ರಾಘವೇಂದ್ರ ರವರು ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಉಂಡಿಗನಾಳು ಗ್ರಾಮದವರು. ಕುವೆಂಪು ವಿಶ್ವವಿದ್ಯಾಲಯದಲ್ಲಿ ಬಿಎಸ್ಸಿ ಪದವಿ ಪಡೆದಿರುವ ಇವರು ಈದಿನ ಡಾಟ್ ಕಾಮ್ ಮಾಧ್ಯಮ ಸಂಸ್ಥೆಯಲ್ಲಿ ಕಳೆದ 2023 ರಿಂದ ಶಿವಮೊಗ್ಗ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ವರದಿಗಾರಿಕೆ, ರಾಜಕೀಯ ವಿಶ್ಲೇಷಣೆ,Anchoring, (ನಿರೂಪಣೆ) ವಿಶೇಷ ಸ್ಟೋರಿ ಹಾಗೂ ತನಿಖಾ ವರದಿಗಾರಿಕೆ ಮಾಡುವುದು ಇವರ ಅಚ್ಚು ಮೆಚ್ಚಿನ ಕ್ಷೇತ್ರ.
ಶಿವಮೊಗ್ಗ ನಗರಕ್ಕೆ ನೆನ್ನೆ ದಿವಸ ಉಡುಪಿ ಜಿಲ್ಲೆಯಿಂದ ಡಿಜಿಟಲ್ ಮಾಧ್ಯಮದ ಪತ್ರಕರ್ತರೋಬ್ಬರು ಕೆಲಸದ ನಿಮಿತ್ತ ಶಿವಮೊಗ್ಗ ನಗರಕ್ಕೆ ಬಂದಿದ್ದು, ಈ ವೇಳೆಯಲ್ಲಿ ಮಳೆ ಇರುವ ಕಾರಣ ಬ್ಯಾಗ್ ನಲ್ಲಿ ಜೆರ್ಕಿನ್ ತಂದಿದ್ದರೂ, ಪತ್ರಕರ್ತರು,...
ಒಂದು ಗ್ರಾಮದ ಭವಿಷ್ಯ ರೂಪುಗೊಳ್ಳುವುದು ಅಲ್ಲಿ ಹುಟ್ಟಿದವರ ಕನಸುಗಳಿಂದ ಮಾತ್ರವಲ್ಲ, ಅಲ್ಲಿ ಬಂದು ನೆಲೆಯೂರಿದವರ ಬದ್ಧತೆಯಿಂದಲೂ ಆಗಬಹುದು ಎಂಬುದು ಹಿರೇಜೇನಿಯ ಸತ್ಯಾ ಅವರ ಕಥೆಯ ಸಾರ. ಅಂಗನವಾಡಿಯ ರೂಪದಲ್ಲಿ ಅವರು ಕಟ್ಟಿಕೊಂಡ ಕನಸು...
ಪ್ರಜಾಪ್ರಭುತ್ವವನ್ನು ಕಾಪಾಡುವುದು ಕೇವಲ ನ್ಯಾಯಾಲಯಗಳ ಹೊಣೆ ಅಲ್ಲ. ನ್ಯಾಯಾಲಯಗಳ ತೀರ್ಪುಗಳನ್ನು ನಿಷ್ಠೆಯಿಂದ ಜಾರಿಗೆ ತರಬೇಕಾದ ಹೊಣೆಗಾರಿಕೆ ಸರ್ಕಾರದ ವಿವಿಧ ಶ್ರೇಣಿಯ ಅಧಿಕಾರಿಗಳದು, ಸಾರ್ವಜನಿಕರದು. ಆದರೆ ದುರಂತವೆಂದರೆ, ಸರ್ವೋಚ್ಚ ನ್ಯಾಯಾಲಯ ಸುಮಾರು ದಶಕದ ಹಿಂದೆ...
ಶಿಕ್ಷಣವೇ ಬೆಳವಣಿಗೆಗೆ ನಿಜವಾದ ಮಾರ್ಗ ಎಂಬ ವಾಕ್ಯವನ್ನು ಪ್ರತಿಯೊಬ್ಬ ರಾಜಕಾರಣಿಯೂ ಉಚ್ಚರಿಸುತ್ತಾರೆ. ಆದರೆ, ಆ ಮಾತು ಎಷ್ಟರ ಮಟ್ಟಿಗೆ ಕಾರ್ಯ ರೂಪದಲ್ಲಿದೆ ಎನ್ನುವುದಕ್ಕೆ ಅವರೇ ಉತ್ತರಿಸಬೇಕು. ಅದೆಷ್ಟೋ ಮಕ್ಕಳು ಇಂದಿಗೂ ಶಿಥಿಲ ಶಾಲೆಗಳೊಳಗೆ...
ಶಿವಮೊಗ್ಗದ ತೀರ್ಥಹಳ್ಳಿ ತಾಲೂಕಿನ ಗಾರ್ಡ್ ಗದ್ದೆ ಸರ್ಕಾರಿ ಪ್ರಾಥಮಿಕ ಶಾಲೆಯ ಅವ್ಯವಸ್ಥೆ ಕುರಿತು ಪ್ರಕಟಿಸಿದ್ದ ವರದಿಗೆ ಸ್ಪಂದಿಸಿರುವ ಸಂಬಂಧಪಟ್ಟ ಅಧಿಕಾರಿಗಳು ಕ್ರಮಕ್ಕೆ ಮುಂದಾಗಿದ್ದಾರೆ.
‘ಈದಿನ ಡಾಟ್ ಕಾಮ್’ ನಿನ್ನೆ (ಜೂನ್ 30) "ಗಾರ್ಡ್ ಗದ್ದೆಯ...