ಸಿಂದಗಿ ಪಟ್ಟಣದ ಸಾಲು ಮರದ ತಿಮ್ಮಕ್ಕ ಟ್ರೀ ಪಾರ್ಕಿಗೆ ರಜ್ಜು(ರಾಡಿ) ತೊಳೆದುಕೊಂಡೇ ಹೋಗಬೇಕು. ಕೋಟಿಗೂ ಅಧಿಕ ವೆಚ್ಚದ ಈ ವೃಕ್ಷೋದ್ಯಾನಕ್ಕೆ ಬರಲು ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಿಂದ ಅಂದಾಜು ಎರಡು ನೂರು ಮೀಟರ್...
ಸರಕಾರಿ ಶಾಲೆಯನ್ನು ಉಳಿಸಿ ಬೆಳೆಸಬೇಕೆಂದು ಸರಕಾರಿ ಶಾಲೆಗಳಿಗೆ ಹಲವಾರು ಸೌಲಭ್ಯಗಳನ್ನು ಸರಕಾರ ಒದಗಿಸಿ ಕೊಡುತ್ತಿದ್ದರೂ ಕೊಠಡಿಗಳ ನಿರ್ಮಾಣಕ್ಕೆ ಸರ್ಕಾರ ಗಮನ ಹರಿಸದಂತೆ ಕಾಣುತ್ತಿಲ್ಲ. ಇದಕ್ಕೆ ಸಾಕ್ಷಿ ಎಂಬಂತೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ...
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣದ ಹೊರ ಪೊಲೀಸ್ ಠಾಣೆ ಹಿಂಭಾಗದ ಆಲೂರ, ಅರಸನಾಳ ಗ್ರಾಮಗಳಿಗೆ ಹೋಗುವ ರಸ್ತೆ ಬದಿಯ ಉದ್ದಕ್ಕೂ ಕಸದ ರಾಶಿ ಕಣ್ಣಿಗೆ ರಾಚುತ್ತಿದೆ. ಅಲ್ಲದೆ, ಈಗ ಮಳೆಯೂ...
ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದ ಹೈಟೆಕ್ ಚೆನ್ನವೀರ ಸ್ವಾಮೀಜಿ ಬಸ್ ನಿಲ್ದಾಣದಲ್ಲಿ ಮೂಲ ಸೌಕರ್ಯವಿಲ್ಲದೆ ಸೊರಗಿ ಹೋಗಿದೆ. ಇದರ ಮಧ್ಯೆ ನಿತ್ಯವೂ ಜನಜಂಗುಳಿಯಿಂದ ಕೂಡಿರುವ ನಿಲ್ದಾಣದಲ್ಲಿ ಕಳ್ಳರ ಹಾವಳಿ ಹೆಚ್ಚಾಗಿದ್ದು, ಪ್ರಯಾಣಿಕರಿಗೆ ಅಭದ್ರತೆ...
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಬಿಜ್ಜೂರ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಣ ಇಲಾಖೆಯ ನಲಿ-ಕಲಿ ವಿಭಾಗ ಸಂಪರ್ಕ ಅನುಷ್ಠಾನಗೊಂಡಿದೆ. ಗ್ರಾಮೀಣ ಮಕ್ಕಳ ಕಲಿಕಾ ಪ್ರಗತಿಯು ಗಮನಾರ್ಹವಾಗಿದೆ.
ಸ್ಥಳೀಯ ಗ್ರಾಮ ಪಂಚಾಯಿತಿ...