ಮಯೂರಿ ಬೋಳಾರ್

0 POSTS
ಪತ್ರಕರ್ತೆ, 2019ರಿಂದ ಪತ್ರಿಕೋದ್ಯಮವೇ ಬದುಕು. ರಾಜಕೀಯ, ಬ್ಯುಜಿನೆಸ್‌ ಸುದ್ದಿಗಳಲ್ಲಿ ಆಸಕ್ತಿ.

ವಿಶೇಷ ಲೇಖನಗಳು

ಬೆಂಗಳೂರು ಉತ್ತರ | ಕಾಂಗ್ರೆಸ್‌ ಪರ ಒಲವೂ ಇದೆ; “ಗೃಹಲಕ್ಷ್ಮಿ ಹಣ ಬರ್ತಿದೆ, ಆದರೆ ವೋಟ್‌ ಮಾತ್ರ ಮೋದಿಗೆ” ಅನ್ನೋರೂ ಇದ್ದಾರೆ

ಕೆಲವರು ನಾವು ಮೋದಿ ಪರ, ಆದರೂ  ಈ ಬಾರಿ ರಾಜೀವ್ ಗೌಡರ ಪರವಾಗಿ ಇರ್ತೇವೆ ಅಂತ ಹೇಳಿದ್ದಾರೆ. ಇನ್ನು ಕೆಲವರು ಏನೇ ಆದರೂ ಮೋದಿಯೇ ಬರುವುದು, ಅವರೇ ಬರಬೇಕು ಎನ್ನುತ್ತಾರೆ. ಅದಕ್ಕೆ ಕಾರಣ...

ಪ್ರಶಾಂತ್ ಕಿಶೋರ್ ಚುನಾವಣಾ ಸಮೀಕ್ಷೆ ಸುಳ್ಳಾಗಿಲ್ಲವೇ, ಇದು ಬಿಜೆಪಿಯ ಮೈಂಡ್‌ ಗೇಮ್‌ ಅಲ್ಲವೇ?

ಚುನಾವಣಾ ಕಾರ್ಯತಂತ್ರದಲ್ಲಿ ನಿಪುಣ ಎಂದೇ ಕರೆಸಿಕೊಳ್ಳುವ ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರು ಈ ಲೋಕಸಭೆ ಚುನಾವಣೆಗೂ ಮುನ್ನ ಚುನಾವಣಾ ಫಲಿತಾಂಶ ಏನಾಗಲಿದೆ ಎಂಬುದರ ಬಗ್ಗೆ ಮಾತನಾಡಿದ್ದಾರೆ. 2024ರ ಲೋಕಸಭೆ ಚುನಾವಣೆಯಲ್ಲಿ ದಕ್ಷಿಣ...

ಪಿಎಂ ಕೇರ್ಸ್‌ ಹಗರಣ | ಆರ್‌ಟಿಐ ಅರ್ಜಿಗೆ ಉತ್ತರಿಸಲು ಕೇಂದ್ರ ಹಿಂಜರಿಯುವುದೇಕೆ?

ಪ್ರಧಾನ ಮಂತ್ರಿ ವಿಪತ್ತು ನಿರ್ವಹಣಾ ನಿಧಿಯ ಬದಲಾಗಿ 2020ರ ಮಾರ್ಚ್‌ 27ರಂದು ಕೊರೋನ ವಿರುದ್ಧದ ಹೋರಾಟಕ್ಕೆ ಮತ್ತು ಈ ಸಾಂಕ್ರಾಮಿಕದಿಂದ ತೊಂದರೆಗೀಡಾಗಿರುವವರಿಗೆ ಸಹಾಯ ಮಾಡಲೆಂದು ಪಿಎಂ ಕೇರ್ಸ್ ಫಂಡ್ ಅನ್ನು ಕೇಂದ್ರ ಸರ್ಕಾರ...

ಮೋದಿಯ ‘ಮೆಸೇಜಿಂಗ್ ಮೆಷಿನ್’; ಬಿಜೆಪಿ ಪ್ರಚಾರಕ್ಕೆ ಎಲ್ಲಿಂದ ಬಂತು ಇಷ್ಟೊಂದು ಹಣ?

ಮೋದಿಯ 'ಮೆಸೇಜಿಂಗ್ ಮೆಷಿನ್' ಬಗ್ಗೆ ಇತ್ತೀಚೆಗೆ ಅಲ್ ಜಝೀರಾ ವಿಡಿಯೋವೊಂದನ್ನು ಪ್ರಸಾರ ಮಾಡಿದೆ. ಇದನ್ನು ನೋಡಿದಾಗ ನಮಗೆ ಖಂಡಿತವಾಗಿಯೂ ಬಿಜೆಪಿಯ ಪ್ರಚಾರಕ್ಕೆ ಎಲ್ಲಿಂದ ಬಂತು ಇಷ್ಟೊಂದು ಹಣ ಎಂಬ ಪ್ರಶ್ನೆ ಬರುತ್ತದೆ. ಭಾರತದಲ್ಲಿ...

ಮೋದಿಯ ಭ್ರಷ್ಟಾಚಾರ ಗ್ಯಾರಂಟಿ; ಬಿಜೆಪಿಯ ‘ವಾಷಿಂಗ್ ಮೆಷಿನ್’ ಹೇಗೆ ಕೆಲಸ ಮಾಡುತ್ತದೆ?

ಬಿಜೆಪಿಯ 'ವಾಷಿಂಗ್ ಮೆಷಿನ್' ಸುದ್ದಿ ಈಗ ಹೆಚ್ಚಾಗಿ ಕಾಣಿಸುತ್ತಿದೆ. ಈ ಹಿಂದೆ ಭ್ರಷ್ಟಾಚಾರ ಆರೋಪವನ್ನು ಹೊತ್ತಿದ್ದವರೆಲ್ಲ ಈಗ ಬಿಜೆಪಿಯ ಜೊತೆ ಮೈತ್ರಿ ಮಾಡಿಕೊಂಡಿದ್ದಾರೆ ಅಥವಾ ಬಿಜೆಪಿ ಮಡಿಲು ಸೇರಿದ್ದಾರೆ. ಅಂತಹ ನಾಯಕರುಗಳಲ್ಲಿ ಎನ್‌ಸಿಪಿ...

Breaking

ಕಲಬುರಗಿ | ಹಳೆಯ ದ್ವೇಷಕ್ಕೆ ಪಂಪ್ ಆಪರೇಟರ್ ಬಲಿ; ಚಾಕು ಇರಿದು ಬರ್ಬರ ಹತ್ಯೆ

ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಪಂಪ್ ಆಪರೇಟರ್‌ ಒಬ್ಬರ ಮೇಲೆ ಮಾರಕಾಸ್ತ್ರದಿಂದ ದಾಳಿ...

ಕಲಬುರಗಿ | ನಾಪತ್ತೆಯಾಗಿದ್ದ ಹೋಟೆಲ್‌ ವ್ಯಾಪಾರಿ ಶವವಾಗಿ ಪತ್ತೆ; ಕೊಲೆ ಶಂಕೆ

ಕಳೆದ ಶುಕ್ರವಾರದಿಂದ ನಾಪತ್ತೆಯಾಗಿದ್ದ ನಗರದ ಹೋಟೆಲ್‌ ವ್ಯಾಪಾರಿಯೊಬ್ಬರು ನಗರದ ಹೊರವಲಯದಲ್ಲಿ ಶವವಾಗಿ...

ಹಾಸನ | ರೈತರಿಗೆ ಹೆಚ್ಚಿನ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಡ

ಹಾಸನ ಜಿಲ್ಲೆ ಆಲೂರು ತಾಲ್ಲೂಕನ್ನು ತೀವ್ರ ಬರಪೀಡಿತ ಪ್ರದೇಶವೆಂದು ಘೋಷಿಸಲಾಗಿದ್ದು, ರೈತರಿಗೆ...

ಯಾದಗಿರಿ | ಕಾಂಗ್ರೆಸ್‌ ತೆಕ್ಕೆಗೆ ಯುವ ನಾಯಕ ವೀರಾರಡ್ಡಿ ಮುನ್ನಾಳ

ಗುರುಮಿಠಕಲ್, ಯಾದಗಿರಿ ಮತಕ್ಷೇತ್ರದ ಯುವ ನಾಯಕ ಬಿ.ಎಸ್. ವೀರಾರಡ್ಡಿ ಮುನ್ನಾಳ ಅವರು...