ರಾಘವೇಂದ್ರ ರವರು ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಉಂಡಿಗನಾಳು ಗ್ರಾಮದವರು. ಕುವೆಂಪು ವಿಶ್ವವಿದ್ಯಾಲಯದಲ್ಲಿ ಬಿಎಸ್ಸಿ ಪದವಿ ಪಡೆದಿರುವ ಇವರು ಈದಿನ ಡಾಟ್ ಕಾಮ್ ಮಾಧ್ಯಮ ಸಂಸ್ಥೆಯಲ್ಲಿ ಕಳೆದ 2023 ರಿಂದ ಶಿವಮೊಗ್ಗ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ವರದಿಗಾರಿಕೆ, ರಾಜಕೀಯ ವಿಶ್ಲೇಷಣೆ,Anchoring, (ನಿರೂಪಣೆ) ವಿಶೇಷ ಸ್ಟೋರಿ ಹಾಗೂ ತನಿಖಾ ವರದಿಗಾರಿಕೆ ಮಾಡುವುದು ಇವರ ಅಚ್ಚು ಮೆಚ್ಚಿನ ಕ್ಷೇತ್ರ.
ಭದ್ರಾವತಿ ತಾಲೂಕು ಅರಳಿಹಳ್ಳಿ ಗ್ರಾಮದ ವಿದ್ಯಾರ್ಥಿನಿ ಗುಲ್ತಾಜ್ ಖಾನಂ ಎರಡು ಚಿನ್ನದ ಪದಕಗಳಿಗೆ ಕೊರಳೊಡ್ಡಿದ್ದಾರೆ.
ಗ್ರಾಮದ ಸಾಮಾನ್ಯ ಆಟೋ ಚಾಲಕ ರಫೀಕ್ ಖಾನ್ ಹಾಗೂ ಜಹೀದಾ ಬಾನು ದಂಪತಿಯ ಮಗಳು ಗುಲ್ತಾಜ್ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ...
ಈದಿನ ಡಾಟ್ ಕಾಮ್ "ಶಿವಮೊಗ್ಗ| ನೆರವಿನ ಹಸ್ತಕ್ಕಾಗಿ ಎದುರು ನೋಡುತ್ತಿದೆ ಬಡ ಕುಟುಂಬ" ಎಂಬ ಶೀರ್ಷಿಕೆಯಡಿಯಲ್ಲಿ ಸುದ್ದಿಯೊಂದನ್ನು ಮಾಡಿತ್ತು. ಈ ಸುದ್ದಿಗೆ ಸ್ಪಂದಿಸಿದ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಆರೋಗ್ಯಾಧಿಕಾರಿಗಳು ಬಡ ಕುಟುಂಬಕ್ಕೆ...