ರಾಘವೇಂದ್ರ ರವರು ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಉಂಡಿಗನಾಳು ಗ್ರಾಮದವರು. ಕುವೆಂಪು ವಿಶ್ವವಿದ್ಯಾಲಯದಲ್ಲಿ ಬಿಎಸ್ಸಿ ಪದವಿ ಪಡೆದಿರುವ ಇವರು ಈದಿನ ಡಾಟ್ ಕಾಮ್ ಮಾಧ್ಯಮ ಸಂಸ್ಥೆಯಲ್ಲಿ ಕಳೆದ 2023 ರಿಂದ ಶಿವಮೊಗ್ಗ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ವರದಿಗಾರಿಕೆ, ರಾಜಕೀಯ ವಿಶ್ಲೇಷಣೆ,Anchoring, (ನಿರೂಪಣೆ) ವಿಶೇಷ ಸ್ಟೋರಿ ಹಾಗೂ ತನಿಖಾ ವರದಿಗಾರಿಕೆ ಮಾಡುವುದು ಇವರ ಅಚ್ಚು ಮೆಚ್ಚಿನ ಕ್ಷೇತ್ರ.
ಶಿವಮೊಗ್ಗ ಜಿಲ್ಲೆಯ ಗ್ರಾಮಾಂತರ ಭಾಗದ ತುಪ್ಪೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಕೊರಗಿ ಎಂಬ ಗ್ರಾಮದಲ್ಲಿ ನಿನ್ನೆ ರಾತ್ರಿ ಸುರಿದ ಭಾರಿ ಮಳೆಗೆ ಭಾಗಷಃ ಮನೆಗಳ ವರಾಂಡವದರೆಗೂ ಮಳೆ ನೀರು ಬಂದಿದ್ದು, ಮನೆಯ...
ಶಿವಮೊಗ್ಗದ ಶಾಲೆಯೊಂದರಲ್ಲಿ ಎರಡು ವರ್ಷದ ಪುಟ್ಟ ಮಗುವಿಗೆ ಶಿಕ್ಷಕಿಯೊಬ್ಬರು ಹಲ್ಲೆ ನಡೆಸಿದ ಘಟನೆ ಸಂಬಂಧ ಮೇಲಧಿಕಾರಿಗಳಿಂದ ಸ್ಪಂದನೆ ಸಿಕ್ಕಿದ್ದು, ಮಗುವನ್ನು ಹಾಗೂ ಪೋಷಕರನ್ನು ಭೇಟಿ ಮಾಡಿರುವ ಬಿಇಒ ರಮೇಶ್ ನಾಯ್ಕ್ ತ್ವರಿತವಾಗಿ ಸೂಕ್ತ...
ಶಿಕ್ಷಣ ಸಚಿವರ ತವರು ಜಿಲ್ಲೆಯಲ್ಲಿ ಅಮಾನುಷ ಘಟನೆ ನಡೆದಿದ್ದು, ಶಿವಮೊಗ್ಗ ಗ್ರಾಮಾಂತರ ಭಾಗದ ಕುಂಸಿಯ ಖಾಸಗಿ ಶಾಲೆಯೊಂದರಲ್ಲಿ ಎರಡೂವರೆ ವರ್ಷದ ಪುಟ್ಟ ಕಂದನ ಮೇಲೆ ಹಲ್ಲೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ....
ಶಿವಮೊಗ್ಗ-ಭದ್ರಾವತಿ ಮಾರ್ಗದ ಕೆಎಸ್‌ಆರ್‌ಟಿಸಿ ಬಸ್‌ಗಳ ಕಾರ್ಯಪದ್ಧತಿ ಕುರಿತು ಸಾರ್ವಜನಿಕರಲ್ಲಿ ಹೆಚ್ಚುತ್ತಿರುವ ಅಸಮಾಧಾನ ಮತ್ತು ಆಕ್ರೋಶವು ದಿನದಿಂದ ದಿನಕ್ಕೆ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದೆ. ನಗರದ ನಿತ್ಯ ಸಂಚಾರದಲ್ಲಿ ಬಸ್‌ಗಳು ನಿಗದಿತ ಬಸ್‌ಸ್ಟಾಪ್‌ಗಳಲ್ಲಿ ನಿಲ್ಲಿಸದಿರುವುದರಿಂದ ಮಹಿಳೆಯರು,...
ಪ್ರತಿ ದಿನ ನೂರಾರು ಜೀವಗಳು ರಸ್ತೆಯ ಮೇಲೆಯೇ ಕೊನೆಗೊಳ್ಳುತ್ತಿವೆ. ನಿಯಮಗಳನ್ನು ಬರೆದಿದ್ದರೂ, ಅವು ಪಾಲನೆಯಾಗದಿದ್ದರೆ ಬರೆಹಕ್ಕೂ ಮೌಲ್ಯವಿಲ್ಲ ಎಂಬಂತಾಗುತ್ತದೆ. ಆದರೆ ಇಂದಿನ ತಂತ್ರಜ್ಞಾನ, ನಿಯಮ ಪಾಲನೆಗೆ ದಾರಿಯಾಗಬಹುದು. ಅಂತಹ ತಂತ್ರಜ್ಞಾನ ಬಳಸಿಕೊಂಡು ಕಠಿಣ...