ಚಿಂತಾಮಣಿ ತಾಲ್ಲೂಕಿನ ಕೆಂಚಾರ್ಲಹಳ್ಳಿ ಗ್ರಾಮದಲ್ಲಿ ತಡರಾತ್ರಿ ಭೀಕರ ಅಗ್ನಿ ಅವಘಡವೊಂದು ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಗ್ರಾಮದ ಶಿರೀಶ್, ಶಶಿಕುಮಾರ್ ಮತ್ತು ಸುರೇಶ್ ಎಂಬುವವರಿಗೆ ಸೇರಿದ ಮೊಬೈಲ್ ಅಂಗಡಿ,ಟೀ ಅಂಗಡಿ ಹಾಗೂ...
ರೈತರ 250 ಎಕರೆ ಹಾಗೂ ಕಂದಾಯ ಇಲಾಖೆಗೆ ಸೇರಿದ 180 ಎಕರೆ ಭೂಮಿಯನ್ನು ಅರಣ್ಯ ಇಲಾಖೆ ಒತ್ತುವರಿ ಮಾಡಿಕೊಂಡಿದ್ದು, ಅದನ್ನು ಕೂಡಲೇ ತೆರವುಗೊಳಿಸಿ ರೈತರಿಗೆ ಕೃಷಿಗಾಗಿ ಹಸ್ತಾಂತರಿಸಬೇಕು ಎಂದು ಭೂ ಸಂತ್ರಸ್ತರ ಹೋರಾಟ...
ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಕೇವಲ ವಿಷಯಾಧಾರಿತ ಓದಿಗೆ ಮಾತ್ರ ಸೀಮಿತವಾಗದೆ,ಪಠ್ಯೇತರ ಚಟುವಟಿಕೆಗಳಲ್ಲೂ ಆಸಕ್ತಿ ತೋರಬೇಕು.ಇಂತಹ ಚಟುವಟಿಕೆಗಳು ವಿದ್ಯಾರ್ಥಿಗಳ ಬೌದ್ಧಿಕ ಹಾಗೂ ದೈಹಿಕ ಬೆಳವಣಿಗೆಗೆ ಸಹಕಾರಿಯಾಗುತ್ತವೆ ಎಂದು ಸಂಚಾರಿ ಪೊಲೀಸ್ ಠಾಣೆಯ ಪಿಎಸ್‌ಐ ವಿದ್ಯಾ ಹೇಳಿದರು.ಕರ್ನಾಟಕ...
ಅಂಬೇಡ್ಕರ್‌ವಾದಿಗಳು ಯಾರ ಮುಂದೆಯೂ ಕೈಚಾಚಿ ಗುಲಾಮಗಿರಿ ಮಾಡುವವರಲ್ಲ. ಸ್ವಾಭಿಮಾನ, ಸಮಾನತೆ ಹಾಗೂ ಸಾಮಾಜಿಕ ನ್ಯಾಯಕ್ಕಾಗಿ ಹೋರಾಡುವುದು ಅಂಬೇಡ್ಕರ್‌ವಾದಿಗಳ ಆದ್ಯ ಕರ್ತವ್ಯವಾಗಿದೆ ಎಂದು ಮಾಜಿ ಸಚಿವ ಹಾಗೂ ಶಾಸಕ ಡಾ. ಹೆಚ್.ಸಿ.ಮಹಾದೇವಪ್ಪ ಹೇಳಿದರು.ನಗರದ ಅಂಬಾರಿ...
ನಗರಾಭಿವೃದ್ಧಿ ಪ್ರಾಧಿಕಾರ (ಕುಡಾ) ವತಿಯಿಂದ ಹೊಸ ಬಡಾವಣೆ ನಿರ್ಮಾಣಕ್ಕಾಗಿ ರೈತರ ಜಮೀನು ಪಡೆಯುವ ಸಂಬಂಧ ರೈತರ ಅಭಿಪ್ರಾಯ ಸಂಗ್ರಹಿಸಲು ಇನ್ನೂ ಎರಡು ತಿಂಗಳ ಕಾಲಾವಕಾಶ ನೀಡಲಾಗುವುದು. ಬಳಿಕ ಮತ್ತೊಂದು ಸಭೆ ನಡೆಸಿ ಅಂತಿಮ...