ನದೀಂ ಪಾಷ. ಆರ್

484 POSTS

ವಿಶೇಷ ಲೇಖನಗಳು

ಕೋಲಾರ |ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರೋದು ಗೊತ್ತು, ನಮ್ಮನ್ನು ದೂರ ಮಾಡಿದ್ರೆ ಅಧಿಕಾರದಿಂದ ಇಳಿಸೋದು ಗೊತ್ತು

ಕಾಂಗ್ರೆಸ್ ಪಕ್ಷ ಸ್ಥಾಪನೆಯಾದಾಗಿನಿಂದ ಮುಸಲ್ಮಾನರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿಕೊಂಡು ಬಂದಿದ್ದೇವೆ, ಕಾಂಗ್ರೆಸ್ ಪಕ್ಷ ಈಗ ನಮ್ಮನ್ನು ನಿರ್ಲಕ್ಷ್ಯ ಮಾಡಿದರೆ ನಾವು ಸಹ ನಿಮ್ಮ ಜೊತೆ ಇರಲು ಇಷ್ಟ ಪಡುವುದಿಲ್ಲ ಎಂದು ಉಲಮಾ ಮೌಲಾನಾ...

ಕೋಲಾರ | ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿನಿಗೆ ಅಭಿನಂದನೆ ಸಲ್ಲಿಸಿದ ಸಿಎಂಆರ್ ಶ್ರೀನಾಥ್

ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಕೋಲಾರ ನಗರದ ಕೀಲುಕೋಟೆ ಬಡಾವಣೆಯ ಚಿನ್ಮಯ ಪ್ರೌಢಶಾಲೆಯ ವಿದ್ಯಾರ್ಥಿ ಕೆ. ಎನ್. ಲಕ್ಷ್ಮಿ ೬೨೫ಕ್ಕೆ ೬೨೪ ಅಂಕ ಪಡೆದು ಜಿಲ್ಲೆಯ ಟಾಪರ್‌ಗಳಲ್ಲಿ ಒಬ್ಬರಾಗಿದ್ದಾರೆ.ಬಂಗಾರಪೇಟೆ ತಾಲ್ಲೂಕಿನ ಮಾವಳ್ಳಿ ಸರ್ಕಾರಿ...

ಕೋಲಾರ | ಹೂಹಳ್ಳಿ ಗ್ರಾಮದ ನಿವೇಶನಗಳಿಗೆ ಹಕ್ಕು ಪತ್ರ ವಿತರಣೆಗೆ ಡಿಸಿಗೆ ಮನವಿ

ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ದಳಸನೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಹೂಹಳ್ಳಿ ಗ್ರಾಮದಲ್ಲಿನ ನಿವೇಶನಗಳಿಗೆ ಹಕ್ಕು ಪತ್ರ ವಿತರಿಸುವಂತೆ ಒತ್ತಾಯಿಸಿ ರೈತ ಸಂಘದ ನೇತೃತ್ವದಲ್ಲಿ ಗ್ರಾಮಸ್ಥರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು ಸುಮಾರು 15 ವರ್ಷಗಳಿಂದ...

ಹಿರಿಯ ನಾಯಕ ನಜೀರ್ ಅಹ್ಮದ್ ರಾಜೀನಾಮೆ ಪಡೆದರೆ ಕಾಂಗ್ರೆಸ್‌ಗೆ ತಕ್ಕ ಪಾಠ: ಬೆಂಬಲಿಗರ ಎಚ್ಚರಿಕೆ

ಕೋಲಾರ ಜಿಲ್ಲೆಯ ಹಾಗೂ ರಾಜ್ಯದ ಮುಸ್ಲಿಂ ಸಮುದಾಯದ ಪ್ರಭಾವಿ ಹಿರಿಯ ನಾಯಕರಾದ ನಜೀರ್ ಅಹ್ಮದ್ ಅವರು ತಮ್ಮ ರಾಜಕೀಯ ಜೀವನವನ್ನು ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ ಸಂಘಟನೆಯಾದ ಎನ್.ಎಸ್.ಯು.ಐ (NSUI) ಮತ್ತು ಯುವ ಕಾಂಗ್ರೆಸ್...

ಅಂಬೇಡ್ಕರ್ ಜಯಂತಿಗೆ ಪ್ರತಿ ಗ್ರಾಮದಿಂದ ಪಲ್ಲಕ್ಕಿಗಳಿಗೊಂದಿಗೆ ಭಾಗವಹಿಸಲು ಮನವಿ

ಕೋಲಾರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ನಗರದಲ್ಲಿ ಏ. ೧೪ ರಂದು ಮಂಗಳವಾರ ನಡೆಯಲಿರುವ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ೧೩೫ನೇ...

Breaking

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ – ಯುಪಿಯಲ್ಲಿ ಸಿನಿಮಾ ಆಗುವುದೇ?

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ...

ನೋಯ್ಡಾ ಬಳಿ ವಿದ್ಯಾರ್ಥಿಗಳಿಗೆ ಗುದ್ದಿ ಪರಾರಿಯಾದ ಕಾರು ಚಾಲಕ

​ನೋಯ್ಡಾದ ನಾಲೆಡ್ಜ್ ಪಾರ್ಕ್ ಪ್ರದೇಶದಲ್ಲಿರುವ ಪ್ರತಿಷ್ಠಿತ ಜಿಎನ್‌ಐಓಟಿ (GNIOT) ಕಾಲೇಜಿನ ಮುಂಭಾಗದಲ್ಲಿ...

ಟ್ರಸ್ಟ್‌ಗಳ ಆಸ್ತಿ ವಿವಾದ: ಒಪ್ಪಿಗೆ ಇಲ್ಲದೆ ಸಿವಿಲ್ ಕೋರ್ಟ್‌ಗಳು ಮಧ್ಯಂತರ ಆದೇಶ ನೀಡುವಂತಿಲ್ಲ; ಸುಪ್ರೀಂ ಕೋರ್ಟ್

ಸಾರ್ವಜನಿಕ ಟ್ರಸ್ಟ್‌ಗಳು (ಮಠ, ದೇವಸ್ಥಾನ ಅಥವಾ ಶಿಕ್ಷಣ ಸಂಸ್ಥೆಗಳ ಟ್ರಸ್ಟ್‌ಗಳು)...

ಮಹಾರಾಷ್ಟ್ರ ಟಿಇಟಿ ಪ್ರಶ್ನೆಪತ್ರಿಕೆ ಸೋರಿಕೆ: ಕೇವಲ 8,000 ರೂ. ಆಸೆಗೆ ಬಿದ್ದು ಶೂಗಳಲ್ಲಿ ಅಡಗಿಸಿ ಪಶ್ನೆಪತ್ರಿಕೆ ಕಳವು!

ಮಹಾರಾಷ್ಟ್ರ ಶಿಕ್ಷಕರ ಅರ್ಹತಾ ಪರೀಕ್ಷೆಯ (ಟಿಇಟಿ) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ...