ನೀಲಾ ಎನ್

0 POSTS

ವಿಶೇಷ ಲೇಖನಗಳು

ಉತ್ತರ ಕನ್ನಡ | ಮಳೆ ಕಾರಣದಿಂದ ನೀಡಿದ್ದ ರಜೆ ಸರಿದೂಗಿಸಲು ಶನಿವಾರ ಪೂರ್ಣಾವಧಿ ತರಗತಿ ನಡೆಸಲು ಆದೇಶ

ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆಯಿಂದಾಗಿ ಶಾಲೆಗಳಿಗೆ ಘೋಷಿಸಲಾಗಿದ್ದ ರಜೆಗಳ ಬೋಧನಾ ಅವಧಿಯನ್ನು ಸರಿದೂಗಿಸಲು ಶಾಲಾ ಶಿಕ್ಷಣ ಇಲಾಖೆ ನಿರ್ಧರಿಸಿದೆ. ಈ ಕುರಿತು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಯಿಂದ ಸುತ್ತೋಲೆ ಹೊರಡಿಸಲಾಗಿದೆ. ಉತ್ತರ...

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಡ್ರಗ್ ಫ್ಯಾಕ್ಟರಿ; ಬೃಹತ್ ಜಾಲ ಬಯಲಾಗಿದ್ದು ಹೇಗೆ?

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ರಹಸ್ಯ ಕಾರ್ಯಾಚರಣೆ ನಡೆಸುತ್ತಿದ್ದ ಅಂತಾರಾಜ್ಯ ಮಾದಕ ವಸ್ತು ತಯಾರಿಕಾ ಜಾಲವೊಂದನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ನೂರಾರು ಕೋಟಿ ಮೌಲ್ಯದ ಮೆಫೆಡ್ರೋನ್ (MDMA) ವಶಪಡಿಸಿಕೊಳ್ಳಲಾಗಿದ್ದು, ಇದು ಕರ್ನಾಟಕದ ಇತಿಹಾಸದಲ್ಲೇ ದಾಖಲಾಗಿರುವ...

ಬೆಂಗಳೂರು 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 3 ಜಾಗಗಳು; ಸಾಧಕ-ಬಾಧಕಗಳೇನು?

ರಾಜ್ಯ ರಾಜಧಾನಿ ಬೆಂಗಳೂರಿಗೆ ಇನ್ನೊಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಆಗಬೇಕೆಂಬ ಚರ್ಚೆಗಳು ಮತ್ತೊಮ್ಮೆ ಮುನ್ನೆಲೆಗೆ ಬಂದಿವೆ. ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (KIA) ತನ್ನ ಸಾಮರ್ಥ್ಯದ ಮಿತಿ ತಲುಪುತ್ತಿದ್ದು, ಎರಡನೇ...

ಏಕಕಾಲಕ್ಕೆ ಮಳೆಗೂ ಬರಕ್ಕೂ ಸಿಲುಕಿದ ನಾಡು: ಜಲಾಶಯ ತುಂಬಿದರೂ ಬೆಳೆ ನಾಶದ ಭೀತಿಯಲ್ಲಿ ರೈತರು

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಮಳೆ ಆರ್ಭಟದಿಂದ ಜಲಾಶಯಗಳು ಭರ್ತಿಯಾಗಿವೆ. ಜೂನ್‌ನ ಮುಂಗಾರು ಮಳೆಗೆ ರೈತರು ಬಿತ್ತನೆ ಆರಂಭಿಸಿದರೂ, ಜುಲೈ ಹೊತ್ತಿಗೆ ಮಳೆ ಮುಗಿಲು ಮುಟ್ಟಿದ ಪರಿಣಾಮ ಬೆಳೆ ಬತ್ತತೊಡಗಿದೆ. ರೈತರ ಆತಂಕ,...

ಕೆಜಿಎಫ್ ನೂತನ ಎಸ್ಪಿ ಶಿವಾಂಶು ರಜಪೂತ್ ಅಧಿಕಾರ ಸ್ವೀಕಾರ

ಕೋಲಾರದ ಕೆಜಿಎಫ್ ವಿಭಾಗಕ್ಕೆ ಪೊಲೀಸ್ ರಕ್ಷಣಾಧಿಕಾರಿಯಾಗಿ ಶಿವಾಂಶು ರಜಪೂತ್ ಅಧಿಕಾರ ವಹಿಸಿಕೊಂಡರು. ನೂತನ ಎಸ್ಪಿ ಶಿವಾಂಶು ರಜಪೂತ್ ಅವರು ಕೆಜಿಎಫ್ ಎಸ್ಪಿ ಕೆ.ಎಂ ಶಾಂತರಾಜು ಅವರಿಂದ ಪ್ರಭಾರವನ್ನು ವಹಿಸಿಕೊಂಡರು. ಕೆ ಎಂ ಶಾಂತರಾಜು ರಾಜ್ಯ...

Breaking

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ಸಿಪಿಐಎಂ, ಎಸ್‌ಎಫ್‌ಐ ನಾಯಕರು ಮತ್ತು ವಕೀಲರ ಬಂಧನ

ಸಿಜೆಪಿ ಕರೆಕೊಟ್ಟಿರುವ ಬೃಹತ್ ಪ್ರತಿಭಟನೆಯಲ್ಲಿ ಭಾಗಿಯಾಗಲು ದೆಹಲಿಯ ಜಂತರ್‌ ಮಂತರ್‌ಗೆ ತೆರಳುತ್ತಿದ್ದ...

ಪತ್ರಕರ್ತ ಜುಬೈರ್ ವಿರುದ್ಧ ಸುಳ್ಳು ಸುದ್ದಿ ಆರೋಪ; ʼಕನ್ನಡಪ್ರಭʼ ವೆಬ್‌ಗೆ ಕಾನೂನು ಕ್ರಮದ ಎಚ್ಚರಿಕೆ

ಆಲ್ಟ್ ನ್ಯೂಸ್ (Alt News) ಸಹಸಂಸ್ಥಾಪಕ, ಪತ್ರಕರ್ತ ಮೊಹಮ್ಮದ್ ಜುಬೈರ್ ಅವರ...

ಚಿಕ್ಕಮಗಳೂರು | ಫಾರಂ-7 ದುರುಪಯೋಗ; ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್‌ ಯತ್ನಕ್ಕೆ ತೀವ್ರ ವಿರೋಧ

ಕರ್ನಾಟಕದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ನಡೆಯುತ್ತಿರುವ ಬೆನ್ನಲ್ಲೇ ಮತದಾರರ...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ಬಂಧನ

ದೆಹಲಿಯ ಜಂತರ್ ಮಂತರ್ ರಸ್ತೆಯಲ್ಲಿರುವ ಕೇರಳ ಭವನದ ಸಮೀಪ ಕೇರಳದ ಮಾಜಿ...