ಮರಳುಕುಂಟೆ ಗ್ರಾಮದ ರಾಮಾಂಜಿನಪ್ಪ 12 ವರ್ಷಗಳಿಂದ ತಾಲ್ಲೂಕು ರೈತ ಸಂಘದ ಅಧ್ಯಕ್ಷರಾಗಿದ್ದರು. ಅವರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ. ಅವರು ಸಾಲ ಸಹ ಮಾಡಿಕೊಂಡಿದ್ದರು ಎನ್ನಲಾಗುತ್ತಿದೆ.
ಸ್ಥಳದಲ್ಲಿ ಡೆತ್‌ನೋಟ್ ಸಹ ದೊರೆತಿದೆ. ರವೀಂದ್ರ ರೆಡ್ಡಿ...
ಕೆ.ಜಿ.ಎಫ್‌ನ ಎಲ್.ಸಿ. ಸಂಖ್ಯೆ 7ರ ಬಳಿ ತೀವ್ರ ಉದ್ವಿಗ್ನ ವಾತಾವರಣ ನೆಲೆಸಿತ್ತು. ದಶಕಗಳಿಂದ ನೆಲೆಸಿದ್ದ ಕೋಲಾರ ಚಿನ್ನದ ಗಣಿ (BGML) ಸಂಸ್ಥೆಯ ಮಾಜಿ ಕಾರ್ಮಿಕರ ಮನೆಗಳನ್ನು ತಾಲೂಕು ಆಡಳಿತವು ಏಕಾಏಕಿ ತೆರವುಗೊಳಿಸಲು ಮುಂದಾಗಿದ್ದು,...
ಚಿಂತಾಮಣಿ ತಾಲ್ಲೂಕಿನ ಚಿನ್ನಸಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಳೆದ 15 ದಿನಗಳಿಂದ ಕುಡಿಯುವ ನೀರಿನ ಅಭಾವ ಸೃಷ್ಟಿಯಾಗಿದ್ದು, ಸಮಸ್ಯೆಯನ್ನು ಬಗೆಹರಿಸದ ಅಧಿಕಾರಿಗಳ ಬೇಜವಾಬ್ದಾರಿಯನ್ನು ಖಂಡಿಸಿ ಗ್ರಾಮಸ್ಥ ಕೃಷ್ಣ ಎಂಬುವವರು ಗ್ರಾಮ ಪಂಚಾಯಿತಿ ಕಚೇರಿ...
ಒಂದೇ ಸೂರಿನಡಿ ಸಾರ್ವಜನಿಕರ ಅರ್ಜಿ ಹಾಗೂ ಅಹವಾಲುಗಳನ್ನು ಸ್ವೀಕರಿಸಿ, ಸಾಧ್ಯವಾದಷ್ಟು ಸ್ಥಳದಲ್ಲೇ ಪರಿಹಾರ ಒದಗಿಸುವ ಉದ್ದೇಶದಿಂದ ಸರ್ಕಾರ ಆರಂಭಿಸಿರುವ ಪ್ರಜಾ ಸೇವೆ ಆಂದೋಲನ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ನರಸಾಪುರದಲ್ಲಿ ಸಕಲ ಸಿದ್ಧತೆ ಮಾಡಲಾಗಿದೆ ಎಂದು...
ಯುವಜನರಲ್ಲಿ ಮಾನಸಿಕ ಆರೋಗ್ಯದ ಕುರಿತು ಅರಿವು ಮೂಡಿಸುವುದು, ಸಂವಿಧಾನಿಕ ಮೌಲ್ಯಗಳನ್ನು ಬೆಳೆಸುವುದು ಹಾಗೂ ಸಾಮಾಜಿಕ ವಿಚಾರಗಳ ಕುರಿತು ಯುವಜನರ ಚರ್ಚೆ ಮತ್ತು ಭಾಗವಹಿಸುವಿಕೆಗೆ ವೇದಿಕೆ ಕಲ್ಪಿಸುವ ಉದ್ದೇಶದಿಂದ ಸಂವಾದ ಯುವ ಸಂಪನ್ಮೂಲ ಕೇಂದ್ರ,...