ಸಿಂಗಾಟಕದಿರೇನಹಳ್ಳಿ ಗ್ರಾಮದ ದಲಿತರಿಗೆ ಮಂಜೂರಾಗಿರುವ ಜಮೀನಿನ ವಿವಾದವನ್ನು ಕೂಡಲೇ ಇತ್ಯರ್ಥಪಡಿಸಬೇಕು ಎಂದು ಒತ್ತಾಯಿಸಿ ಕಳೆದ 64ಕ್ಕೂ ಹೆಚ್ಚು ದಿನಗಳಿಂದ ಧರಣಿ ನಡೆಸುತ್ತಿರುವ ದಲಿತ ಸಂಘಟನೆಗಳು, ಆ.27ರಂದು ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ನಿರ್ಧರಿಸಿವೆ.ಅಂದು ತಿರ್ನಹಳ್ಳಿ...
ತಾಲೂಕಿನ ವೇಮಗಲ್ ಹೋಬಳಿ ಸೀತಿ ಗ್ರಾಮದ ಸರ್ವೇ ನಂ.19ರ ಸರ್ಕಾರಿ ಗೋಮಾಳ ಜಮೀನಿನಲ್ಲಿ ನಿಯಮ ಉಲ್ಲಂಘಿಸಿ ಜಲ್ಲಿ ಕ್ರಷರ್ ಘಟಕ ನಡೆಸಲಾಗುತ್ತಿದೆ ಎಂದು ಆರೋಪಿಸಿ, ಸೀತಿ, ಮಾರ್ಜೇನಹಳ್ಳಿ ಹಾಗೂ ಮಠಪುರ ಗ್ರಾಮಸ್ಥರು ಶಾಸಕ...
ಚಾಮರಾಜನಗರ ಜಿಲ್ಲೆಯ ಹನೂರಿನಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಯ ಗುಂಡೇಟಿಗೆ ಮೂವರು ಪ್ರಾಣ ಕಳೆದುಕೊಂಡಿರುವ ಮೂವರು ರೈತರನ್ನು ಕರ್ನಾಟಕದ ಅರಣ್ಯ ಇಲಾಖೆ ಅಧಿಕಾರಿಗಳು ಗುಂಡಿಕ್ಕಿ ಹತ್ಯೆ ಕೊಂದಿರುವುದು ಹೃದಯವಿದ್ರಾವಕ. ಈ ಹತ್ಯಾಕಾಂಡವನ್ನು ಚಿಕ್ಕಬಳ್ಳಾಪುರ ದಲಿತ...
ದಕ್ಷಿಣಾ ಏಷ್ಯಾದಲ್ಲಿ ಅತ್ಯಂತ ದೊಡ್ಡ ಎಪಿಎಂಸಿ ಎನಿಸಿಕೊಳ್ಳಲಿರುವ ಬಾಗೇಪಲ್ಲಿ ಎಪಿಎಂಸಿಗೆ 50 ಎಕರೆ ಜಮೀನನ್ನು ಮೀಸಲಿರಿಸುವಂತೆ ಎಪಿಎಂಸಿ ಮಾರುಕಟ್ಟೆಯ ರೈತರು,ವ್ಯಾಪಾರಸ್ಥರು,ಟೊಮ್ಯಾಟೊ ಮಂಡಿ ವರ್ತಕರು ಹಾಗೂ ಕೂಲಿ ಕಾರ್ಮಿಕರು ತಹಸೀಲ್ದಾರ್‌ಗೆ ಮನವಿ ಪತ್ರ ನೀಡಿ...
ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ರಾಮಲೀಲಾ ಮೈದಾನವನ್ನು ಗೋಮೂತ್ರ ಹಾಕಿ ಶುದ್ಧೀಕರಿಸಿರುವುದು ನಾಗರಿಕ ಸಮಾಜ ತಲೆತಗ್ಗಿಸುವಂತಹ ಘಟನೆ ಎಂದು ಕಾಂಗ್ರೆಸ್ ಪಕ್ಷದ ಜಿಲ್ಲಾ ಎಸ್ಟಿ ಘಟಕದ...