ಕಾವ್ಯವು ಮನುಷ್ಯನ ಭಾವನೆಗಳಿಗೆ ಅಕ್ಷರ ರೂಪ ನೀಡುವ ಶಕ್ತಿಯುತ ಮಾಧ್ಯಮವಾಗಿದ್ದು, ಕವಿಯ ಅನುಭವ, ಸಂವೇದನೆ ಹಾಗೂ ಸಾಮಾಜಿಕ ಕಾಳಜಿಗಳು ಕವಿತೆಗಳ ಮೂಲಕ ಅಭಿವ್ಯಕ್ತಗೊಳ್ಳುತ್ತವೆ ಎಂದು ಚಿಂತಾಮಣಿಯ ಹಿರಿಯ ಸಾಹಿತಿ ಕಾಗತಿ ವಿ. ವೆಂಕಟರತ್ನಂ...
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಗುರ್ಲಗುಮ್ಮನಹಳ್ಳಿ(11ನೇ ಮೈಲಿ) ಬಳಿ ವಸತಿ ಶಾಲೆಯ ಪ್ರಾಂಶುಪಾಲ ಈಶ್ವರ್ ರೆಡ್ಡಿ ವಿರುದ್ಧ 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಲೈಂಗಿಕ ಕಿರುಕುಳ ಮತ್ತು ದೌರ್ಜನ್ಯ ಎಸಗಿರುವ ಆರೋಪ ಮಾಡಿದ್ದಾಳೆ.
ಘಟನೆಗೆ ಸಂಬಂಧಿಸಿದಂತೆ...
ಸಮಾಜ ಕಲ್ಯಾಣ ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ ಅವರು ಬೇತಮಂಗಲದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ದಿಢೀರ್ ಭೇಟಿ ನೀಡಿ, ಹಾಸ್ಟೆಲ್‌ನ ವ್ಯವಸ್ಥೆಗಳನ್ನು ಪರಿಶೀಲಿಸಿದರು.
ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಆಹಾರದ...
ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ತಡೆಹಿಡಿದಿರುವ ಕನಿಷ್ಠ ವೇತನ ಜಾರಿಗೊಳಿಸುವುದು, ಗುತ್ತಿಗೆ ಹಾಗೂ ಹೊರಗುತ್ತಿಗೆ ಕಾರ್ಮಿಕರನ್ನು ಕಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಐಟಿಯು ವತಿಯಿಂದ ಶಾಸಕ ಕೊತ್ತೂರು ಜಿ. ಮಂಜುನಾಥ್...
ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಚಿಂತಾಮಣಿ ಉಪ ವಿಭಾಗದ ನೂತನ ಡಿ ವೈ ಎಸ್ ಪಿ ಅವರಿಗೆ ಗೌರವಪೂರ್ವಕವಾಗಿ ಸನ್ಮಾನಿಸಿ,ರೈತರ ವಿವಿಧ ಜ್ವಲಂತ ಸಮಸ್ಯೆಗಳ ಕುರಿತು ಮನವಿ ಪತ್ರವನ್ನು ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ...