ರಾಘವೇಂದ್ರ ರವರು ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಉಂಡಿಗನಾಳು ಗ್ರಾಮದವರು. ಕುವೆಂಪು ವಿಶ್ವವಿದ್ಯಾಲಯದಲ್ಲಿ ಬಿಎಸ್ಸಿ ಪದವಿ ಪಡೆದಿರುವ ಇವರು ಈದಿನ ಡಾಟ್ ಕಾಮ್ ಮಾಧ್ಯಮ ಸಂಸ್ಥೆಯಲ್ಲಿ ಕಳೆದ 2023 ರಿಂದ ಶಿವಮೊಗ್ಗ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ವರದಿಗಾರಿಕೆ, ರಾಜಕೀಯ ವಿಶ್ಲೇಷಣೆ,Anchoring, (ನಿರೂಪಣೆ) ವಿಶೇಷ ಸ್ಟೋರಿ ಹಾಗೂ ತನಿಖಾ ವರದಿಗಾರಿಕೆ ಮಾಡುವುದು ಇವರ ಅಚ್ಚು ಮೆಚ್ಚಿನ ಕ್ಷೇತ್ರ.
ಶಿವಮೊಗ್ಗ ನಗರದ ಹೃದಯ ಭಾಗದಲ್ಲಿರುವ ಕುವೆಂಪು ರಸ್ತೆಯ ನಂಜಪ್ಪ ಆಸ್ಪತ್ರೆ ಎದುರಿನ ಜಾಗದಲ್ಲಿ ಮೆಸ್ಕಾಂ(ಕೆಇಬಿ)ನವರು, ಲೈನ್‌ಗೆ ಅಡ್ಡ ಬಂದಿರುವ ಮರಗಳ ರೆಂಬೆ-ಕೊಂಬೆ ಹಾಗೂ ಎಲೆಗಳನ್ನು ನಿನ್ನೆ ಬೆಳಿಗ್ಗೆ ಕತ್ತಿರಿಸಿದ್ದರು. ಆದರೆ ರಸ್ತೆಯ ಫುಟ್‌ಪಾತ್‌ಗಳು...
ಶಿವಮೊಗ್ಗದ ಶಿಕಾರಿಪುರ ತಾಲೂಕಿನ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಮಗುವೊಂದು ಸಾವನ್ನಪ್ಪಿದ ಘಟನೆ ಬೆಳಕಿಗೆ ಬಂದಿದೆ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಮೃತ ಮಗುವಿನ ಕುಟುಂಬಸ್ಥರು ನಿನ್ನೆ ಆಸ್ಪತ್ರೆ...
ಶಿವಮೊಗ್ಗದ ತೀರ್ಥಹಳ್ಳಿ ತಾಲೂಕಿನ ನೆರಟೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಸಂಕದ ಹೊಳೆ ಸಮೀಪದ ಬಿಸ್ನಳ್ಳಿ ಕಿರು ಸೇತುವೆಯ ದುಸ್ಥಿತಿಯ ಕಥೆ ಇದು. ಸಂಕದ ಹೊಳೆಯಿಂದ ಜಯಪುರಕ್ಕೆ ಹೋಗುವ ಒಳ ರಸ್ತೆಯಲ್ಲಿ(ಬಿಸ್ನಳ್ಳಿ, ಸರಳ ರಸ್ತೆ)...
ಲಂಬಾಣಿ ಸಮುದಾಯವು ತನ್ನ ವಿಶಿಷ್ಟ ಜೀವನ ಶೈಲಿ, ವೇಷಭೂಷಣ, ಕಲಾ ರೂಪಗಳು ಮತ್ತು ಪಾರಂಪರಿಕ ಆಚರಣೆಗಳ ಮೂಲಕ ಭಾರತೀಯ ಸಂಸ್ಕೃತಿಯ ವೈವಿಧ್ಯತೆಯನ್ನು ಜೀವಂತವಾಗಿರಿಸಿದೆ. ಈ ಸಮುದಾಯದ ಪ್ರಮುಖ ಸಾಂಸ್ಕೃತಿಕ ಉತ್ಸವವೆಂದರೆ ಗೋಧಿ ಹಬ್ಬ,...
ಶಿವಮೊಗ್ಗ ನಗರದ ಪ್ರತಿಷ್ಠಿತ ಶಾಲೆಯಾದ ಆದಿಚುಂಚನಗಿರಿ ಶಾಲೆಯಲ್ಲಿ ಈ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ ಜೀಶನ್ ಅಹ್ಮದ್ ಈ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 620 ಅಂಕ ಗಳಿಸಿ ರಾಜ್ಯಕ್ಕೆ ರ್ಯಾಂಕ್...