ಮಳೆ ಕೊರತೆಯಿಂದ ಚಿಂತಾಮಣಿ ತಾಲೂಕಿನಲ್ಲಿ ತೀವ್ರ ಬರಗಾಲ ಎದುರಾಗಿದ್ದು,ರೈತರು ಬಿತ್ತನೆ ಮಾಡಲು ಸಾಧ್ಯವಾಗದೆ ಸಂಕಷ್ಟದಲ್ಲಿದ್ದಾರೆ.ಈ ಹಿನ್ನೆಲೆಯಲ್ಲಿ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು ಹಾಗೂ ರೈತರ ಸಾಲಗಳನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕು ಎಂದು ಆಗ್ರಹಿಸಿ,ರಾಜ್ಯ...
ಸಂವಿಧಾನ ಶಿಲ್ಪಿ ಹಾಗೂ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಕುರಿತು ಅವಹೇಳನಕಾರಿ ಹಾಗೂ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿ ಸಾಮಾಜಿಕ ಜಾಲತಾಣ ಗಳಲ್ಲಿ ಹರಿಬಿಟ್ಟಿರುವ ಆರೋಪದ ಹಿನ್ನೆಲೆಯಲ್ಲಿ ವೇದಮೂರ್ತಿ ಎಂಬುವವರ ವಿರುದ್ಧ...
ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕ್ ಅಧ್ಯಕ್ಷ್ಯ , ಉಪಾಧ್ಯಕ್ಷರ ಚುನಾವಣೆಯಲ್ಲಿ ಕೋಲಾರ ಶಾಸಕ ಕೊತ್ತೂರು ಮಂಜುನಾಥ್ ಹಾಗೂ ಉಪಾಧ್ಯಕ್ಷರಾಗಿ ಚಿಕ್ಕಬಳ್ಳಾಪುರದ ಎಂ.ಪಿ.ಸಿ.ಎಸ್. ಅಧ್ಯಕ್ಷ ಮೋಹನ್ ರೆಡ್ದಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಒಟ್ಟು...
ಶ್ರೀನಿವಾಸಪುರ ತಾಲೂಕಿನಲ್ಲಿ ಅರಣ್ಯ ಭೂಮಿ ಒತ್ತುವರಿ ತೆರವು ಕಾರ್ಯಾಚರಣೆ ಹೆಸರಿನಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಯನ್ನು ಶಸ್ತ್ರಾಸ್ತ್ರಗಳೊಂದಿಗೆ ನಿಯೋಜಿಸುವಂತೆ ಸೂಚಿಸಿರುವುದಾಗಿ ಹೇಳಲಾದ ವಾಟ್ಸಾಪ್ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಇದರಿಂದ ರೈತರು ಭಯಭೀತರಾಗಿದ್ದಾರೆ. ಸಂದೇಶದ...
ಸರ್ಕಾರದ ಸೌಲಭ್ಯಗಳನ್ನು ನೇರವಾಗಿ ಸಾರ್ವಜನಿಕರ ಮನೆಬಾಗಿಲಿಗೆ ತಲುಪಿಸುವ ಮಹತ್ವಾಕಾಂಕ್ಷೆಯ 'ಪ್ರಜಾಸೇವಾ ಆಂದೋಲನ'ಕ್ಕೆ ಜಿಲ್ಲಾ ಉಸ್ತುವಾರಿ ಹಾಗೂ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರಾದ ಜಿ. ರಾಮಲಿಂಗಾರೆಡ್ಡಿ ಅವರು ಶನಿವಾರ ಜೂನಿಯರ್ ಕಾಲೇಜು ಆವರಣದಲ್ಲಿ...