಡವಾಗಿಯಾದರೂ ಎಚ್ಚೆತ್ತಿದ್ದಾರೆ. ರಾಜ್ಯದ...

Breaking

ಪತ್ರಕರ್ತ ಶ್ರೀನಿವಾಸ ಎ. ಕೊಳ್ಳೇಗಾಲ ನಿಧನ

ಕಿರಿಯ ವಯಸ್ಸಿನಲ್ಲೇ ಹೃದಯಾಘಾತದಿಂದ ಪತ್ರಕರ್ತ ಹಾಗೂ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ...

ಶಿಕಾರಿಪುರದಲ್ಲಿ ‘ಭಾರತ್ ಜೋಡೋ 2.0’ ಪಾದಯಾತ್ರೆಗೆ ಚಾಲನೆ

ಇಂದು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಕಿಟ್ಟದಹಳ್ಳಿ ಗ್ರಾಮದಿಂದ ‘ಭಾರತ್ ಜೋಡೋ...

ದೇಶ ಹಾದಿ ತಪ್ಪಿದೆ; ಮತ್ತೆ ಸರಿ ದಾರಿಗೆ ಬರುವ ಶಕ್ತಿ ಭಾರತಕ್ಕಿದೆ: ಬಿಜೆಪಿ ಹಿರಿಯ ನಾಯಕ ಮುರಳಿ ಮನೋಹರ ಜೋಶಿ

"ಪ್ರಸ್ತುತ ಪರಿಸ್ಥಿತಿಯಲ್ಲಿ ದೇಶ ತನ್ನ ಹಾದಿಯನ್ನು ಕಳೆದುಕೊಂಡಿದೆ ಎಂದು ನನಗೆ ಅನಿಸುತ್ತದೆ....

ಬೀದರ್‌ | ಕಲ್ಯಾಣ ಕರ್ನಾಟಕದ ಪ್ರಗತಿಗೆ ಗುಣಮಟ್ಟದ ಶಿಕ್ಷಣ ಅಗತ್ಯ : ಮೀನಾಕ್ಷಿ ಬಿರಾದರ್

ಕಲ್ಯಾಣ ಕರ್ನಾಟಕ ಭಾಗ ಆರ್ಥಿಕ , ಔದ್ಯೋಗಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ...