ನೀಲಾ ಎನ್

0 POSTS

ವಿಶೇಷ ಲೇಖನಗಳು

ಉತ್ತರ ಕನ್ನಡ | ಹಸಿರು ಜಿಲ್ಲೆಯಲ್ಲಿ ಅನ್ನದಾತನ ಅಳಲು; ರೈತರ ಸರಣಿ ಆತ್ಮಹತ್ಯೆ ಕೇಳುವುದೇನು?

ಕಳೆದ ಮೂರು ವರ್ಷಗಳಲ್ಲಿ ಕರಾವಳಿಯ ಮೂರು ಜಿಲ್ಲೆಗಳಲ್ಲಿ 45 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಪೈಕಿ 33 ಪ್ರಕರಣಗಳು ಉತ್ತರ ಕನ್ನಡದಲ್ಲೇ ಸಂಭವಿಸಿವೆ. ಒಂದು ಕಾಲದಲ್ಲಿ ಅನ್ನ ಕೊಟ್ಟ ಹೊಲಗಳು ಇಂದು ರೈತರ...

ಥೈರಾಯ್ಡ್‌ ಅಂದ್ರೆ ಭಯವೇ? ವೈದ್ಯರು ಏನಂತಾರೆ ಗೊತ್ತಾ?

ದೇಹ ಎಷ್ಟು ಶಕ್ತಿ ಬಳಕೆ ಮಾಡಬೇಕು, ಹೃದಯ ಎಷ್ಟು ವೇಗವಾಗಿ ಬಡಿಯಬೇಕು, ದೇಹದ ತಾಪಮಾನ ಹೇಗಿರಬೇಕು, ತೂಕ ಹೆಚ್ಚಳ ಅಥವಾ ಇಳಿಕೆ ಹೇಗಿರಬೇಕು, ಇವೆಲ್ಲದರ ಹಿಂದೆ ಥೈರಾಯ್ಡ್ ಗ್ರಂಥಿಯ ಪಾತ್ರವಿದೆ. ಮಹಿಳೆಯರಲ್ಲಿನ ಮಾಸಿಕ...

ಬೆಳಗಾವಿ | ಮಹಿಳೆ ವಿವಸ್ತ್ರಗೊಳಿಸಿದ ಕ್ರೌರ್ಯಕ್ಕೆ ತಕ್ಕ ತೀರ್ಪು; ವಂಟಮೂರಿ ಅಪರಾಧಿಗಳಿಗೆ 5 ವರ್ಷ ಜೈಲು

ಬೆಳಗಾವಿ ಜಿಲ್ಲೆಯ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನ್ಯಾಯಾಲಯ ಶಿಕ್ಷೆಯ ಪ್ರಮಾಣ ಪ್ರಕಟಿಸಿದೆ. ನಿನ್ನೆ ಈ ಪ್ರಕರಣದ 12 ಆರೋಪಿಗಳು ದೋಷಿಗಳು ಎಂದು...

ಚಿನ್ನದ ಅಸಾಮಾನ್ಯ ಬೆಲೆ ಏರಿಕೆ; ಇದು ದರ ಇಳಿಕೆಯ ಸೂಚನೆಯೇ?

2026ರ ಜನವರಿ 29-30ರ ಹೊತ್ತಿಗೆ, ಅಮೆರಿಕದ ನ್ಯೂಯಾರ್ಕ್ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ಭಾರೀ ಇಳಿಕೆ ಕಂಡಿವೆ, ಆದರೆ ಅದೇ ಸಮಯದಲ್ಲಿ ಚೀನಾ, ಭಾರತ ಸೇರಿದಂತೆ ಇತರೆ ಕೆಲವು ಮಾರುಕಟ್ಟೆಗಳಲ್ಲಿ ಬೆಲೆಗಳು...

ನಮ್ಮ ನಿಮ್ಮೊಳಗಿನ ʼಸ್ಟೀರಿಯೋಟೈಪ್‌ʼ ಗುಮ್ಮ, ಹೆಗಲೇರೀತು ಜೋಕೆ!

ನಾವು ಇತರರನ್ನು ಜಡ್ಜ್‌ ಮಾಡುತ್ತಿದ್ದೇವೆ ಎಂಬುದು ಅರಿವಿಗೆ ಬಂದಾಗ, ನಿಜವಾಗಿ ನಮ್ಮ ಮಾನವೀಯತೆಯನ್ನೇ ತೂಕಕ್ಕೆ ಹಾಕುತ್ತಿದ್ದೇವೆ ಎನ್ನುವುದನ್ನೂ ಅರಿತುಕೊಳ್ಳಬೇಕು. ನಮ್ಮೊಳಗಿನ ʼಸ್ಟೀರಿಯೋಟೈಪ್‌ʼ ಗುಮ್ಮನ ಜೊತೆ ನಿತ್ಯ ಕಸರತ್ತು ಮಾಡುವುದಕ್ಕಿಂತ ಅಖಾಡದೊಳಕ್ಕೆ ಅದನ್ನು ನಿರ್ಬಂಧಿಸುವುದು...

Breaking

ಉಡುಪಿ | ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ಪ್ರತಿಭಟನೆ

ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಕೂಡಲೇ ರಾಜೀನಾಮೆ ನೀಡುವಂತೆ...

ಅಘೋಷಿತ ತುರ್ತು ಪರಿಸ್ಥಿತಿ ವಿರುದ್ಧ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಹೊಸದಿಲ್ಲಿಯಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಜಾರಿಯಾಗಿದೆ ಎಂದು ಆರೋಪಿಸಿ, ಹೋರಾಟಗಾರರ ಬಂಧನ...

ಬೀದರ್ ದಕ್ಷಿಣ ಕ್ಷೇತ್ರದ ಜಿಪಂ ಮೀಸಲಾತಿಯಲ್ಲಿ ಎಸ್ಸಿ ಸಮುದಾಯಕ್ಕೆ ಒಂದೂ ಸ್ಥಾನವಿಲ್ಲ : ಆಕ್ಷೇಪ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ಪ್ರಕ್ರಿಯೆಯಲ್ಲಿ...

ರಾಹುಲ್‌ ಮೀಟ್ಸ್‌ ವಿಜಯ್;‌ ಚೆನ್ನೈನ ʼಛಾತ್ರೋಂ ಕಿ ಗೂಂಜ್‌ʼಗೆ ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ನೋಂದಣಿ

ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ....