ಇತ್ತೀಚೆಗಿನ ತಂತ್ರಜ್ಞಾನದಲ್ಲಿ ಎಲ್ಲೆಲ್ಲೂ AI ನದ್ದೇ (ಕೃತಕ ಬುದ್ಧಿಮತ್ತೆ) ಸದ್ದು-ಗದ್ದಲ. ಈಗಾಗಲೇ AI ನಮ್ಮ ದಿನನಿತ್ಯದ ಬದುಕಿನಲ್ಲಿ ಜಾಗ ಹಿಡಿದಿದೆ. ಮಾಧ್ಯಮ ಮತ್ತು ಮನರಂಜನೆ, ಆರೋಗ್ಯ ಕ್ಷೇತ್ರ, ಮೆಸೇಜಿಂಗ್, ಭಾಷಾನುವಾದ, ಬ್ಯಾಂಕಿಂಗ್ ಕ್ಷೇತ್ರ,...
ಭಾರತದಲ್ಲಿ ಚಿನ್ನದ ಬೆಲೆ ಮೊದಲ ಬಾರಿಗೆ ದಾಖಲೆ ಮಟ್ಟಕ್ಕೆ ತನ್ನ ದರ ಏರಿಸಿಕೊಂಡಿದೆ. 10 ಗ್ರಾಂ ಅಪ್ಪಟ ಬಂಗಾರದ ಬೆಲೆ ₹1,00,000 ದಾಟಿದ್ದು, ಹೂಡಿಕೆದಾರರಲ್ಲಿ ಸಂತೋಷ ಉಂಟುಮಾಡಿದರೆ, ಆಭರಣ ಪ್ರಿಯರಿಗೆ ಶಾಕ್ ಕೊಟ್ಟಿದೆ....
ಅಕಾಲಿಕ ಮಳೆ, ಗಾಳಿ ಹಾಗೂ ಹವಾಮಾನ ವೈಪರೀತ್ಯದಿಂದ ಈ ವರ್ಷವೂ ಮಾವು ಬೆಳೆ ಭಾರೀ ಕುಸಿತ ಕಂಡಿದ್ದು, ರಾಜ್ಯದ ಅನೇಕ ಭಾಗಗಳಲ್ಲಿ ರೈತರು ನಷ್ಟ ಅನುಭವಿಸುತ್ತಿದ್ದಾರೆ. ಕೆಲವೆಡೆ ಬೆಳೆದ ಹಣ್ಣು ಮಾರುಕಟ್ಟೆಗೆ ತಲುಪುವಷ್ಟರಲ್ಲಿ...
ಕಳೆದ ಕೆಲವು ದಿನಗಳಿಂದ ಕರ್ನಾಟಕದ ವಿವಿಧ ಭಾಗಗಳಲ್ಲಿ ಆಗುತ್ತಿರುವ ಸಿಡಿಲು ಸಹಿತ ಧಾರಾಕಾರ ಮಳೆಯ ಪರಿಣಾಮವಾಗಿ ಹಲವಾರು ಮಂದಿ ಸಾವಿಗೀಡಾಗಿದ್ದಾರೆ ಜತೆಗೆ ಸಾಕಷ್ಟು ಪ್ರಮಾಣದ ಹಾನಿಯುಂಟಾಗಿದೆ. ಕಳೆದ ಮೂರು ವರ್ಷಗಳಲ್ಲಿ ಒಟ್ಟಾರೆ ಪ್ರಾಕೃತಿಕ...
ಡೊನೇಷನ್ ಹಾವಳಿ ತಡೆಗಟ್ಟಲು ಹಾಗೂ ಸರ್ಕಾರದ ನಿಯಮಗಳನ್ನು ಉಲ್ಲಂಘನೆ ಮಾಡುವ ಖಾಸಗಿ ಶಿಕ್ಷಣ ಮೇಲೆ ಕ್ರಮ ತೆಗೆದುಕೊಳ್ಳಲು ಜಿಲ್ಲಾಧಿಕಾರಿಗಳು ಮುಂದಾಗಬೇಕು ಎಂದು ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಹಾವೇರಿ ಜಿಲ್ಲಾಧ್ಯಕ್ಷ ಬಸವರಾಜ ಎಸ್...