ನದೀಂ ಪಾಷ. ಆರ್

546 POSTS

ವಿಶೇಷ ಲೇಖನಗಳು

ಚಿಕ್ಕಬಳ್ಳಾಪುರ | ರೈತರ ಜಮೀನು ರೈತರಿಗೆ ಬಿಡಿ: ಅನಿರ್ದಿಷ್ಟ ಹೋರಾಟ 66ನೇ ದಿನಕ್ಕೆ

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ ಕೈಗಾರಿಕಾ ವಲಯ ನಿರ್ಮಾಣಕ್ಕಾಗಿ ರೈತರ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳುವ ಕ್ರಮವನ್ನು ವಿರೋಧಿಸಿ ರಾಜ್ಯ ರೈತ ಸಂಘದ ಸಹಕಾರದಲ್ಲಿ ನಡೆಯುತ್ತಿರುವ ಅನಿರ್ದಿಷ್ಟ ಧರಣಿ 66ನೇ ದಿನಕ್ಕೆ ಕಾಲಿಟ್ಟಿದೆ....

ಚಿಂತಾಮಣಿ |ನಿಯಮ ಬಾಹಿರ ಮಳಿಗೆಗಳ ಬಳಕೆ ವಿರುದ್ಧ ಕ್ರಮದ ಎಚ್ಚರಿಕೆ ನೀಡಿದ ಜಿಲ್ಲಾಧಿಕಾರಿ ಪ್ರಭು.

ನಗರದ ಹಳೆಯ ಐಡಿಎಸ್ಎಂಟಿ ಮಾರುಕಟ್ಟೆಯ ಮಳಿಗೆಗಳ ತೆರವು ಹಾಗೂ ಪುನರ್ನಿರ್ಮಾಣದ ಕುರಿತಂತೆ ಉದ್ಭವಿಸಿರುವ ಗೊಂದಲಗಳನ್ನು ಬಗೆಹರಿಸಲು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ನಗರಸಭೆ ಕಾರ್ಯಾಲಯದಲ್ಲಿ ವ್ಯಾಪಾರಸ್ಥರೊಂದಿಗೆ ಮಹತ್ವದ ಸಭೆ ನಡೆಸಿದರು. ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು,ಮಾರುಕಟ್ಟೆಯ ಅಭಿವೃದ್ಧಿ...

ಕೋಲಾರ |ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರೋದು ಗೊತ್ತು, ನಮ್ಮನ್ನು ದೂರ ಮಾಡಿದ್ರೆ ಅಧಿಕಾರದಿಂದ ಇಳಿಸೋದು ಗೊತ್ತು

ಕಾಂಗ್ರೆಸ್ ಪಕ್ಷ ಸ್ಥಾಪನೆಯಾದಾಗಿನಿಂದ ಮುಸಲ್ಮಾನರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿಕೊಂಡು ಬಂದಿದ್ದೇವೆ, ಕಾಂಗ್ರೆಸ್ ಪಕ್ಷ ಈಗ ನಮ್ಮನ್ನು ನಿರ್ಲಕ್ಷ್ಯ ಮಾಡಿದರೆ ನಾವು ಸಹ ನಿಮ್ಮ ಜೊತೆ ಇರಲು ಇಷ್ಟ ಪಡುವುದಿಲ್ಲ ಎಂದು ಉಲಮಾ ಮೌಲಾನಾ...

ಕೋಲಾರ | ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿನಿಗೆ ಅಭಿನಂದನೆ ಸಲ್ಲಿಸಿದ ಸಿಎಂಆರ್ ಶ್ರೀನಾಥ್

ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಕೋಲಾರ ನಗರದ ಕೀಲುಕೋಟೆ ಬಡಾವಣೆಯ ಚಿನ್ಮಯ ಪ್ರೌಢಶಾಲೆಯ ವಿದ್ಯಾರ್ಥಿ ಕೆ. ಎನ್. ಲಕ್ಷ್ಮಿ ೬೨೫ಕ್ಕೆ ೬೨೪ ಅಂಕ ಪಡೆದು ಜಿಲ್ಲೆಯ ಟಾಪರ್‌ಗಳಲ್ಲಿ ಒಬ್ಬರಾಗಿದ್ದಾರೆ.ಬಂಗಾರಪೇಟೆ ತಾಲ್ಲೂಕಿನ ಮಾವಳ್ಳಿ ಸರ್ಕಾರಿ...

ಕೋಲಾರ | ಹೂಹಳ್ಳಿ ಗ್ರಾಮದ ನಿವೇಶನಗಳಿಗೆ ಹಕ್ಕು ಪತ್ರ ವಿತರಣೆಗೆ ಡಿಸಿಗೆ ಮನವಿ

ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ದಳಸನೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಹೂಹಳ್ಳಿ ಗ್ರಾಮದಲ್ಲಿನ ನಿವೇಶನಗಳಿಗೆ ಹಕ್ಕು ಪತ್ರ ವಿತರಿಸುವಂತೆ ಒತ್ತಾಯಿಸಿ ರೈತ ಸಂಘದ ನೇತೃತ್ವದಲ್ಲಿ ಗ್ರಾಮಸ್ಥರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು ಸುಮಾರು 15 ವರ್ಷಗಳಿಂದ...

Breaking

ಉಡುಪಿ | ಜನಸಾಮಾನ್ಯರ ಅಹವಾಲುಗಳಿಗೆ ಪೂರಕವಾಗಿ ಸ್ಪಂದಿಸೋಣ : ಯಶ್ ಪಾಲ್ ಸುವರ್ಣ

ಜನಸಾಮಾನ್ಯರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಸೂಕ್ತ ಪರಿಹಾರ ಒದಗಿಸಿದಾಗ ಮಾತ್ರ ಸರಕಾರದ...

ಧಾರವಾಡ | ಪಶ್ಚಿಮ ಪದವೀಧರರ ಚುನಾವಣೆ; ಬ್ಯಾಲೆಟ್ ಪೇಪರ್ ನಿರ್ವಹಣೆಯಲ್ಲಿ ಎಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಸ್ನೇಹಲ್. ಆರ್

"ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ಚುನಾವಣಾ ಆಯೋಗದ...

ಕೋಲಾರ | ಡಿಸಿಸಿ ಬ್ಯಾಂಕ್ ಪುನಶ್ಚೇತನಕ್ಕೆ ಕ್ರಮ: ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಎಸ್.ರವಿ

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ (ಡಿಸಿಸಿ ಬ್ಯಾಂಕ್)...

​ಚಿಂತಾಮಣಿ | ಎನ್‌ಡಿಎ ಅಭ್ಯರ್ಥಿ ಪರ ಜೆಡಿಎಸ್-ಬಿಜೆಪಿ ಕಾರ್ಯಕರ್ತರ ಮತಬೇಟೆ;ವಕೀಲರ ಭೇಟಿ ಮಾಡಿದ ಜೆ.ಕೆ. ಕೃಷ್ಣಾರೆಡ್ಡಿ

ಚಿಂತಾಮಣಿ ನಗರದ ನ್ಯಾಯಾಲಯದಲ್ಲಿ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಎನ್‌ಡಿಎ...