ನದೀಂ ಪಾಷ. ಆರ್

518 POSTS

ವಿಶೇಷ ಲೇಖನಗಳು

ಬಂಗಾರಪೇಟೆ | ಚೆನ್ನೈ- ಬೆಂಗಳೂರು ‌ಹೈವೇನಲ್ಲಿ ಬೀಕರ ಅಪಘಾತ ನಾಲ್ವರು ಸ್ಥಳದಲ್ಲೇ ಸಾವು

ಬಂಗಾರಪೇಟೆ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್ ಕಾರಿಡಾರ್ ರಸ್ತೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಒಬ್ಬರು ಗಾಯಗೊಂಡಿರುವ ಘಟನೆ ಬಂಗಾರಪೇಟೆ ತಾಲ್ಲೂಕಿನ ಮರಗಲ್ ಬಳಿ ನಡೆದಿದೆ. ಮಹಾರಾಷ್ಟ್ರದ ಪುಣೆ ಮೂಲದ ಐದು ಮಂದಿ...

ಚಿಂತಾಮಣಿ | ಪಿಎಲ್‌ಡಿ ಮತ್ತು ಡಿಸಿಸಿ ಬ್ಯಾಂಕ್‌ಗಳ ಪುನಶ್ಚೇತನದಿಂದ ರೈತರಿಗೆ ಹೆಚ್ಚಿನ ಅನುಕೂಲ

ಚಿಂತಾಮಣಿ ತಾಲ್ಲೂಕಿನ ನಂದಿಗಾನಹಳ್ಳಿ ವ್ಯವಸಾಯ ಸೇವಾ ಸಹಕಾರ ಸಂಘದ 2025-26 ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯನ್ನು ಸಂಘದ ಆವರಣದಲ್ಲಿ ಆಯೋಜಿಸಲಾಗಿತ್ತು. ​ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಂಘದ ಅಧ್ಯಕ್ಷರಾದ ಎಸ್.ಕೃಷ್ಣಮೂರ್ತಿ ಅವರು,ಸಂಘದ...

ಕೋಲಾರ | ಸಾಲ ಮರುಪಾವತಿಸಿ, ಸಹಕಾರಿ ವ್ಯವಸ್ಥೆ ಉಳಿಸಿ: ಕೊತ್ತೂರು ಮಂಜುನಾಥ್

ರೈತರು ಹಾಗೂ ಮಹಿಳಾ ಸ್ವಸಹಾಯ ಸಂಘಗಳಿಗೆ ಮತ್ತೆ ಸಾಲ ಸೌಲಭ್ಯ ಕಲ್ಪಿಸಲು ಸಹಕಾರಿ ಸಂಘಗಳಲ್ಲಿನ ಸಾಲ ಮರುಪಾವತಿ ಪ್ರಮಾಣ ಹೆಚ್ಚಿಸಬೇಕು. ಸಾಲ ವಸೂಲಾತಿಗೆ ಆಡಳಿತ ಮಂಡಳಿಗಳು ಹೆಚ್ಚಿನ ಆದ್ಯತೆ ನೀಡಬೇಕು ಎಂದು ಡಿಸಿಸಿ...

ಚಿಕ್ಕಬಳ್ಳಾಪುರ: ರೈತ ಸಂಘದ ಕಚೇರಿಯಲ್ಲಿಯೇ ತಾಲ್ಲೂಕು ರೈತ ಸಂಘದ ಅಧ್ಯಕ್ಷ ರಾಮಾಂಜಿನಪ್ಪ ನೇಣುಹಾಕಿಕೊಂಡು ಆತ್ಮಹತ್ಯೆ

ಮರಳುಕುಂಟೆ ಗ್ರಾಮದ ರಾಮಾಂಜಿನಪ್ಪ 12 ವರ್ಷಗಳಿಂದ ತಾಲ್ಲೂಕು ರೈತ ಸಂಘದ ಅಧ್ಯಕ್ಷರಾಗಿದ್ದರು. ಅವರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ. ಅವರು ಸಾಲ ಸಹ ಮಾಡಿಕೊಂಡಿದ್ದರು ಎನ್ನಲಾಗುತ್ತಿದೆ. ಸ್ಥಳದಲ್ಲಿ ಡೆತ್‌ನೋಟ್ ಸಹ ದೊರೆತಿದೆ. ರವೀಂದ್ರ ರೆಡ್ಡಿ...

ಕೆ.ಜಿ.ಎಫ್‌ನಲ್ಲಿ ಬಿಗುವಿನ ವಾತಾವರಣ – ಆಕ್ರೋಶದ ನಡುವೆಯೂ ಏಕಾಏಕಿ ಬಿಜಿಎಂಎಲ್ ಮನೆಗಳ ತೆರವು ಕಾರ್ಯಾಚರಣೆ ಆರಂಭ!

ಕೆ.ಜಿ.ಎಫ್‌ನ ಎಲ್.ಸಿ. ಸಂಖ್ಯೆ 7ರ ಬಳಿ ತೀವ್ರ ಉದ್ವಿಗ್ನ ವಾತಾವರಣ ನೆಲೆಸಿತ್ತು. ದಶಕಗಳಿಂದ ನೆಲೆಸಿದ್ದ ಕೋಲಾರ ಚಿನ್ನದ ಗಣಿ (BGML) ಸಂಸ್ಥೆಯ ಮಾಜಿ ಕಾರ್ಮಿಕರ ಮನೆಗಳನ್ನು ತಾಲೂಕು ಆಡಳಿತವು ಏಕಾಏಕಿ ತೆರವುಗೊಳಿಸಲು ಮುಂದಾಗಿದ್ದು,...

Breaking

ಕಲಬುರಗಿ | ವಜ್ರ ಮಹೋತ್ಸವದ ಸ್ಮರಣಾರ್ಥ ವಿಶೇಷ ಅಂಚೆ ಲಕೋಟೆ ಬಿಡುಗಡೆ

ಕಲ್ಯಾಣ ಕರ್ನಾಟಕದ ವಾಣಿಜ್ಯ ಮತ್ತು ಕೈಗಾರಿಕಾ ಕ್ಷೇತ್ರದ ಬೆಳವಣಿಗೆಯಲ್ಲಿ ತನ್ನದೇ ಆದ...

ಯಾದಗಿರಿ | ಪ್ರವಾಸೋದ್ಯಮಕ್ಕೆ ಹೊಸ ಒತ್ತು: 21 ತಾಣಗಳ ಅಭಿವೃದ್ಧಿಗೆ ಆದ್ಯತೆ

ಐತಿಹಾಸಿಕ, ನೈಸರ್ಗಿಕ ಹಾಗೂ ಸಾಂಸ್ಕೃತಿಕ ವೈಶಿಷ್ಟ್ಯಗಳನ್ನು ಹೊಂದಿರುವ ಯಾದಗಿರಿ ಜಿಲ್ಲೆಯ ಪ್ರವಾಸೋದ್ಯಮ...

ಯಾದಗಿರಿ | ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳ ಸಿಐಡಿ ತನಿಖೆಗೆ ಆಗ್ರಹ

ರಾಜ್ಯದಲ್ಲಿ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಕೊಲೆ, ಅತ್ಯಾಚಾರ ಹಾಗೂ ಮರಣಾಂತಿಕ...

ಯಾದಗಿರಿ | ಶೋಷಿತ ಸಮುದಾಯಗಳ ಪ್ರಗತಿಗೆ ಶಿಕ್ಷಣ, ಸಂಘಟನೆ, ಹೋರಾಟ ಅಗತ್ಯ: ಪರಶುರಾಮ್ ನೀಲನಾಯಕ

ಸಮಾಜದಲ್ಲಿ ತುಳಿತಕ್ಕೊಳಗಾದ ಸಮುದಾಯಗಳು ಎಲ್ಲ ಕ್ಷೇತ್ರಗಳಲ್ಲೂ ಪ್ರಗತಿ ಸಾಧಿಸಲು ಶಿಕ್ಷಣ, ಸಂಘಟನೆ...