ಮಯೂರಿ ಬೋಳಾರ್

0 POSTS
ಪತ್ರಕರ್ತೆ, 2019ರಿಂದ ಪತ್ರಿಕೋದ್ಯಮವೇ ಬದುಕು. ರಾಜಕೀಯ, ಬ್ಯುಜಿನೆಸ್‌ ಸುದ್ದಿಗಳಲ್ಲಿ ಆಸಕ್ತಿ.

ವಿಶೇಷ ಲೇಖನಗಳು

ಚುನಾವಣಾ ಬಾಂಡ್ ಹಗರಣ | ದೇಣಿಗೆ ನೀಡಿ – ಗುತ್ತಿಗೆ ಪಡಿ; ಬಿಜೆಪಿಯ ದಂಧೆ ಜಗಜ್ಜಾಹೀರು

ಸ್ವತಂತ್ರ ಭಾರತದ ಅತೀ ದೊಡ್ಡ ಹಗರಣ ಬಿಜೆಪಿಯ ದಂಧೆ ಈಗಾಗಲೇ ಬಯಲಾಗಿದೆ. ಪ್ರಧಾನಿ ಮೋದಿ ಚಂದಾ ಪಡೆದು ಉದ್ಯಮಿಗಳಿಗೆ ದಂಧೆ ನೀಡಿರುವುದು, ಅಂದ್ರೆ ದೇಣಿಗೆ ಪಡೆದು ಸರ್ಕಾರಿ ಕಾಂಟ್ರಾಕ್ಟ್‌ಗಳನ್ನು ನೀಡಿರುವ ಬಿಜೆಪಿಯ ದಂಧೆ...

ಲೋಕಸಭೆ ಚುನಾವಣೆ ಗೆಲ್ಲಲು ಮತ್ತೆ ‘ಪುಲ್ವಾಮಾ, ಬಾಲಕೋಟ್’ ರೀತಿಯ ದಾಳಿ?

ಲೋಕಸಭೆ ಚುನಾವಣೆಗಾಗಿ ಎಲ್ಲ ಪಕ್ಷಗಳು ಭರ್ಜರಿ ಸಿದ್ಧತೆಯನ್ನು ನಡೆಸುತ್ತಿವೆ. ಬಿಜೆಪಿ 2019ರ ಚುನಾವಣೆಗೂ ಮುನ್ನ ನಡೆಸಿದಂತೆ ಈ ಬಾರಿಯೂ ಸಿದ್ಧತೆಯನ್ನು ನಡೆಸುತ್ತಿದೆ. "ಚುನಾವಣೆಯಲ್ಲಿ ಗೆಲ್ಲಲು ಪುಲ್ವಾಮಾ 2 ಮತ್ತು ಬಾಲಕೋಟ್ 2ರ ತಯಾರಿ...

ಚುನಾವಣಾ ಬಾಂಡ್ | ತನಿಖಾ ಸಂಸ್ಥೆಗಳ ದಾಳಿಗೂ 14 ಸಂಸ್ಥೆಗಳ ದೇಣಿಗೆಗೂ ನಂಟು?

ಚುನಾವಣಾ ಬಾಂಡ್‌ ಮೂಲಕ ಯಾವೆಲ್ಲ ಸಂಸ್ಥೆಗಳು ದೇಣಿಗೆಯನ್ನು ನೀಡಿದೆ ಎಂಬ ಮಾಹಿತಿಯನ್ನು ಎಸ್‌ಬಿಐ ಚುನಾವಣಾ ಆಯೋಗಕ್ಕೆ ನೀಡಿದ್ದರೂ ಸಂಪೂರ್ಣ ಮಾಹಿತಿಯನ್ನು ನೀಡಿಲ್ಲ. ಯಾರು ಹಣ ನೀಡಿದ್ದಾರೆ, ಎಷ್ಟು ನೀಡಿದ್ದಾರೆ ಎಂಬ ಮಾಹಿತಿ ಇದ್ದರೂ...

‘ಸಿಎಎ ಅಸಂವಿಧಾನಿಕ’ ಎಂದ ನ್ಯಾಯಮೂರ್ತಿ ಚಂದ್ರಚೂಡ್‌ರ ಪುತ್ರ; ವೀಡಿಯೋ ವೈರಲ್

ದೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಅಥವಾ ಸಿಎಎ ಜಾರಿಗೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಪ್ರತಿಭಟನೆ ನಡೆಸಲಾಗುತ್ತಿದೆ. ಈ ನಡುವೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶ ಡಿ ವೈ ಚಂದ್ರಚೂಡ್‌ರ ಪುತ್ರ ಅಭಿನವ್ ಚಂದ್ರಚೂಡ್...

ಚುನಾವಣಾ ಬಾಂಡ್ | ಎಸ್‌ಬಿಐ ವಾದ ಮಂಡಿಸಲು ದೇಶದ ದುಬಾರಿ ವಕೀಲರನ್ನು ನೇಮಿಸಿಕೊಂಡಿದ್ದೇಕೆ?

ಚುನಾವಣಾ ಬಾಂಡ್ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ನಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಪರವಾಗಿ ವಕೀಲರೊಬ್ಬರು ವಾದಿಸಿದ್ದಾರೆ. ಆದರೆ, ಆ ವಕೀಲರು ದೇಶದಲ್ಲೇ ಎರಡನೇ ಅತೀ ದುಬಾರಿ ವಕೀಲರು ಎಂಬುವುದು ಕುತೂಹಲಕಾರಿ ವಿಚಾರ! ಏಪ್ರಿಲ್...

Breaking

ಕಲಬುರಗಿ | ಹಳೆಯ ದ್ವೇಷಕ್ಕೆ ಪಂಪ್ ಆಪರೇಟರ್ ಬಲಿ; ಚಾಕು ಇರಿದು ಬರ್ಬರ ಹತ್ಯೆ

ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಪಂಪ್ ಆಪರೇಟರ್‌ ಒಬ್ಬರ ಮೇಲೆ ಮಾರಕಾಸ್ತ್ರದಿಂದ ದಾಳಿ...

ಕಲಬುರಗಿ | ನಾಪತ್ತೆಯಾಗಿದ್ದ ಹೋಟೆಲ್‌ ವ್ಯಾಪಾರಿ ಶವವಾಗಿ ಪತ್ತೆ; ಕೊಲೆ ಶಂಕೆ

ಕಳೆದ ಶುಕ್ರವಾರದಿಂದ ನಾಪತ್ತೆಯಾಗಿದ್ದ ನಗರದ ಹೋಟೆಲ್‌ ವ್ಯಾಪಾರಿಯೊಬ್ಬರು ನಗರದ ಹೊರವಲಯದಲ್ಲಿ ಶವವಾಗಿ...

ಹಾಸನ | ರೈತರಿಗೆ ಹೆಚ್ಚಿನ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಡ

ಹಾಸನ ಜಿಲ್ಲೆ ಆಲೂರು ತಾಲ್ಲೂಕನ್ನು ತೀವ್ರ ಬರಪೀಡಿತ ಪ್ರದೇಶವೆಂದು ಘೋಷಿಸಲಾಗಿದ್ದು, ರೈತರಿಗೆ...

ಯಾದಗಿರಿ | ಕಾಂಗ್ರೆಸ್‌ ತೆಕ್ಕೆಗೆ ಯುವ ನಾಯಕ ವೀರಾರಡ್ಡಿ ಮುನ್ನಾಳ

ಗುರುಮಿಠಕಲ್, ಯಾದಗಿರಿ ಮತಕ್ಷೇತ್ರದ ಯುವ ನಾಯಕ ಬಿ.ಎಸ್. ವೀರಾರಡ್ಡಿ ಮುನ್ನಾಳ ಅವರು...