ಜೆಡಿಎಸ್ ಪಕ್ಷವು ಎಂದಿಗೂ ರೈತರ ಹಿತರಕ್ಷಣೆಗೆ ಬದ್ಧವಾಗಿದ್ದು,ಆಡಳಿತಾರೂಢ ಸರ್ಕಾರವು ರಿಯಲ್ ಎಸ್ಟೇಟ್ ದಂಧೆಯನ್ನು ಬಿಟ್ಟು ರೈತರ ಮತ್ತು ಬಡವರ ನೇರವಿಗೆ ಬರಬೇಕು ಎಂದು ಜೆ ಡಿ ಎಸ್ ಕೋರ್ ಕಮಿಟಿ ರಾಜ್ಯಾಧ್ಯಕ್ಷರಾದ ಜೆಕೆ...
ನವದೆಹಲಿಯಲ್ಲಿ ನಡೆದ ಅಖಿಲ ಭಾರತ ಥಲ್ ಸೈನಿಕ್ ಶಿಬಿರದಲ್ಲಿ ಕೋಲಾರದ 10 ಕರ್ನಾಟಕ ಬೆಟಾಲಿಯನ್ನ ಐವರು ಎನ್ಸಿಸಿ ಕೆಡೆಟ್ಗಳು ಸಾಧನೆ ಮೆರೆದಿದ್ದಾರೆ. ಇವರ ಪ್ರದರ್ಶನದಿಂದ ಕರ್ನಾಟಕ ಮತ್ತು ಗೋವಾ ನಿರ್ದೇಶನಾಲಯಕ್ಕೆ ಒಟ್ಟಾರೆ ಪ್ರಥಮ...
ತಾಲೂಕಿನ ವೇಮಗಲ್ ಕುರಗಲ್ ಪಟ್ಟಣ ಪಂಚಾಯಿತಿ ವ್ಯಾಪ್ತಿಯ 10ನೇ ವಾರ್ಡ್ನ ಹಾರ್ಜೇನಹಳ್ಳಿ ಗ್ರಾಮದಲ್ಲಿ ನೂತನ ಹಾಲು ಉತ್ಪಾದಕರ ಸಹಕಾರ ಸಂಘದ ಡೇರಿ ಕಟ್ಟಡ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಲಾಯಿತು.
ಕೋಮುಲ್ ನಿರ್ದೇಶಕ ಚಂಚಿಮಲೆ...
ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಬಿಸಿಯೂಟ ಮಾತೆಯರಿಗೆ ಕಳೆದ ಮೂರು ತಿಂಗಳಿAದ ವೇತನ ಬಿಡುಗಡೆಯಾಗದೆ ಸಂಕಷ್ಟ ಎದುರಾಗಿದ್ದು, ಕೂಡಲೇ ಬಾಕಿ ವೇತನವನ್ನು ಬಿಡುಗಡೆ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ...
ತಾಲ್ಲೂಕಿನ ಕೊಂಡರೆಡ್ಡಿಪಲ್ಲಿ ಗ್ರಾಮದ ಬಳಿಯ ಮದ್ಯ ಮಾರಾಟ ಮಳಿಗೆಯಲ್ಲಿ ಸೆ.5ರಂದು ನಡೆದ ಕೊಲೆ ಪ್ರಕರಣ ಸಂಬಂಧ ಬಾಗೇಪಲ್ಲಿ ಪೊಲೀಸರು ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ.
ಆಂಧ್ರಪ್ರದೇಶದ ಚಿಲಮತ್ತೂರು ಮಂಡಲದ ಮದುರೇಪಲ್ಲಿ ಗ್ರಾಮದ ಆದಿನಾರಾಯಣ (40) ಕೊಲೆ...