ರಾಘವೇಂದ್ರ ರವರು ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಉಂಡಿಗನಾಳು ಗ್ರಾಮದವರು. ಕುವೆಂಪು ವಿಶ್ವವಿದ್ಯಾಲಯದಲ್ಲಿ ಬಿಎಸ್ಸಿ ಪದವಿ ಪಡೆದಿರುವ ಇವರು ಈದಿನ ಡಾಟ್ ಕಾಮ್ ಮಾಧ್ಯಮ ಸಂಸ್ಥೆಯಲ್ಲಿ ಕಳೆದ 2023 ರಿಂದ ಶಿವಮೊಗ್ಗ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ವರದಿಗಾರಿಕೆ, ರಾಜಕೀಯ ವಿಶ್ಲೇಷಣೆ,Anchoring, (ನಿರೂಪಣೆ) ವಿಶೇಷ ಸ್ಟೋರಿ ಹಾಗೂ ತನಿಖಾ ವರದಿಗಾರಿಕೆ ಮಾಡುವುದು ಇವರ ಅಚ್ಚು ಮೆಚ್ಚಿನ ಕ್ಷೇತ್ರ.
ಶಿವಮೊಗ್ಗ ನಗರದಲ್ಲಿ ಪೊಲೀಸ್ ಇಲಾಖೆ ನಿತ್ಯವೂ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಬದಲಾವಣೆ ತರಲು ಪ್ರಯತ್ನ ಮಾಡುತ್ತಿದೆ. ಆದರೆ ಅಸಲಿಗೆ ಇದು ಸಾಮಾಜಿಕ ಜಾಲತಾಣ ಸುದ್ದಿಗಳಿಗೆ ಪ್ರಶಂಸೆಗೆ ಮಾತ್ರ ಸೀಮಿತವಾಗುತ್ತಿರುವುದು ಬೇಸರದ ಸಂಗತಿಯಾಗಿದೆ. ಸಾಮಾಜಿಕ...
ಶಿವಮೊಗ್ಗ ನಗರದ ಅಶೋಕ ವೃತ್ತದಲ್ಲಿ ಅಳವಡಿಸಿರುವ ಟ್ರಾಫಿಕ್ ಸಿಗ್ನಲ್ ಅವೈಜ್ಞಾನಿಕವಾಗಿದೆ ಎಂಬುದು ವಾಹನ ಸವರಾರು ಹಾಗೂ ಸಾರ್ವಜನಿಕರ ಅಭಿಪ್ರಾಯವಾಗಿದ್ದು, ಸಿಗ್ನಲ್‌ನಲ್ಲಿ ಕನಿಷ್ಠ ಜಾಗವೂ ಇಲ್ಲ. ಬಸ್‌ಗಳು ಬಂದು ಅಲ್ಲೇ ಪ್ರಯಾಣಿಕರನ್ನು ಇಳಿಸಿ ನಿಲ್ದಾಣಕ್ಕೆ...
ಶಿವಮೊಗ್ಗ ನಗರದ ಸಾಗರ ರಸ್ತೆಯಲ್ಲಿರುವ ಮೆಗ್ಗಾನ್ ಆಸ್ಪತ್ರೆ ರಸ್ತೆಯು ಸರಣಿ ಅಪಘಾತಗಳ ಕೂಪವಾಗಿದೆ. ದಿನನಿತ್ಯ ಸಂಭವಿಸುತ್ತಿರುವ ಸಾವು ನೋವುಗಳಿಂದ ಬೇಸತ್ತಿರುವ ಮಂದಿ ಜಿಲ್ಲಾಡಳಿತದ ಮೊರೆ ಹೋಗಿದ್ದಾರೆ.
ಈ ಮೆಗ್ಗಾನ್ ಆಸ್ಪತ್ರೆ ಎದುರು ಪೊಲೀಸ್ ಜಿಲ್ಲಾ...
ರೈತ ವಿರೋಧಿ ಕೃಷಿ ಕಾಯ್ದೆಗಳನ್ನ ವಾಪಾಸ್ಸು ಪಡೆಯುವುದಾಗಿ ಪ್ರಣಾಳಿಕೆಯಲ್ಲಿ ತಿಳಿಸಿ ಲಿಖಿತ ಭರವಸೆಯನ್ನೂ ಕೊಟ್ಟು ಬಳಿಕ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಲು ಹಿಂದೇಟು ಹಾಕುತ್ತಿರುವ ರಾಜ್ಯ ಸರ್ಕಾರದ ನಡೆ ಖಂಡಿಸಿ ಸಂಯುಕ್ತ ಹೋರಾಟ...
ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ವು ದುರ್ಬಲರು, ಹಿಂದುಳಿದವರು, ಮಹಿಳೆಯರು ಹಾಗೂ ಗ್ರಾಮೀಣ ಪ್ರದೇಶದವರನ್ನು ಶಿಕ್ಷಣದಿಂದ ವಂಚಿಸುತ್ತಿದೆ ಎಂದು ಪ್ರೊ. ಎ ಎಚ್ ರಾಜಾಸಾಬ್ ಅಭಿಪ್ರಾಯಪಟ್ಟರು.
ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿಯ ನೇತೃತ್ವದಲ್ಲಿ...