ರಾಘವೇಂದ್ರ ರವರು ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಉಂಡಿಗನಾಳು ಗ್ರಾಮದವರು. ಕುವೆಂಪು ವಿಶ್ವವಿದ್ಯಾಲಯದಲ್ಲಿ ಬಿಎಸ್ಸಿ ಪದವಿ ಪಡೆದಿರುವ ಇವರು ಈದಿನ ಡಾಟ್ ಕಾಮ್ ಮಾಧ್ಯಮ ಸಂಸ್ಥೆಯಲ್ಲಿ ಕಳೆದ 2023 ರಿಂದ ಶಿವಮೊಗ್ಗ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ವರದಿಗಾರಿಕೆ, ರಾಜಕೀಯ ವಿಶ್ಲೇಷಣೆ,Anchoring, (ನಿರೂಪಣೆ) ವಿಶೇಷ ಸ್ಟೋರಿ ಹಾಗೂ ತನಿಖಾ ವರದಿಗಾರಿಕೆ ಮಾಡುವುದು ಇವರ ಅಚ್ಚು ಮೆಚ್ಚಿನ ಕ್ಷೇತ್ರ.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮತ್ತೊಂದು ಸರ್ಕಾರಿ ಶಾಲೆ ಅವ್ಯವಸ್ಥೆಯಿಂದ ಕೂಡಿದ್ದು, ನಾಲೂರು ಕೋಳಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುರುಳಿ ಗ್ರಾಮದ ಬಳಿ ಇರುವ ಗಾರ್ಡ್ ಗದ್ದೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ...
ಶಿವಮೊಗ್ಗದಲ್ಲಿ ಲೋಕಸಭೆ ಮತ್ತು ವಿಧಾನಸಭೆಯಂತಹ ಶಾಸನ ಸಭೆಗಳಲ್ಲಿ ಮಹಿಳೆಗೆ ಸಮಾನ ಅವಕಾಶ ಸಿಗುವ ತನಕ ಮಹಿಳಾ ಸಮಾನತೆ ಸಾಧ್ಯವಿಲ್ಲ ಎಂದು ನಿವೃತ್ತ ನ್ಯಾಯಮೂರ್ತಿ ಹೆಚ್. ಎನ್.ನಾಗಮೋಹನ್ ದಾಸ್ ಅಭಿಪ್ರಾಯಪಟ್ಟರು.
ಅವರು ಸಂವಿಧಾನ ಓದು ಕರ್ನಾಟಕ...
ಶಿವಮೊಗ್ಗ ಬುಕರ್ ಪ್ರಶಸ್ತಿ ಪುರಸ್ಕೃತ ಕನ್ನಡದ ಸಾಹಿತಿ ಬಾನು ಮುಷ್ತಾಕ್ ಅವರ `ಎದೆಯ ಹಣತೆ' ಹಾಗೂ `ಒಮ್ಮೆ ಹೆಣ್ಣಾಗು ಪ್ರಭುವೆ' ಎರಡು ಕತೆಗಳ ವಿಭಿನ್ನ ರಂಗಪ್ರಸ್ತುತಿ ಇದೇ ತಿಂಗಳ 25ರಂದು ಸಂಜೆ 5.30ಕ್ಕೆ...
ಸರ್ಕಾರಿ ಶಾಲೆಗಳೆಂದರೆ ಅದೇನೋ ಅಸಡ್ಡೆ. ಪ್ರತಿಷ್ಠಿತ ಖಾಸಗಿ ಶಾಲೆಯಲ್ಲಿ ಓದಿದರೆ ಮಾತ್ರವೇ ಮಕ್ಕಳಿಗೆ ಉಜ್ವಲ ಭವಿಷ್ಯವೆನ್ನುವ ಮನಸ್ಥಿತಿ ಹೆಚ್ಚಿನ ಪೋಷಕರಲ್ಲಿದೆ. ಎಷ್ಟು ಡೊನೇಶನ್ ಕಟ್ಟಿದ್ದೇವೆ ಎನ್ನುವುದೇ ಬಹುತೇಕ ಪೋಷಕರ ಪ್ರತಿಷ್ಠೆಯ ಸಂಕೇತವಾಗಿದೆ. ಅದಕ್ಕೆ...
ಸರ್ಕಾರಿ ಶಾಲೆಗಳೆಂದರೆ ಮೂಗು ಮುರಿಯುವವರ ಸಂಖ್ಯೆ ಹೆಚ್ಚುತ್ತಿರುವ ಪ್ರಸ್ತುತ ದಿನಗಳಲ್ಲಿ, ಮತ್ತೊಂದು ಸರ್ಕಾರಿ ಮಾದರಿ ಶಾಲೆಯ ಸ್ಥಿತಿಯು ಈ ಅಭಿಪ್ರಾಯಕ್ಕೆ ಪೂರಕ ಉದಾಹರಣೆಯಾಗಿದೆ.
ಶಿವಮೊಗ್ಗದ ಭದ್ರಾವತಿ ತಾಲೂಕಿನ ಸಿಂಗನಮನೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಭದ್ರಾ...