ಕಳೆದ ಬಾರಿ ಬಿಜೆಪಿ 40% ಸರ್ಕಾರ ಎಂಬ ದೊಡ್ಡ ಆರೋಪಕ್ಕೆ ಸಿಲುಕಿ ಅಧಿಕಾರ ಕಳೆದುಕೊಂಡಿತ್ತು. ಗುತ್ತಿಗೆದಾರರ ಸಂಘದ ಅಂದಿನ ಅಧ್ಯಕ್ಷ ಕೆಂಪಣ್ಣ ಅವರ ಈ ಆರೋಪವನ್ನೇ ಪ್ರಬಲ ಚುನಾವಣಾ ಅಸ್ತ್ರವನ್ನಾಗಿಸಿಕೊಂಡ ಕಾಂಗ್ರೆಸ್ ಕೈಗೆ...
ಓಲಾ ಎಲೆಕ್ಟ್ರಿಕ್ ವಾಹನ ಮಾರಾಟಗಾರರು ಗ್ರಾಹಕರಿಗೆ ಸೇವಾ ನ್ಯೂನತೆ ಎಸಗಿರುವ ಹಿನ್ನೆಲೆಯಲ್ಲಿ ಗ್ರಾಹಕರಿಗೆ ಪರಿಹಾರಕ್ಕಾಗಿ ಕೊಪ್ಪಳ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ದಂಡ ವಿಧಿಸಿ ಆದೇಶಿಸಿದೆ.
ಗಂಗಾವತಿಯ ಶ್ರೀಕಾಂತ ಬಸವನಗೌಡ ರಾಯಚೂರಿನ ಓಲಾ...
ʼಗಂಗಾ ನನ್ನನ್ನು ಕರೆದಿದ್ದಾಳೆ. ಆಕೆಯನ್ನು ಶುದ್ಧಗೊಳಿಸುತ್ತೇನೆʼ.. 2014ರ ಚುನಾವಣೆ ಸಮಯದಲ್ಲಿ ಪ್ರಧಾನಿ ಮೋದಿಯವರು ಹೇಳಿದ ಮಾತುಗಳಿವು. ಇದನ್ನ ಕೇಳಿದ ದೇಶವಾಸಿಗಳು ಮಂತ್ರಮುಗ್ಧರಾಗಿದ್ದರು. ಗಂಗೆ ಇನ್ನೇನು ಪವಿತ್ರಳಾಗುತ್ತಾಳೆ ಎನ್ನುವ ಭರವಸೆಯಲ್ಲಿ ಮೋದಿಯವರನ್ನು ಪ್ರಧಾನಿ ಮಾಡಿಯೇ...
ರೈತ ಈ ದೇಶದ ಬೆನ್ನೆಲುಬು. ಆತನ ಸರ್ವತೋಮುಖ ಏಳಿಗೆಯೇ ಕೃಷಿ ವಿಜ್ಞಾನ ಕೇಂದ್ರದ ಗುರಿಯಾಗಿದೆ ಎಂದು ಕೃಷಿ ವಿಶ್ವವಿದ್ಯಾಲಯದ ಸಹ ವಿಸ್ತರಣಾ ನಿರ್ದೇಶಕ ಡಾ. ರವೀಂದ್ರ ಬೆಳ್ಳಿ ಹೇಳಿದರು.
ವಿಜಯಪುರ ನಗರದ ಹೊರವಲಯದ ಕೃಷಿ...
ಖಾಸಗೀ ಶಾಲೆಗಳ ಪೈಪೋಟಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕೆಲವೆಡೆಯಂತೂ ಸರ್ಕಾರಿ ಶಾಲೆಗಳನ್ನು ಮುಚ್ಚುವ ಸ್ಥಿತಿ ನಿರ್ಮಾಣವಾಗಿದೆ. ಖಾಸಗಿ ಹಾವಳಿಗೆ ಸೆಡ್ಡು ಹೊಡೆಯುವಂತೆ ಸರ್ಕಾರ ಹಲವು ಕಾರ್ಯಕ್ರಮಗಳನ್ನು ರೂಪಿಸಿ ಸರ್ಕಾರಿ ಶಾಲೆಗಳನ್ನು ಉಳಿಸಲು...