ರಾಘವೇಂದ್ರ ರವರು ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಉಂಡಿಗನಾಳು ಗ್ರಾಮದವರು. ಕುವೆಂಪು ವಿಶ್ವವಿದ್ಯಾಲಯದಲ್ಲಿ ಬಿಎಸ್ಸಿ ಪದವಿ ಪಡೆದಿರುವ ಇವರು ಈದಿನ ಡಾಟ್ ಕಾಮ್ ಮಾಧ್ಯಮ ಸಂಸ್ಥೆಯಲ್ಲಿ ಕಳೆದ 2023 ರಿಂದ ಶಿವಮೊಗ್ಗ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ವರದಿಗಾರಿಕೆ, ರಾಜಕೀಯ ವಿಶ್ಲೇಷಣೆ,Anchoring, (ನಿರೂಪಣೆ) ವಿಶೇಷ ಸ್ಟೋರಿ ಹಾಗೂ ತನಿಖಾ ವರದಿಗಾರಿಕೆ ಮಾಡುವುದು ಇವರ ಅಚ್ಚು ಮೆಚ್ಚಿನ ಕ್ಷೇತ್ರ.
ಶಿವಮೊಗ್ಗ ನಗರದ ಸಾರ್ವಜನಿಕ ಸ್ಥಳವಾದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಅಳವಡಿಸಿದ್ದ ಜ್ಯೋತಿಷ್ಯದ ಜಾಹೀರಾತು ಫಲಕವನ್ನು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ತೆರವುಗೊಳಿಸಿದ್ದಾರೆ.
ಬಸ್ ನಿಲ್ದಾಣದಲ್ಲಿ ಹಾಕಲಾಗಿದ್ದ ಜಾಹೀರಾತು ಕುರಿತು ಈ ದಿನ.ಕಾಮ್, "KSRTC ಬಸ್...
ಶಿವಮೊಗ್ಗ ನಗರದ KSRTC ಬಸ್ ನಿಲ್ದಾಣದ ಕಾಂಪ್ಲೆಕ್ಸ್‌ಗಳಲ್ಲಿ ಇತ್ತೀಚೆಗೆ ಕಾಣಿಸುತ್ತಿರುವ ಕೆಲವು ಫ್ಲೆಕ್ಸ್ ಜಾಹೀರಾತುಗಳು ಸಾರ್ವಜನಿಕರಲ್ಲಿ ಗಂಭೀರ ಚರ್ಚೆಗೆ ಕಾರಣವಾಗಿವೆ. ಟಿವಿ, ರಸ್ತೆ, ಪೇಪರ್‌ಗಳಲ್ಲಿ ಕಾಣಸಿಗುತ್ತಿದ್ದ ಜ್ಯೋತಿಷ್ಯದ ಜಾಹೀರಾತು ಇದೀಗ ಸರ್ಕಾರಿ ಬಸ್...
ಶಿವಮೊಗ್ಗದ ನಿರ್ಮಿತಿ ಕೇಂದ್ರಗಳು ಸಾರ್ವಜನಿಕ ಅನುದಾನದಲ್ಲಿ ಕಾರ್ಯನಿರ್ವಹಿಸುತ್ತಿದ್ದರೂ, ಮಾಹಿತಿ ನೀಡುವಲ್ಲಿ ನಿರ್ಲಕ್ಷ್ಯ ತೋರುತ್ತಿರುವುದನ್ನು ಈದಿನ ನಿನ್ನೆ (ಜು.31) "ಶಿವಮೊಗ್ಗ | ನಿರ್ಮಿತಿ ಕೇಂದ್ರವನ್ನು ಸ್ವಂತ ಉದ್ದಿಮೆ ಮಾಡಿಕೊಂಡರೇ ಅಧಿಕಾರಿಗಳು?" ಶೀರ್ಷಿಕೆಯಡಿ ವಿಶೇಷ ವರದಿ...
ಭಾರತದ ಪ್ರಜಾಪ್ರಭುತ್ವದಲ್ಲಿ ಪಾರದರ್ಶಕತೆ ಮತ್ತು ಪ್ರಜಾಪ್ರಭುತ್ವದ ಬಲವರ್ಧನೆಗೆ ಮಾಹಿತಿ ಹಕ್ಕು ಕಾಯ್ದೆ ಅತ್ಯಂತ ಶಕ್ತಿಶಾಲಿ ಸಾಧನವಾಗಿದೆ. ಈ ಕಾಯ್ದೆಯ ಅಡಿಯಲ್ಲಿ ಪ್ರತಿಯೊಂದು ಸಾರ್ವಜನಿಕ ಪ್ರಾಧಿಕಾರವು ಸಾರ್ವಜನಿಕ ಹಣದ ಬಳಕೆಯ ಕುರಿತ ಮಾಹಿತಿ ಬಹಿರಂಗಗೊಳಿಸುವ...
ಕಾಡುಗಳಲ್ಲಿ ಜಾನುವಾರುಗಳು, ಆಡು-ಮೇಕೆಗಳನ್ನು ಮೇಯಿಸಲು ನಿಷೇಧಿಸುವ ಸರಕಾರದ ತೀರ್ಮಾನವು ಪರಿಸರ ಸಂರಕ್ಷಣೆಯ ದೃಷ್ಟಿಯಿಂದ ಅತ್ಯಂತ ಅಗತ್ಯವಾದ ಕ್ರಮವಾಗಿದೆ. ವನ್ಯಜೀವಿಗಳ ಆಹಾರ ಸರಪಳಿಗೆ ಧಕ್ಕೆ ಉಂಟುಮಾಡುವ ಹಾಗೂ ಕಾಡಿನ ಪುನರುತ್ಪತ್ತಿಗೆ ಅಡ್ಡಿಯಾಗುವ ಮೇಯಿಸುವ ಚಟುವಟಿಕೆಗಳನ್ನು...