ಮಯೂರಿ ಬೋಳಾರ್

0 POSTS
ಪತ್ರಕರ್ತೆ, 2019ರಿಂದ ಪತ್ರಿಕೋದ್ಯಮವೇ ಬದುಕು. ರಾಜಕೀಯ, ಬ್ಯುಜಿನೆಸ್‌ ಸುದ್ದಿಗಳಲ್ಲಿ ಆಸಕ್ತಿ.

ವಿಶೇಷ ಲೇಖನಗಳು

ಚುನಾವಣಾ ಬಾಂಡ್ | ಎಸ್‌ಬಿಐ ವಾದ ಮಂಡಿಸಲು ದೇಶದ ದುಬಾರಿ ವಕೀಲರನ್ನು ನೇಮಿಸಿಕೊಂಡಿದ್ದೇಕೆ?

ಚುನಾವಣಾ ಬಾಂಡ್ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ನಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಪರವಾಗಿ ವಕೀಲರೊಬ್ಬರು ವಾದಿಸಿದ್ದಾರೆ. ಆದರೆ, ಆ ವಕೀಲರು ದೇಶದಲ್ಲೇ ಎರಡನೇ ಅತೀ ದುಬಾರಿ ವಕೀಲರು ಎಂಬುವುದು ಕುತೂಹಲಕಾರಿ ವಿಚಾರ! ಏಪ್ರಿಲ್...

ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ಪ್ರತಿ 15 ನಿಮಿಷಕ್ಕೊಂದು ರೈಲು ಸಂಚಾರ

ನಮ್ಮ ಮೆಟ್ರೋದ ಹಳದಿ ಮಾರ್ಗದಲ್ಲಿ ಪ್ರತಿ 15 ನಿಮಿಷಕ್ಕೊಂದು ಮೆಟ್ರೋ ರೈಲು ಸಂಚಾರ ಮಾಡಲಿದೆ. ಈ ಮೆಟ್ರೋ ರೈಲು ಮಾರ್ಗವು ಆರ್‌ವಿ ರೋಡ್‌ ಮತ್ತು ಬೊಮ್ಮಸಂದ್ರ ನಡುವೆ ಸಂಪರ್ಕ ಒದಗಿಸುತ್ತದೆ. ಆದರೆ, ಈ...

15 ವರ್ಷಗಳ ಬಳಿಕ ಮತ್ತೆ ಎನ್‌ಡಿಎ ಕೂಟ ಸೇರಲು ಬಿಜೆಡಿ ಸಜ್ಜು

ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಕೂಟವನ್ನು ಸೇರುವ ಸುಳಿವನ್ನು ಒಡಿಶಾದಲ್ಲಿ ಆಡಳಿತದಲ್ಲಿರುವ ಬಿಜು ಜನತಾ ದಳ (ಬಿಜೆಡಿ) ನೀಡಿದೆ. ಬುಧವಾರ, ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್‌ರ ನಿವಾಸದಲ್ಲಿ ಬಿಜೆಡಿ ನಾಯಕರ ಸಭೆ...

ಅಚ್ಚೇ ದಿನ್‌ಗೆ ಕಾಯಬೇಡಿ, ನಿಮಗೆ ಬೇಕಾದ ಸರ್ಕಾರ ಆಯ್ಕೆ ಮಾಡಿ: ರೈತರಿಗೆ ನಟ ನಾನಾ ಪಾಟೇಕರ್ ಕರೆ

ಮಹಾರಾಷ್ಟ್ರದಲ್ಲಿ ಕಳೆದ ಒಂದು ವರ್ಷದಿಂದ ನಿರಂತರವಾಗಿ ಆಗುತ್ತಿರುವ ರಾಜಕೀಯ ಬದಲಾವಣೆಗಳನ್ನು ಕಟುವಾಗಿ ಟೀಕಿಸಿದ ನಟ ನಾನಾ ಪಾಟೇಕರ್, ಇದೇ ಸಂದರ್ಭದಲ್ಲಿ ರೈತರಿಗೆ ಕರೆ ಕೊಟ್ಟಿದ್ದಾರೆ. "ನೀವು ಅಚ್ಚೇ ದಿನ್‌ಗಾಗಿ (ಉತ್ತಮ ದಿನಕ್ಕಾಗಿ) ಕಾಯಬಾರದು,...

ಇವಿಎಂ ಹ್ಯಾಕ್ ಮಾಡಬಹುದೇ?; ಚುನಾವಣಾ ಪ್ರಕ್ರಿಯೆಯ ನಿಜವಾದ ಸಮಸ್ಯೆಯೇನು?

ನಾವು ಇವಿಎಂಅನ್ನು ನಂಬಬಹುದೆ? ಇವಿಎಂ ಹ್ಯಾಕ್ ಮಾಡಲು ಸಾಧ್ಯವೇ? ಇವೆಲ್ಲ ಹಲವಾರು ವರ್ಷದಿಂದ ಜನರ ನಡುವೆ ಇರುವ ಪ್ರಶ್ನೆಗಳು. ಕೆಲವರು ಇವಿಎಂ ಸುರಕ್ಷಿತವೆಂದು ಹೇಳಿದರೆ, ಇನ್ನು ಕೆಲವರು ಇವಿಎಂ ಹ್ಯಾಕ್ ಮಾಡೋದು ಅತೀ...

Breaking

ಕಲಬುರಗಿ | ‘ಪ್ರಾದೇಶಿಕ ಅಸಮತೋಲನ ನಿವಾರಣಾ ಸಂಕಲ್ಪ ಸಮಾವೇಶ’

ಸಂವಿಧಾನದ 371(ಜೆ) ವಿಶೇಷ ಸ್ಥಾನಮಾನ ಸಮರ್ಪಕವಾಗಿ ಅನುಷ್ಠಾನಗೊಳ್ಳುವುದರ ಜತೆಗೆ ಕಲ್ಯಾಣ ಕರ್ನಾಟಕದಲ್ಲಿನ...

ಯಾದಗಿರಿ | ಅಭಿವೃದ್ಧಿಗೆ ಕಾಮಗಾರಿಗಳಿಗೆ ನಾಗಲೋಟದ ವೇಗ: ಸಚಿವ ಶರಣಪ್ರಕಾಶ್ ಪಾಟೀಲ್

ಜಿಲ್ಲೆಯ ಅಭಿವೃದ್ಧಿ ಕಾಮಗಾರಿಗಳಿಗೆ ನಾಗಲೋಟದ ವೇಗ ನೀಡಲಾಗುವುದು. ಯಾದಗಿರಿ ಉತ್ಸವ, ಆರೋಗ್ಯ...

ಯಾದಗಿರಿ | ಲೈಂಗಿಕ ದೌರ್ಜನ್ಯ ಆರೋಪ; ರೈಲ್ವೆ ಪೊಲೀಸರ ಸಹಿತ 6 ಮಂದಿ ವಿರುದ್ಧ ಪ್ರಕರಣ ದಾಖಲು

22 ವರ್ಷದ ಯುವತಿ ಮೇಲೆ ವಿವಿಧೆಡೆ ಪದೇಪದೆ ಲೈಂಗಿಕ ದೌರ್ಜನ್ಯ ಎಸಗಿದ,...

ಕಲಬುರಗಿ | ಹೈಕೋರ್ಟ್ ವೃತ್ತದ ಬಳಿ ರಾತ್ರೋರಾತ್ರಿ ಸಿದ್ದರಾಮಯ್ಯ ಪ್ರತಿಮೆ ಪ್ರತ್ಯಕ್ಷ

ಕಲಬುರಗಿ ನಗರದ ಹೈಕೋರ್ಟ್ ವೃತ್ತದ ಬಳಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ...