ತಾಲ್ಲೂಕಿನ ಕುರುಗಲ್ ಗ್ರಾಮದ ಸಾಯಿಬಾಬಾ ದೇವಸ್ಥಾನದಲ್ಲಿ ಗುರುಪೂರ್ಣಿಮೆ ಅಂಗವಾಗಿ ವಿಶೇಷ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮದಲ್ಲಿ ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ಮತ್ತು ಎಲ್.ಜಿ ಫೌಂಡೇಶನ್ ಅಧ್ಯಕ್ಷ ದೊಡ್ಡವಲ್ಲಬ್ಬಿ ಲಕ್ಷ್ಮಣಗೌಡ ಭಾಗವಹಿಸಿದ್ದರು.
ಈ ವೇಳೆ...
ಪತ್ರಕರ್ತರು ಯಾವುದೇ ಭಯ, ಒತ್ತಡಗಳಿಗೆ ಮಣಿಯದೆ ನಿಷ್ಪಕ್ಷಪಾತ, ನಿರ್ಭೀತ ಹಾಗೂ ಸತ್ಯನಿಷ್ಠೆಯಿಂದ ವಾಸ್ತವಾಂಶಗಳನ್ನು ಜನರಿಗೆ ತಲುಪಿಸಬೇಕು ಹಾಗೂಪತ್ರಕರ್ತರು ಸಮಾಜದ ಬಗ್ಗೆ ಪ್ರಾಮಾಣಿಕ ಕಳಕಳಿ ಹೊಂದಿ, ಜನಪರ ಧೋರಣೆಯಲ್ಲಿ ಕಾರ್ಯನಿರ್ವಹಿಸಿದಾಗ ಮಾತ್ರ ಪತ್ರಿಕೋದ್ಯಮಕ್ಕೆ ನಿಜವಾದ...
ತಾಲೂಕಿನ ಗೂಳೂರು ಹೋಬಳಿ ಗ್ರಾಮ ಒಂದರಲ್ಲಿ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯೊಬ್ಬಳು ಮಗುವಿಗೆ ಜನ್ಮ ನೀಡಿದ ಪ್ರಕರಣಕ್ಕೆ ಸಂಬಂದಿಸಿ ಆರೋಪಿಯನ್ನು ಬಾಗೇಪಲ್ಲಿ ಪೊಲೀಸರು ಭಾನುವಾರ ಬಂಧಿಸಿದ್ದಾರೆ.
ನಂದೀಶ್(27) ಎಂಬಾತ ಬಂಧಿತ. ಪಟ್ಟಣದ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿರುವ...
ಗೃಹಲಕ್ಷ್ಮಿ ಯೋಜನೆ ಆರಂಭವಾಗಿ ಮೂರು ವರ್ಷ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಸಿ ನೆಡುವ ಕಾರ್ಯಕ್ರಮದೊಂದಿಗೆ ಸಂಭ್ರಮಾಚರಣೆಯನ್ನು ಕಡ್ಡಾಯವಾಗಿ ಹಮ್ಮಿಕೊಳ್ಳಬೇಕು ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು...
ತಾಲ್ಲೂಕಿನ ಯರಕೋಟೆ ಸಮೀಪದ ಚೀಮಾಗಾನಗುಟ್ಟೆ ಗ್ರಾಮದ ಸರ್ವೇ ನಂಬರ್ 102 ರ ಹಕ್ಕುಗಳ ಹೋರಾಟಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಹೋರಾಟಗಾರ ವೈ. ಎನ್.ಮಂಜುನಾಥ್ ನೇತೃತ್ವದಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಕೈಗೊಳ್ಳಲಾಗಿದೆ.
ಸ್ಥಳೀಯ ಗ್ರಾಮಸ್ಥರೊಂದಿಗೆ ಧರಣಿ ಸತ್ಯಾಗ್ರಹ...