ನದೀಂ ಪಾಷ. ಆರ್

545 POSTS

ವಿಶೇಷ ಲೇಖನಗಳು

ವಿವಿಧೆಡೆ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ:ಮೊಳಗಿದ ಗಣಪತಿ ಬೊಪ್ಪ ಮೋರಯಾ ಘೋಷಣೆ: ಗಮನಸೆಳೆದ ಹೂವಿನ, ವಿದ್ಯುತ್ ಅಲಂಕಾರ

ಬಾಗೇಪಲ್ಲಿ:-ಪಟ್ಟಣ ಸೇರಿದಂತೆ ತಾಲ್ಲೂಕಿನಾದ್ಯಂತ ಪ್ರಥಮ ಪೂಜಿತ ಗಣೇಶನ ಹಬ್ಬದ ಅಂಗವಾಗಿ ಗಣೇಶ ಚತುರ್ಥಿಯನ್ನು ಶ್ರದ್ಧಾ–ಭಕ್ತಿಯಿಂದ ಆಚರಿಸಲಾಯಿತು. ಹೆಚ್ಚಿನ ಸಂಖ್ಯೆಯ ಗಣೇಶ ಮಂಡಳಿಗಳು ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದಾರೆ. ಚಿಕ್ಕ ಗಾತ್ರದ ಮೂರ್ತಿ, ಇಪ್ಪತ್ತು ಅಡಿ ಮೂರ್ತಿಗಳನ್ನು...

​ಶ್ರೀನಿವಾಸಪುರ | ಕಶೆಟ್ಟಿಪಲ್ಲಿಯಲ್ಲಿ ಕೃಷಿ ವಿಜ್ಞಾನ ಧಾರೆ ಮಾಹಿತಿ ಕೇಂದ್ರ ಹಾಗೂ ವನಮಹೋತ್ಸವ ಕಾರ್ಯಕ್ರಮ ಯಶಸ್ವಿ

ತಾಲೂಕಿನ ಕಶೆಟ್ಟಿಪಲ್ಲಿ ಗ್ರಾಮದಲ್ಲಿ ಕೃಷಿ ಮಾಹಿತಿ ಕೇಂದ್ರ ಕಾರ್ಯಕ್ರಮದ ಭಾಗವಾಗಿ ಕೃಷಿ ವಿಜ್ಞಾನ ಧಾರೆ’ಮಾಹಿತಿ ಕೇಂದ್ರ ಉದ್ಘಾಟನೆ ಹಾಗೂ ವನಮಹೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಯೋಜಿಸಲಾಗಿತ್ತು. ​ಕಾರ್ಯಕ್ರಮಕ್ಕೆ ಆಗಮಿಸಿದ ರೇಷ್ಮೆ ಕೃಷಿ ಮಹಾವಿದ್ಯಾಲಯದ ಡೀನ್ ಡಾ.ರಾಮಕೃಷ್ಣ...

ಕೋಲಾರ | ಸಂವಿಧಾನದ ಆಶಯದಂತೆ ಸೌಲಭ್ಯಗಳು ಪ್ರಾಮಾಣಿಕ ಅನುಷ್ಠಾನವಾಗಲಿ: ಕೊತ್ತೂರು ಮಂಜುನಾಥ್

ಸಂವಿಧಾನವನ್ನು ಕೇವಲ ಹೊಗಳಿ ಭಾಷಣ ಮಾಡಿದರೆ ಸಾಲದು. ಅದರ ಆಶಯಗಳನ್ನು ಅಧಿಕಾರಿಗಳು ಪ್ರಾಮಾಣಿಕವಾಗಿ ಅನುಷ್ಠಾನಗೊಳಿಸಿ ಬಡವರಿಗೆ ಸೌಲಭ್ಯಗಳನ್ನು ತಲುಪಿಸಿದಾಗ ಮಾತ್ರ ಪ್ರಜಾಪ್ರಭುತ್ವಕ್ಕೆ ನಿಜವಾದ ಅರ್ಥ ಬರುತ್ತದೆ ಎಂದು ಶಾಸಕ ಹಾಗೂ ಡಿಸಿಸಿ ಬ್ಯಾಂಕ್...

ಬಾಗೇಪಲ್ಲಿ | ಪ್ರಜಾಪ್ರಭುತ್ವ ಕೇವಲ ಆಡಳಿತ ವ್ಯವಸ್ಥೆಯಲ್ಲ:-ತಹಸೀಲ್ದಾರ್ ಮನೀಷಾ ಎನ್ ಪತ್ರಿ

ಪ್ರಜಾಪ್ರಭುತ್ವ ಕೇವಲ ಆಡಳಿತ ವ್ಯವಸ್ಥೆಯಲ್ಲ. ಇದು ಸ್ವಸ್ಥ ಸಮಾಜದ ಉಸಿರು. ಸಮಾನತೆ, ಸ್ವಾತಂತ್ರ್ಯ, ನ್ಯಾಯ ಮತ್ತು ಬಾಂಧವ್ಯವನ್ನು ಸರ್ವರಿಗೂ ಸಮಾನವಾಗಿ ಲಭ್ಯವಾಗುವಂತೆ ಮಾಡಿದ್ದ ಮಹತ್ವದ ಕಲ್ಪನೆ. ಪ್ರಜೆಗಳೇ ಪ್ರಭುಗಳು ಎಂಬುವುದೇ ಪ್ರಜಾಪ್ರಭುತ್ವದ ಮೂಲ...

ನದಿ ಮೂಲಗಳಿಲ್ಲದ ಬಯಲುಸೀಮೆಯಲ್ಲಿ ತೀವ್ರ ಬರಗಾಲ – ರೈತನ ಬದುಕು ಬೀದಿಗೆ : ಆಂಜನೇಯ ರೆಡ್ಡಿ

ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ವಾಣಿಜ್ಯ ಬೆಳೆಗಳು ಒಣಗುತ್ತಿವೆ. ಮಾವಿನ ತೋಟಗಳು ಒಣಗುತ್ತಿವೆ. ಕೊಳವೆಬಾವಿಗಳು ಬತ್ತಿ ಹೋಗಿವೆ - ಸಾವಿರದ ಐನೂರ ಅಡಿ ಆಳ ಕೊರೆದರೂ ಹನಿ ನೀರಿನ ಸುಳಿವಿಲ್ಲ....

Breaking

ರಾಹುಲ್‌ ಮೀಟ್ಸ್‌ ವಿಜಯ್;‌ ಚೆನ್ನೈನ ʼಛಾತ್ರೋಂ ಕಿ ಗೂಂಜ್‌ʼಗೆ ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ನೋಂದಣಿ

ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ....

ಗುಬ್ಬಿ | ಕೆರೆಗೆ ಬಿದ್ದು 14 ವರ್ಷದ ಬಾಲಕ ಸಾವು: ದನಗಳಿಗೆ ನೀರು ಕುಡಿಸಲು ಹೋದಾಗ ದುರ್ಘಟನೆ

ದನಗಳಿಗೆ ನೀರು ಕುಡಿಸಲು ಕೆರೆಗೆ ತೆರಳಿದ್ದ 14 ವರ್ಷದ ಬಾಲಕನೊಬ್ಬ ಕಾಲು...

ಮುಂಡಗೋಡ | ಬಾಚಣಕಿ ಡ್ಯಾಂ ಹಿನ್ನೀರಿನಲ್ಲಿ ಮುಳುಗಿ ಉತ್ತರಾಖಂಡ ಮೂಲದ ಯುವಕ ಸಾವು

ಮುಂಡಗೋಡ: ತಾಲೂಕಿನ ಬಾಚಣಕಿ ಗ್ರಾಮದ ಡ್ಯಾಂ ಹಿನ್ನೀರಿನಲ್ಲಿ ಈಜಾಡಲು ತೆರಳಿದ್ದ ಹೋಟೆಲ್‌...

ಚಿಕ್ಕಮಗಳೂರು | ಭಾರತದಲ್ಲಿ ಮಹಿಳೆಯರ ಮೇಲೆ ನಿರಂತರ ದೌರ್ಜನ್ಯ; ಮಾವಳ್ಳಿ ಶಂಕರ್

ಚಿಕ್ಕಮಗಳೂರಿನ ಮಹಾರಾಜ ಗ್ರ್ಯಾಂಡ್ ಹೋಟೆಲ್ ನಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ...