ನದೀಂ ಪಾಷ. ಆರ್

518 POSTS

ವಿಶೇಷ ಲೇಖನಗಳು

ಬಾಗೇಪಲ್ಲಿ | ದ್ವಿಭಾಷಾ ನೀತಿ ಕೈಬಿಟ್ಟು ತ್ರಿಭಾಷಾ ಸೂತ್ರವನ್ನುಮುಂದುವರಿಸಬೇಕು ಎಂದು ಬೆಂಗಳೂರು ಛಲೋ

ರಾಜ್ಯದಲ್ಲಿ 15 ಸಾವಿರ ಹಿಂದಿ ಶಿಕ್ಷಕರು ಹಾಗೂ ಅವರ ಕುಟುಂಬದವರ ಹಿತದೃಷ್ಟಿಯಿಂದ ದ್ವಿಭಾಷಾ ನೀತಿ ಕೈಬಿಟ್ಟು ತ್ರಿಭಾಷಾ ಸೂತ್ರವನ್ನುಮುಂದುವರಿಸಬೇಕು ಎಂದು ಜಿಲ್ಲಾ ಹಿಂದಿ ಭಾಷಾ ಶಿಕ್ಷಕರ ಸಂಘದ ಅದ್ಯಕ್ಷ ಕೆ.ವಿ.ಶ್ರೀನಿವಾಸ್ ಒತ್ತಾಯಿಸಿದರು.ಅವರು ಪಟ್ಟಣದ...

ಶ್ರೀನಿವಾಸಪುರ | ಮೂರು ತಿಂಗಳಲ್ಲಿ ರೈತರಿಗೆ ಕೆಸಿಸಿ ಸಾಲ: ಕಸಬಾ ರೇಷ್ಮೆ ಬೆಳೆಗಾರರ ಸಂಘ ಸಂಜೀವಿನಿಯಾಗಲಿದೆ

ರೈತರಿಗೆ ಅಗತ್ಯವಿರುವ ಸಂದರ್ಭದಲ್ಲಿ ಸಾಲ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಮುಂದಿನ ಮೂರು ತಿಂಗಳಲ್ಲಿ ಕೆಸಿಸಿ (ಕಿಸಾನ್ ಕ್ರೆಡಿಟ್ ಕಾರ್ಡ್) ಸಾಲ ವಿತರಣೆ ಆರಂಭಿಸಲಾಗುವುದು. ಕಸಬಾ ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ...

ಬಾಗೇಪಲ್ಲಿ | ಮುತ್ತಿನಪಲ್ಲಿ ಕೋಡಿಪಲ್ಲಿ: ಮಾರ್ಗ ರಸ್ತೆ ಡಾಂಬರು ಕಳೆಪೆ ಗುಣಮಟ್ಟ: ಗ್ರಾಮಸ್ಥರು ಗುತ್ತಿಗೇದಾರನ ವಿರುದ್ದ ಆಕ್ರೋಶ

ಅಭಿವೃದ್ದಿ ಕೆಲಸಗಳ ಹೆಸರಿನಲ್ಲಿ ಕಳೆಪ ರಸ್ತೆ ಕಾಮಗಾರಿಗಳು ಮಾಡುವ ಮೂಲಕ ಸರ್ಕಾರದ ಕೋಟ್ಯಾಂತರ ರೂ ಹಣ ಲೂಟಿ ಮಾಡುತ್ತಿರುವ ಬೆಂಗಳೂರು ಮೂಲದ ವಜ್ರಕಾಯ ಗುತ್ತಿಗೇದಾರ ಸಂಸ್ಥೆ ವಿರುದ್ದ ಮುತ್ತಿನಪಲ್ಲಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿ...

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮ್ಯಾಕಲ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್...

ಮಾಲೂರು | ನೈಸ್ ಟೋಲ್ ಅಕ್ರಮ – 7 ದಿನದಲ್ಲಿ ಸ್ಫೋಟಕ ಸತ್ಯ ಬಹಿರಂಗವಾಗುತ್ತೆ

ಶಾಸಕ ಬಾಲಕೃಷ್ಣ ಅವರಿಗೆ ಸಚಿವ ಸ್ಥಾನ ಕಾಂಟ್ರಾಕ್ಟ್ ರೂಪದಲ್ಲಿ ಸಿಕ್ಕಿದೆ. ಮಾಜಿ ಪ್ರಧಾನಿ ದೇವೇಗೌಡರ ಕುಟುಂಬ ಮತ್ತು ಕುಮಾರಸ್ವಾಮಿ ಅವರನ್ನು ಅತಿಯಾಗಿ ನಿಂದಿಸಿದ್ದಕ್ಕಾಗಿಯೇ ಅವರಿಗೆ ಕಾಂಟ್ರಾಕ್ಟ್ ರೂಪದಲ್ಲಿ ಸಚಿವ ಸ್ಥಾನ ನೀಡಲಾಗಿದೆ ಎಂದು...

Breaking

ಬೇಲೂರು | ಡಾ. ಬಿ. ಆರ್ ಅಂಬೇಡ್ಕರ್ ಪ್ರತಿಮೆಗೆ ಪ್ರಕಾಶ್ ರಾಜ್ ಮಾಲಾರ್ಪಣೆ 

SIR ವಿರೋಧಿ ಒಕ್ಕೂಟದಿಂದ ರಾಜ್ಯ ಪ್ರವಾಸದ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆ ಬೇಲೂರು...

ಯಾದಗಿರಿ | ಬಿಸಿಯೂಟ ನೌಕರರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮನವಿ

ಬಿಸಿಯೂಟ ನೌಕರರ ವೇತನ ಹೆಚ್ಚಳ, ಉದ್ಯೋಗ ಭದ್ರತೆ, ಆರೋಗ್ಯ ವಿಮೆ ಸೇರಿದಂತೆ...

ಕಲಬುರಗಿ | ಈಶಾನ್ಯ ಶಿಕ್ಷಕರ ಕ್ಷೇತ್ರ: ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಸೆ.29 ಕೊನೆಯ ದಿನ

ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಿದ್ಧತೆ ಆರಂಭವಾಗಿದ್ದು, ಅರ್ಹ...

ಕಲಬುರಗಿ | ವಜ್ರ ಮಹೋತ್ಸವದ ಸ್ಮರಣಾರ್ಥ ವಿಶೇಷ ಅಂಚೆ ಲಕೋಟೆ ಬಿಡುಗಡೆ

ಕಲ್ಯಾಣ ಕರ್ನಾಟಕದ ವಾಣಿಜ್ಯ ಮತ್ತು ಕೈಗಾರಿಕಾ ಕ್ಷೇತ್ರದ ಬೆಳವಣಿಗೆಯಲ್ಲಿ ತನ್ನದೇ ಆದ...