ನದೀಂ ಪಾಷ. ಆರ್

484 POSTS

ವಿಶೇಷ ಲೇಖನಗಳು

ಬಾಗೇಪಲ್ಲಿ | ಮೀಸಲಾತಿ ಕುರಿತು ದ್ವೇಷ-ನಿಂದನಾತ್ಮಕ ಹೇಳಿಕೆ; ಪಬ್ಲಿಕ್ ಟಿವಿಯ ಅರುಣ್ ಬಡಿಗೇರ್ ವಿರುದ್ಧ ಬಾಗೇಪಲ್ಲಿಯಲ್ಲಿ ದೂರು ದಾಖಲು

ಮೀಸಲಾತಿ ವ್ಯವಸ್ಥೆ ಕುರಿತು ಅವಹೇಳನಕಾರಿ ಹಾಗೂ ದ್ವೇಷ ಪ್ರಚೋದಿಸುವ ರೀತಿಯಲ್ಲಿ ಮಾತನಾಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಪಬ್ಲಿಕ್ ಟಿವಿಯ ಆಂಕರ್ ಅರುಣ್ ಬಡಿಗೇರ್ ವಿರುದ್ಧ ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಹಾಗೂ...

ಮಾಲೂರು | ತಾಲೂಕಿನ ಎಲ್ಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆಯ ಗುರಿ : ಹೂಡಿ ವಿಜಿಕುಮಾರ್

ಜೆಡಿಎಸ್ ಮುಖಂಡ ಹೂಡಿ ವಿಜಿಕುಮಾರ್ ಅವರ ನೇತೃತ್ವದಲ್ಲಿ ಮಾಲೂರು ತಾಲೂಕಿನ ಎಲ್ಲಾ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಉಚಿತವಾಗಿ ಶಾಲಾ ಬ್ಯಾಗ್‌ಗಳನ್ನು ವಿತರಿಸುವ ಯೋಜನೆಗೆ ಮಾಲೂರು ನಗರದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಶುಕ್ರವಾರ...

ಕೋಲಾರ | ಕಾಂಗ್ರೆಸ್ ಮುಖಂಡರಿಂದ ಸಿಎಂ ಮುನಿಯಪ್ಪರ ಹುಟ್ಟುಹಬ್ಬದ ಆಚರಣೆ; ಕಾಲಡಿಯ ಕಣ್ಣು ಪುಸ್ತಕ ಖರೀದಿ

ಹಿರಿಯ ದಲಿತ ಮುಖಂಡ ಹಾಗೂ ಪತ್ರಕರ್ತ ಸಿಎಂ ಮುನಿಯಪ್ಪ ಅವರ ಹುಟ್ಟುಹಬ್ಬವನ್ನು ನಗರ ಮತ್ತು ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಮುಖಂಡರು ಶನಿವಾರ ಸರಳವಾಗಿ ಆಚರಿಸಿ ಶುಭಾಶಯ ತಿಳಿಸಿದರು ಇದೇ ಸಂದರ್ಭದಲ್ಲಿ ಅವರ ಕೃತಿ...

ಕೋಲಾರ | ಎಸ್‌ಐಆರ್‌ ಅವಾಂತರ: ಇಷ್ಟು ವರ್ಷ ಮತ ಚಲಾಯಿಸಿದ್ದರೂ ಕೆಲವರ ಹೆಸರು ಗಾಯಬ್…?

ಮತದಾನದ ಹಕ್ಕು ಮೂಲಭೂತವಾದುದು. ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಅರ್ಹರು ಹೊರಗುಳಿಯದಂತೆ ಪಾರದರ್ಶಕತೆ, ಸರಿಯಾದ ನೋಟಿಸ್ ಮತ್ತು ಸಾಕಷ್ಟು ಅವಕಾಶ ನೀಡುವುದು ಅತ್ಯಗತ್ಯ. ಸರ್ಕಾರ, ಚುನಾವಣಾ ಆಯೋಗ ಮತ್ತು ನಾಗರಿಕರು ಒಟ್ಟಾಗಿ ಈ ಪ್ರಕ್ರಿಯೆಯನ್ನು ನಿಖರ...

ಕೋಲಾರ | ದಲ್ಲಾಳಿಗಳ ಹಾವಳಿ, ಲಂಚ ಆರೋಪ; ಪಿ.ನಂಬರ್ ದುರಸ್ತಿ ಹಾಗೂ ಒತ್ತುವರಿ ತೆರವಿಗೆ ವಿಶೇಷ ತಂಡ ರಚನೆಗೆ ಆಗ್ರಹ

ತಾಲ್ಲೂಕು ಆಡಳಿತದಲ್ಲಿನ ಅವ್ಯವಸ್ಥೆ, ದಲ್ಲಾಳಿಗಳ ಹಾವಳಿ ಹಾಗೂ ಲಂಚದ ಆರೋಪಗಳನ್ನು ಖಂಡಿಸಿ ರೈತ ಸಂಘದ ಕಾರ್ಯಕರ್ತರು ತಹಸಿಲ್ದಾರ್ ಕಛೇರಿ ಮುಂದೆ ಶುಕ್ರವಾರ ಪ್ರತಿಭಟನೆ ನಡೆಸಿ ಉಪತಹಸೀಲ್ದಾರ್ ಸುಬ್ರಹ್ಮಣ್ಯ ರವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು. ಈ...

Breaking

ಯಾದಗಿರಿ | ಎರಡು ವರ್ಷವಾದರೂ ಪೂರ್ಣಗೊಳ್ಳದ ರಸ್ತೆ ಕಾಮಗಾರಿ: ರೈತ ಸಂಘ ಆಕ್ರೋಶ

ಸುರಪುರ ತಾಲೂಕಿನ ರುಕ್ಕಾಪೂರದಿಂದ ಬೇವಿನಾಳ ಎಸ್.ಎಚ್. ಗ್ರಾಮದವರೆಗೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯ...

ಕಲಬುರಗಿ | ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಗೈರು ಆರೋಪ: ಕರ್ತವ್ಯಲೋಪದ ವಿರುದ್ಧ ಕ್ರಮಕ್ಕೆ ಆಗ್ರಹ

ಅಫಜಲಪುರ ತಾಲೂಕಿನ ಸ್ಟೇಷನ್ ಗಾಣಗಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತುರ್ತು ಸಂದರ್ಭದಲ್ಲಿ...

ಉಡುಪಿ | ಡಿ.ಸಿ. ಮನ್ನಾ ಭೂಮಿ ನಿವೇಶನ ರಹಿತರಿಗೆ ನೀಡಿ: ಸಿಎಂಗೆ ದಸಂಸ ಅಂಬೇಡ್ಕರ್ ವಾದ ಮನವಿ

ಕಸ್ತೂರಿರಂಗನ್ ವರದಿ ಕುರಿತು ನೇರ ಸಂವಾದ ಸಭೆಗೆ ಹೆಬ್ರಿಗೆ ಆಗಮಿಸಿದ್ದ ಮುಖ್ಯಮಂತ್ರಿ...

ತುಳು ಭಾಷಾ ಹೋರಾಟಕ್ಕೆ ಐತಿಹಾಸಿಕ ಜಯ: ಉಡುಪಿಯಲ್ಲಿ ತುಳುನಾಡು ರಕ್ಷಣಾ ವೇದಿಕೆಯಿಂದ ವಿಜಯೋತ್ಸವ

ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡುವ ಮಹತ್ವದ ನಿರ್ಧಾರವನ್ನು ರಾಜ್ಯ ಸರ್ಕಾರ...