ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಕಾರ್ಯನಿರತ ಪತ್ರಕರ್ತರ ಹಿತಾಸಕ್ತಿ ಕಾಪಾಡುವ ಉದ್ದೇಶದಿಂದ ಕಾರ್ಯನಿರ್ವಹಿಸುತ್ತಿರುವ ವಿವಿಧೋದ್ದೇಶ ಸಹಕಾರ ಸಂಘದ ಧ್ಯೇಯೋದ್ದೇಶಕ್ಕೆ ಧಕ್ಕೆ ತರುವ ರೀತಿಯಲ್ಲಿ ಕುಚೇಷ್ಟೆ, ಕುಚೋದ್ಯ ನಡೆಸುವುದು ತರವಲ್ಲ ಎಂದು ಚಿಕ್ಕಬಳ್ಳಾಪುರ ಜಿಲ್ಲಾ...
ಚಿಕ್ಕಬಳ್ಳಾಪುರ ಕಾರ್ಮಿಕರಿಗೆ ಕಾನೂನುಬದ್ಧ ಕನಿಷ್ಠ ವೇತನವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಬಲವಂತದ ಭೂಸ್ವಾಧೀನವನ್ನು ತಕ್ಷಣವೇ ನಿಲ್ಲಿಸಬೇಕು. ಕಾರ್ಪೊರೇಟ್ ಕಂಪನಿಗಳಿಗೆ ಕೃಷಿ ಭೂಮಿ ಹಂಚಿಕೆ ಮಾಡುವುದನ್ನು ನಿಲ್ಲಿಸಬೇಕು. ಸ್ವಾಮಿನಾಥನ್ ಆಯೋಗದ ಶಿಫಾರಸುಗಳನ್ನು ಕೂಡಲೇ ಜಾರಿಗೊಳಿಸಬೇಕು ಎಂದುವಿವಿಧ...
ತಾಲ್ಲೂಕಿನ ಕಾಳಹಸ್ತಿಪುರ ಗ್ರಾಮದ ಕೆರೆಯಲ್ಲಿ ಯಾವುದೇ ಅನುಮತಿ ಪಡೆಯದೆ ಅಕ್ರಮವಾಗಿ ಮಣ್ಣು ತೆಗೆದು ಖಾಸಗಿ ಬಡಾವಣೆಗಳು ಹಾಗೂ ಇಟ್ಟಿಗೆ ಕಾರ್ಖಾನೆಗಳಿಗೆ ಮಾರಾಟ ಮಾಡಲಾಗುತ್ತಿದೆ ಎಂದು ಕರ್ನಾಟಕ ದಲಿತ ರಕ್ಷಣಾ ಸಮಿತಿ ವತಿಯಿಂದ ಜಿಲ್ಲಾ...
ಪಟ್ಟಣದ ಡಿ.ವಿ.ಜಿ ಮುಖ್ಯ ರಸ್ತೆಯಲ್ಲಿರುವ ಕೆನರಾ ಬ್ಯಾಂಕ್ ಹಾಗೂ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಗಳ ಮುಂಭಾಗದಲ್ಲಿ ದಿನನಿತ್ಯ ಸಂಚಾರ ದಟ್ಟಣೆ ಹೆಚ್ಚುತ್ತಿದ್ದು, ಸಾರ್ವಜನಿಕರು ಹಾಗೂ ಇತರ ವಾಹನ ಸವಾರರು ತೀವ್ರ ಕಿರಿಕಿರಿ...
ತಾಲೂಕಿನ ವಿವಿಧ ಇಲಾಖೆಯ 3200 ಕೋಟಿ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಫಲಾನುಭವಿಗಳಿಗೆ ಸವಲತ್ತು ವಿತರಣೆ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ರವರು ಉದ್ಘಾಟಿಸಿದರು.ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್...