ಮಯೂರಿ ಬೋಳಾರ್

0 POSTS
ಪತ್ರಕರ್ತೆ, 2019ರಿಂದ ಪತ್ರಿಕೋದ್ಯಮವೇ ಬದುಕು. ರಾಜಕೀಯ, ಬ್ಯುಜಿನೆಸ್‌ ಸುದ್ದಿಗಳಲ್ಲಿ ಆಸಕ್ತಿ.

ವಿಶೇಷ ಲೇಖನಗಳು

ಫ್ಯಾನ್ಸ್‌ಗಳಿಗೆ ಕುತೂಹಲ ಕೆರಳಿಸಿದ ಧೋನಿ ಫೇಸ್‌ಬುಕ್ ಪೋಸ್ಟ್

ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಎಂಎಸ್‌ ಧೋನಿ ಫೇಸ್‌ಬುಕ್‌ನಲ್ಲಿ ಹೊಸದಾಗಿ ಪೋಸ್ಟ್ ಒಂದನ್ನು ಮಾಡಿದ್ದು ಇದು ಧೋನಿ ಅಭಿಮಾನಿಗಳಲ್ಲಿ ಕುತೂಹಲ ಕೆರಳಿಸಿದೆ. 2024ರ ಐಪಿಎಲ್‌ ಟೂರ್ನಿ ಆರಂಭವಾಗಲು ಇನ್ನು ಕೆಲವೇ ವಾರಗಳು ಬಾಕಿ...

ಪದವಿ ಕಾಲೇಜುಗಳಲ್ಲಿ ಉದ್ಯೋಗ ಆಧಾರಿತ ಶಿಕ್ಷಣಕ್ಕೆ ರಾಜ್ಯ ಸರ್ಕಾರ ಚಿಂತನೆ

ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಪದವಿ ಕಾಲೇಜುಗಳಲ್ಲಿ ಉದ್ಯೋಗ ಆಧಾರಿತ ಶಿಕ್ಷಣವನ್ನು ಆರಂಭಿಸುವ ಚಿಂತನೆಯನ್ನು ನಡೆಸಿದೆ. "ರಾಜ್ಯದ ಎಲ್ಲಾ ಪದವಿ ಕಾಲೇಜುಗಳನ್ನು ಉದ್ಯೋಗ ಆಧಾರಿತ ಶಿಕ್ಷಣ ನೀಡುವ ವೃತ್ತಿಪರ ಕಾಲೇಜುಗಳನ್ನಾಗಿ ಬದಲಾಯಿಸುವ ಯೋಜನೆಯನ್ನು ರೂಪಿಸುತ್ತಿದ್ದೇವೆ,"...

ಸ್ಪ್ಯಾನಿಷ್ ಪ್ರವಾಸಿ ಮೇಲೆ ಗ್ಯಾಂಗ್ ರೇಪ್- ಮೂವರಿಗೆ ನ್ಯಾಯಾಂಗ ಬಂಧನ

ಜಾರ್ಖಂಡ್‌ನ ದುಮ್ಕಾ ಜಿಲ್ಲೆಯಲ್ಲಿ ಸ್ಪ್ಯಾನಿಷ್ ಪ್ರವಾಸಿ ಮಹಿಳೆಯ ಸಾಮೂಹಿಕ ಅತ್ಯಾಚಾರ (ಗ್ಯಾಂಗ್ ರೇಪ್) ಮಾಡಿದ ಪ್ರಕರಣದಲ್ಲಿ ಬಂಧಿತ ಮೂವರು ಆರೋಪಿಗಳಿಗೆ ಭಾನುವಾರ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಜಾರ್ಖಂಡ್‌ನ ರಾಜಧಾನಿ ರಾಂಚಿಯಿಂದ ಸುಮಾರು 300...

ಪ್ರಧಾನಿಗೆ ರಕ್ತದಲ್ಲಿ ಪತ್ರ ಬರೆದು ಭರವಸೆ ನೆನಪಿಸಿದ ಬಿಜೆಪಿ ಶಾಸಕ!

ಪಶ್ಚಿಮ ಬಂಗಾಳದ ಡಾರ್ಜಿಲಿಂಗ್‌ನ ಬಿಜೆಪಿ ಶಾಸಕ ನೀರಜ್ ಜಿಂಬಾ ಶನಿವಾರ ಪ್ರಧಾನಿ ನರೇಂದ್ರ ಮೋದಿಗೆ ತಮ್ಮ ರಕ್ತದಿಂದ ಪತ್ರ ಬರೆದಿದ್ದಾರೆ. 'ಗೂರ್ಖಾಗಳ ಕನಸುಗಳು ನನ್ನ ಕನಸುಗಳು' ಎಂದಿದ್ದ ಪ್ರಧಾನಿ ಮೋದಿಗೆ ಅವರ ಹೇಳಿಕೆಯನ್ನು...

ಟಿಎಂಸಿಗೆ ಈಗಲೂ ಮೈತ್ರಿ ಬಾಗಿಲು ತೆರೆದಿದೆ: ಕಾಂಗ್ರೆಸ್ ಮುಖಂಡ

ಇಂಡಿಯಾ ಒಕ್ಕೂಟಕ್ಕೆ ತೃಣಮೂಲ ಕಾಂಗ್ರೆಸ್ ಸೇರ್ಪಡೆಯಾಗಿಲ್ಲ. ಪಶ್ಚಿಮ ಬಂಗಾಳದಲ್ಲಿ ಎಲ್ಲ 42 ಲೋಕಸಭಾ ಕ್ಷೇತ್ರದಲ್ಲಿಯೂ ಟಿಎಂಸಿ ಚುನಾವಣೆಗೆ ಸ್ಪರ್ಧಿಸಲು ಮುಂದಾಗಿದೆ. ಈ ನಡುವೆ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, 'ಚುನಾವಣೆಯಲ್ಲಿ ಮೈತ್ರಿಗಾಗಿ ಮಮತಾ...

Breaking

ಕಲಬುರಗಿ | ‘ಪ್ರಾದೇಶಿಕ ಅಸಮತೋಲನ ನಿವಾರಣಾ ಸಂಕಲ್ಪ ಸಮಾವೇಶ’

ಸಂವಿಧಾನದ 371(ಜೆ) ವಿಶೇಷ ಸ್ಥಾನಮಾನ ಸಮರ್ಪಕವಾಗಿ ಅನುಷ್ಠಾನಗೊಳ್ಳುವುದರ ಜತೆಗೆ ಕಲ್ಯಾಣ ಕರ್ನಾಟಕದಲ್ಲಿನ...

ಯಾದಗಿರಿ | ಅಭಿವೃದ್ಧಿಗೆ ಕಾಮಗಾರಿಗಳಿಗೆ ನಾಗಲೋಟದ ವೇಗ: ಸಚಿವ ಶರಣಪ್ರಕಾಶ್ ಪಾಟೀಲ್

ಜಿಲ್ಲೆಯ ಅಭಿವೃದ್ಧಿ ಕಾಮಗಾರಿಗಳಿಗೆ ನಾಗಲೋಟದ ವೇಗ ನೀಡಲಾಗುವುದು. ಯಾದಗಿರಿ ಉತ್ಸವ, ಆರೋಗ್ಯ...

ಯಾದಗಿರಿ | ಲೈಂಗಿಕ ದೌರ್ಜನ್ಯ ಆರೋಪ; ರೈಲ್ವೆ ಪೊಲೀಸರ ಸಹಿತ 6 ಮಂದಿ ವಿರುದ್ಧ ಪ್ರಕರಣ ದಾಖಲು

22 ವರ್ಷದ ಯುವತಿ ಮೇಲೆ ವಿವಿಧೆಡೆ ಪದೇಪದೆ ಲೈಂಗಿಕ ದೌರ್ಜನ್ಯ ಎಸಗಿದ,...

ಕಲಬುರಗಿ | ಹೈಕೋರ್ಟ್ ವೃತ್ತದ ಬಳಿ ರಾತ್ರೋರಾತ್ರಿ ಸಿದ್ದರಾಮಯ್ಯ ಪ್ರತಿಮೆ ಪ್ರತ್ಯಕ್ಷ

ಕಲಬುರಗಿ ನಗರದ ಹೈಕೋರ್ಟ್ ವೃತ್ತದ ಬಳಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ...