ನದೀಂ ಪಾಷ. ಆರ್

484 POSTS

ವಿಶೇಷ ಲೇಖನಗಳು

ವಿಶೇಷ ಮಧ್ಯಸ್ಥಿಕೆ ಅಭಿಯಾನದಡಿ 190 ಪ್ರಕರಣ ಇತ್ಯರ್ಥ: ನ್ಯಾ ನೇರಳೆ ವೀರಭದ್ರಯ್ಯ ಭವಾನಿ

ಚಿಕ್ಕಬಳ್ಳಾಪುರ: ಕಳೆದ ಜುಲೈ 1 ರಿಂದ ಜಿಲ್ಲೆಯಲ್ಲಿ ಹಮ್ಮಿಕೊಂಡಿದ್ದ “ವಿಶೇಷ ಮಧ್ಯಸ್ಥಿಕೆ ಅಭಿಯಾನದಡಿ” 190 ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ನೇರಳೆ ವೀರಭದ್ರಯ್ಯ ಭವಾನಿ ಅವರು...

ನಾವು ಧರ್ಮಸ್ಥಳದ ವಿರೋಧಿ ಅಲ್ಲಾ, ದೇವರ ಹೆಸರಿನಲ್ಲಿ ನಡೆಯುತ್ತಿರುವ ಅನ್ಯಾಯದ ವಿರೋಧಿಗಳು : ವಿ.ಗೀತಾ

ಕೋಲಾರ: ಧರ್ಮಸ್ಥಳದಲ್ಲಿ ಸೌಜನ್ಯ ಕೊಲೆಯಾಗಿ ಇಂದಿಗೆ ೧೩ ವರ್ಷಗಳೇ ಕಳೆದಿದೆ, ಆದರೂ ಇನ್ನು ನೈಜ ಆರೋಪಿಗಳನ್ನು ಬಂಧಿಸಲು ವಿಫಲವಾಗಿರುವ ಹಿನ್ನಲೆಯಲ್ಲಿ ನೂರಾರು ಸಹಜ ಸಾವು, ಕೊಲೆ, ಅತ್ಯಾಚಾರಗಳಾಗುತ್ತಿದೆ. ಧರ್ಮಸ್ಥಳದ ಮಂಜುನಾಥ್ ದೇವರ ಹೆಸರಿನಲ್ಲಿ...

ರೈತರ ಸಹಕಾರಿ ಸಂಸ್ಥೆಗಳನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ: ಕೊತ್ತೂರು ಮಂಜುನಾಥ್

ಕೋಲಾರ: ಜಿಲ್ಲೆಯಲ್ಲಿರುವ ಕೃಷಿ ಪತ್ತಿನ ಸಹಕಾರಿ ಸಂಘಗಳು, ತಾಲೂಕು ಸೊಸೈಟಿಗಳು, ಹಾಲಿನ ಡೇರಿಗಳು, ಪಿಎಲ್ಡಿ ಮತ್ತು ಡಿಸಿಸಿ ಬ್ಯಾಂಕುಗಳು ರೈತರ ಜೀವನಾಡಿಯ ಸಂಸ್ಥೆಗಳಾಗಿದ್ದು ಅವುಗಳನ್ನು ಕಾಪಾಡಿಕೊಂಡು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ...

ಜಿಕೆವಿಕೆ ವಿದ್ಯಾರ್ಥಿಗಳ ಪ್ರಯೋಗಿಕ ಕೃಷಿಯ ಅಳವಡಿಕೆಯಿಂದ ರೈತರ ಆದಾಯ ವೃದ್ಧಿ ಸಾಧ್ಯತೆ: ಶಾಸಕ ಸುಬ್ಬಾರೆಡ್ಡಿ ಸಲಹೆ

ಚಿಕ್ಕಬಳ್ಳಾಪುರ: ಬೆಂಗಳೂರಿನ ಜಿಕೆವಿಕೆ ವಿದ್ಯಾರ್ಥಿಗಳು ತಾಲ್ಲೂಕಿನ ಜಂಬಿಗೇಮರದಹಳ್ಳಿ ಗ್ರಾಮದಲ್ಲಿ ಕಳೆದ 90 ದಿನಗಳಲ್ಲಿ ಉತ್ತಮ ಇಳುವರಿ ಬರುವ ವಿವಿಧ ರೀತಿಯ ಬೆಳೆಗಳನ್ನು ಬೆಳೆಸಿದ್ದಾರೆ ಇದೇ ಮಾದರಿಯನ್ನು ಸ್ಥಳೀಯ ರೈತರು ತಮ್ಮ ಕೃಷಿಯಲ್ಲಿ ಬಳಸಿದರೆ...

ಸಮಾಜದ ಸ್ಥಾನ ಮಾನ ಗೌರವಿಸುವುದು ಭಾರತದ ಪ್ರಜೆಯ ಕರ್ತವ್ಯ

ಚಿಕ್ಕಬಳ್ಳಾಪುರ: ಜಿಲ್ಲಾ ವಕೀಲರ ಸಂಘದಲ್ಲಿ ನಡೆದ ವಿಷಾದ ಕಾರ್ಯಕ್ರಮದಲ್ಲಿ ಭಾರತದ ಸರ್ವೂಚ್ಚ ಮುಖ್ಯ ನ್ಯಾಯಮೂರ್ತಿಗಳು ಗೌರವಾನ್ವಿತ ಬಿ.ಆರ್ ಗಾವಯಿ ರವರ ನ್ಯಾಯಾಲಯದಲ್ಲಿ ಅವರ ಮೇಲೆ ಸೋಮವಾರ ರಂದು ಭಾರತದ ಸುಪ್ರೀಂ ಕೋರ್ಟ್‌ನ ಮುಖ್ಯ...

Breaking

ಬೆಳಗಾವಿ | ಸಾಲಾಪೂರದಲ್ಲಿ ಜಾನಪದ ಕಲೆಯ ಸೊಗಡು: ಗ್ರಾಮೀಣ ಬದುಕು, ಮಹಿಳಾ ಶಕ್ತಿಗೆ ವಿಠ್ಠಲ ಕಟಗಿ ಮೆಚ್ಚುಗೆ

ಭಾರತದ ಶಕ್ತಿ ಗ್ರಾಮ ಮತ್ತು ಮಹಿಳೆಯರಲ್ಲಿದೆ. ಗ್ರಾಮೀಣ ಬದುಕಿನ ಸೊಗಡು ಹಾಗೂ...

ಚಿಂತಾಮಣಿ | ಮೇಲಾಧಿಕಾರಿಗಳಿಂದ ಕಿರುಕುಳ,ಲಂಚದ ಆರೋಪ:ಸಾರಿಗೆ ನೌಕರ ಎಸ್.ರಾಜು ಬೆಂಗಳೂರಿನ ಕೆ ಎಸ್ ಆರ್ ಟಿ ಸಿ ಘಟಕದ ಮುಂದೆ ಅನಿರ್ದಿಷ್ಟಾವಧಿ ಪ್ರತಿಭಟನೆ.

ಚಿಂತಾಮಣಿ ಕೆಎಸ್‌ಆರ್‌ಟಿಸಿ ಸಾರಿಗೆ ಡಿಪೋದಲ್ಲಿ ಮೇಲಾಧಿಕಾರಿಗಳಿಂದ ಕಾರ್ಮಿಕರಿಗೆ ಕಿರುಕುಳ ನೀಡಲಾಗುತ್ತಿದೆ ಎಂದು...

ಕಲಬುರಗಿ | ಚಾಕುವಿನಿಂದ ಇರಿದು ಯುವಕನ ಬರ್ಬರ ಕೊಲೆ

ಕಲಬುರಗಿ ನಗರದ ಎಸ್.ಬಿ.ಕಾಲೇಜು ಸಮೀಪದ ರಾಮನಗರ ಪ್ರದೇಶದಲ್ಲಿ ಶುಕ್ರವಾರ ಸಂಜೆ ಯುವಕನೊಬ್ಬನನ್ನು...

12 ವರ್ಷಗಳ ಆಡಳಿತದ ಕೊಡುಗೆ: ಮೋದಿ ಜನ್ಮದಿನದಂದು ಸರ್ಕಾರಿ ಶಾಲೆ ಗಿಫ್ಟ್ ನೀಡಿದ ಸಿಜೆಪಿ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 76ನೇ ಜನ್ಮದಿನಾಚರಣೆಯ ಸಂದರ್ಭದಲ್ಲಿ, 'ಕಾಕ್ರೋಚ್ ಜನತಾ...