ನದೀಂ ಪಾಷ. ಆರ್

479 POSTS

ವಿಶೇಷ ಲೇಖನಗಳು

ಶ್ರೀನಿವಾಸಪುರ | ಮುಂದೆ 6ಕ್ಕೆ 6 ಕಾಂಗ್ರೆಸ್ ಅಭ್ಯರ್ಥಿಗಳನ್ನ ಗೆಲ್ಲಿಸಿಕೊಂಡು ಬರುತ್ತೇವೆ: ಮ್ಯಾಕಲ ನಾರಾಯಣಸ್ವಾಮಿ

ಕೆಪಿಸಿಸಿ ಕೋಲಾರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಮ್ಯಾಕಲ ನಾರಾಯಣಸ್ವಾಮಿ ಅವರನ್ನು ಶ್ರೀನಿವಾಸಪುರ ತಾಲ್ಲೂಕಿನ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ಬೆಂಬಲಿಗರು ಅದ್ದೂರಿಯಾಗಿ ಸ್ವಾಗತಿಸಿದರು. ಪಟ್ಟಣಕ್ಕೆ ಆಗಮಿಸಿದ ನೂತನ ಜಿಲ್ಲಾಧ್ಯಕ್ಷರಿಗೆ ಪಟಾಕಿ ಸಿಡಿಸಿ, ಹೂಮಾಲೆ...

ಕೋಲಾರ | ಅಲ್ಪಸಂಖ್ಯಾತರ ಕಲ್ಯಾಣ ಯೋಜನೆಗಳು ಅರ್ಹರಿಗೆ ತಲುಪಲಿ : ಅಪರ ಜಿಲ್ಲಾಧಿಕಾರಿ ಎಸ್.ಎಂ. ಮಂಗಳ

ಪ್ರಧಾನಮಂತ್ರಿಗಳ 15 ಅಂಶಗಳ ಕಾರ್ಯಕ್ರಮದಡಿ ಅಲ್ಪಸಂಖ್ಯಾತ ಸಮುದಾಯದವರಿಗೆ ಸರ್ಕಾರ ಜಾರಿಗೊಳಿಸುತ್ತಿರುವ ವಿವಿಧ ಕಲ್ಯಾಣ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪುವಂತೆ ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಎಸ್.ಎಂ. ಮಂಗಳ ಸೂಚಿಸಿದರು.ನಗರದ...

ಕೋಲಾರ | ಕೂಡಾ ಬಡಾವಣೆಯಲ್ಲಿನ 55 ಮೂಲೆ ನಿವೇಶನಗಳ ಇ-ಹಾರಜು ಪ್ರಕ್ರಿಯೆಯಲ್ಲಿ ಭಾಗವಹಿಸಿ : ಮೊಹಮ್ಮದ್ ಹನೀಫ್ ಮನವಿ

ಸಾರ್ವಜನಿಕರ ಹಿತದೃಷ್ಟಿಯಿಂದ ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದಿಂದ 55 ಮೂಲೆ ನಿವೇಶನಗಳ (ಕಾರ್ನರ್ ಸೈಟ್ಸ್) ಇ-ಹರಾಜು ಮಾಡುತ್ತಿದ್ದು, ಸಾರ್ವಜನಿಕರು ಭಾಗವಹಿಸಿ ತಮ್ಮ ಇಷ್ಟವಾದ ಸೈಟ್ಗಳನ್ನು ಪಡೆಯಬಹುದಾಗಿದೆ ಎಂದು ಕೂಡಾ ಅಧ್ಯಕ್ಷ ಮೊಹಮ್ಮದ್ ಹನೀಫ್ ಮಾಹಿತಿ...

ಶ್ರೀನಿವಾಸಪುರ | ನೂತನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕಟ್ಟಡ ಉದ್ಘಾಟನೆ

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನಲ್ಲಿ ಶಿಕ್ಷಣ ಇಲಾಖೆಗೆ ನೂತನ ಕಚೇರಿ ಕಟ್ಟಡದ ಸೌಲಭ್ಯ ದೊರೆತಿದೆ. ತಾಲ್ಲೂಕಿನಲ್ಲಿ ನಿರ್ಮಿತಿ ಕೇಂದ್ರ ಯೋಜನೆಯಡಿ ಸುಮಾರು 61 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಗಳ...

ಕೋಲಾರ | ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಶಾಸಕ ಕೊತ್ತೂರು ಮಂಜುನಾಥ್ ನೆರವು

ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ನೆರವಾಗುವ ಉದ್ದೇಶದಿಂದ ಶಾಸಕ ಕೊತ್ತೂರು ಮಂಜುನಾಥ್ ಅವರು ತಮ್ಮ ಸ್ವಂತ ಹಣದಿಂದ ₹50 ಸಾವಿರ ಆರ್ಥಿಕ ನೆರವನ್ನು ಶಾಸಕರ ಪರವಾಗಿ ಕುಡಾ ಅಧ್ಯಕ್ಷ ಮೊಹಮ್ಮದ್ ಹನೀಫ್ ಅವರ ಮೂಲಕ...

Breaking

ಬಂಗಾಳದಲ್ಲಿ ಮಿತಿಮೀರಿದ ಕೋಮು ರಾಜಕಾರಣ: ಆಡಳಿತ ಮತ್ತು ಶಿಕ್ಷಣ ಕ್ಷೇತ್ರಕ್ಕೆ ತೀವ್ರ ಸವಾಲು

ಪಶ್ಚಿಮ ಬಂಗಾಳದಲ್ಲಿ ಕಳೆದ ಕೆಲವು ವಾರಗಳಿಂದ ಆಡಳಿತ, ಶಿಕ್ಷಣ ಸಂಸ್ಥೆಗಳು ಹಾಗೂ...

ಈ ದಿನ ಸಂಪಾದಕೀಯ | ಯಾರು ದೇಶದ್ರೋಹಿಗಳು? ಮೋದಿ ಭಾರತದ ಹೊಸ ನಿರೂಪಣೆ ಅಪಾಯಕಾರಿ

ಮೋದಿ ಅಧಿಕಾರಕ್ಕೆ ಬಂದ ನಂತರ ಬಿಜೆಪಿಯೇತರ ಪಕ್ಷಗಳ ಮುಖಂಡರನ್ನು, ಬಿಜೆಪಿ ವಿರೋಧಿಗಳನ್ನು,...

ಬೆಳಗಾವಿ | ಜಿಲ್ಲೆಯಲ್ಲಿ ಎರಡು ದಿನ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ರಾಜ್ಯದಲ್ಲಿ ಮುಂಗಾರು ಚಟುವಟಿಕೆ ದುರ್ಬಲವಾಗಿದ್ದರೂ, ಮುಂದಿನ ಎರಡು ದಿನ ಬೆಳಗಾವಿ ಜಿಲ್ಲೆ...

ಚಾಮರಾಜ ಕ್ಷೇತ್ರದ ಮೇಲೆ ‘ನಿರುದ್ಯೋಗಿ’ ಪ್ರತಾಪ್ ಸಿಂಹ ಕಣ್ಣು; ಹಿಂದುತ್ವವೇ ಅಸ್ತ್ರ

ಎರಡು ಬಾರಿ ಸಂಸದರಾಗಿದ್ದ ಪ್ರತಾಪ್ ಸಿಂಹ ಈಗ 2028ರ ಚಾಮರಾಜ ವಿಧಾನಸಭಾ...