ನದೀಂ ಪಾಷ. ಆರ್

518 POSTS

ವಿಶೇಷ ಲೇಖನಗಳು

ಎಂ ಎಸ್ ಸಿ PHYSICS ನಲ್ಲಿ ಏಳು ಚಿನ್ನದ ಪದಕಗಳು ಪಡೆದ ರೂಫಿಯಾ ಕೆಎಂ

ಚಿಂತಾಮಣಿ ನಗರದ ಶಾಂತಿನಗರದ ವಾಸಿ ಕೆ ಎಸ್ ಆರ್ ಟಿ ಸಿ ಸಂಚಾರಕ ನಿಯಂತ್ರಕರಾದ ಮೆಹಬೂಬ್ ಸಾಬ್ ರವರ ಪುತ್ರಿ ರುಫಿಯಾ ಕೆಎಂ ಎಂಬುವರು ಬೆಂಗಳೂರು ಯೂನಿವರ್ಸಿಟಿಯಲ್ಲಿ ಎಂ ಎಸ್ ಸಿ PHYSICS...

ಕೋಲಾರ|ಮಾರುಕಟ್ಟೆಗೆ ಮೂಲಭೂತ ಸೌರ್ಕಯಗಳನ್ನು ಒದಗಿಸುವಂತೆ ಸಂಸದ ಮಲ್ಲೇಶ ಬಾಬು ಸೂಚನೆ

ಕೋಲಾರ :- ಹಳೆ ಬಸ್‌ನಿಲ್ದಾಣದಲ್ಲಿ ಹೂ ಮಾರಾಟಗಾರರ ಹಾಗೂ ಹೂ ಬೆಳೆಗಾರರ ಸಮಸ್ಯೆ ಆಲಿಸಲು ಮಾರುಕಟ್ಟೆಗೆ ಭೇಟಿ ನೀಡಿದ ಸಂಸದರಾದ ಮಲ್ಲೇಶ ಬಾಬು ರವರು ಮಾರುಕಟ್ಟೆಯನ್ನು ವಿಕ್ಷಣೆ ಮಾಡಿ ಹೂ ಬೆಳೆಗಾರರಿಗೆ ತೊಂದರೆ...

ಸರ್ಕಾರಿ ಗೋಮಾಳದಲ್ಲಿ ಅಕ್ರಮ ಸೋಲಾರ್ ಪ್ಲಾಟ್ ವಿರುದ್ಧ ಕ್ರಮಕ್ಕೆ ಒತ್ತಾಯ: ಸಂದಾ ಮುನಿಸ್ವಾಮಿ

ಕೆಜಿಎಫ್: ತಾಲೂಕಿನ ಬೇತಮಂಗಲದ ಸಾರ್ವಜನಿಕ ಶೌಚಾಲಯ ಸ್ಥಳದಲ್ಲಿ ಅಕ್ರಮ ಕೊಠಡಿಗಳನ್ನು ನಿರ್ಮಿಸಿ ಬಾಡಿಗೆ ನೀಡಿರುವ ಹಾಗೂ ಕ್ಯಾಸಂಬಳ್ಳಿ ಹೋಬಳಿಯ ಕಾಜಿಮಿಟ್ಟಹಳ್ಳಿ ಸರ್ವೆ ನಂಬರ್ 28ರಲ್ಲಿ ಸರ್ಕಾರಿ ಗೋಮಾಳ ಜಮೀನಿನಲ್ಲಿ ಅಕ್ರಮವಾಗಿ 15 ಎಕರೆಯಲ್ಲಿ...

ರಿಂಗ್ ರಸ್ತೆ ನಿರ್ಮಾಣಕ್ಕೆ ರೂಪುರೇಷೆ ಚರ್ಚೆ-25 ವರ್ಷದ ದೃಷ್ಟಿಕೋನ‌ ಇಟ್ಟುಕೊಂಡು ನಿರ್ಮಿಸಿ: ಕೊತ್ತೂರು ಮಂಜುನಾಥ್

ಕೋಲಾರ: ನಗರದ‌ ಹೊರವರ್ತುಲ ರಸ್ತೆ (ರಿಂಗ್ ರೋಡ್) ನಿರ್ಮಾಣ ಸಂಬಂಧ‌ ರೂಪುರೇಷೆ‌ ಕುರಿತು ಶಾಸಕ ಕೊತ್ತೂರು ಮಂಜುನಾಥ್ ನೇತೃತ್ವದಲ್ಲಿ ಗುರುವಾರ ಚರ್ಚೆ‌ ನಡೆಯಿತು. ನಗರದ ಲೋಕೋಪಯೋಗಿ ‌ಇಲಾಖೆ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಇಲಾಖೆಯ...

ವಿಶೇಷ ಮಧ್ಯಸ್ಥಿಕೆ ಅಭಿಯಾನದಡಿ 190 ಪ್ರಕರಣ ಇತ್ಯರ್ಥ: ನ್ಯಾ ನೇರಳೆ ವೀರಭದ್ರಯ್ಯ ಭವಾನಿ

ಚಿಕ್ಕಬಳ್ಳಾಪುರ: ಕಳೆದ ಜುಲೈ 1 ರಿಂದ ಜಿಲ್ಲೆಯಲ್ಲಿ ಹಮ್ಮಿಕೊಂಡಿದ್ದ “ವಿಶೇಷ ಮಧ್ಯಸ್ಥಿಕೆ ಅಭಿಯಾನದಡಿ” 190 ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ನೇರಳೆ ವೀರಭದ್ರಯ್ಯ ಭವಾನಿ ಅವರು...

Breaking

ಅಮೆರಿಕದಲ್ಲಿ ಡೀಸೆಲ್ ರಫ್ತು ನಿಷೇಧದ ಚರ್ಚೆ; ಭಾರತದ ಮೇಲಾಗುವ ಪರಿಣಾಮವೇನು?

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ರಷ್ಯಾ-ಉಕ್ರೇನ್ ನಡುವಿನ ಸಂಘರ್ಷದಿಂದಾಗಿ ಜಾಗತಿಕ...

ಮುಂಡಗೋಡ | ಮೊಬೈಲ್ ಅಂಗಡಿ ಕಳ್ಳತನ: ನಾಲ್ವರು ವಿದ್ಯಾರ್ಥಿಗಳ ಬಂಧನ

ಮೊಬೈಲ್ ಅಂಗಡಿಯ ಬೀಗ ಒಡೆದು ವಿವಿಧ ಎಲೆಕ್ಟ್ರಾನಿಕ್ ವಸ್ತುಗಳನ್ನು ಕಳವು ಮಾಡಿದ...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ ಕಂಗಾಲಾದ ಬಡ ಕಾರ್ಮಿಕರು

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM...

4 ವರ್ಷದಲ್ಲಿ BJP, NPFಗೆ ಹಾರಿದ 111 ಜನಪ್ರತಿನಿಧಿಗಳು; ಎಡಿಆರ್‌ ವರದಿ

2022ರಿಂದ 2026ರ ಅವಧಿಯಲ್ಲಿ ಚುನಾವಣೆ ಗೆದ್ದ ಬಳಿಕ ಒಟ್ಟು 111 ಹಾಲಿ...