ಒಂದೆಡೆ ಮಳೆ ಕೊರತೆ ಮತ್ತು ಬರಗಾಲದ ಬವಣೆಯಿಂದ ನೀರಿಗಾಗಿ ಪರದಾಡುವ ಪರಿಸ್ಥಿತಿ, ಮತ್ತೊಂದು ಕಡೆ ಪಟ್ಟಣದ ಹೃದಯಭಾಗದಲ್ಲಿ ನಿರ್ಮಾಣವಾಗುತ್ತಿರುವ ವಾಣಿಜ್ಯ ಕಟ್ಟಡದ ಬುನಾದಿಯಲ್ಲೇ ಅಂತರ್ಜಲ ಉಕ್ಕಿ ಬರುತ್ತಿರುವ ವಿಚಿತ್ರ ಸ್ಥಿತಿ! ವಿಜಯಪುರ ಜಿಲ್ಲೆಯ...
ಬಾಗಲಕೋಟೆ ನಗರದಲ್ಲಿ ಸುಗಮ ಸಂಚಾರಕ್ಕಾಗಿ ಬಸ್ ನಿಲ್ದಾಣಗಳನ್ನು ನಿರ್ಮಿಸಲಾಗಿದೆ. ಪ್ರಯಾಣಿಕರು ಬಿಸಿಲು, ಮಳೆಯಿಂದ ರಕ್ಷಣೆ ಪಡೆಯಲು ಆಸನ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ. ಬಸ್ಗಳು ನಿಲುಗಡೆಗೊಳ್ಳಲು ಪ್ರತ್ಯೇಕ ಜಾಗವನ್ನೂ ಗುರುತಿಸಲಾಗಿದೆ. ಆದರೆ, ಬಸ್ಗಳು ಮಾತ್ರ ನಿಲ್ದಾಣಕ್ಕೆ...
ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...
ಕೊಲ್ಹಾರದ ಕೆನೆ ಮೊಸರು ಹಲವು ಕುಟುಂಬಗಳಿಗೆ ಜೀವನಾಧಾರ. ತಲೆಮಾರುಗಳಿಂದ ಬಂದಿರುವ ಈ ವೃತ್ತಿಯನ್ನು ಇಂದಿಗೂ ಅನೇಕರು ಮುಂದುವರಿಸಿಕೊಂಡು ಹೋಗುತ್ತಿದ್ದಾರೆ. ಸ್ಥಳೀಯರ ಪ್ರಕಾರ, ದೇಸಿ ಹಸು ಮತ್ತು ಎಮ್ಮೆ ಹಾಲಿನಿಂದ ತಯಾರಿಸುವ ಈ ಗಟ್ಟಿ...
"ಚರಂಡಿ ನೀರಿನ್ಯಾಗ ದಿನ ಹೋಗಾಕ ಹತ್ತಿವಿ…" ಇದು ವಿಜಯಪುರ ಕೇಂದ್ರ ಬಸ್ ನಿಲ್ದಾಣಕ್ಕೆ ಪ್ರತಿನಿತ್ಯ ಆಗಮಿಸುವ ಸಾವಿರಾರು ಪ್ರಯಾಣಿಕರ ಅಳಲು. ಪ್ಲಾಟ್ಫಾರ್ಮ್-1ರಲ್ಲಿ ಕೊಳಚೆ ನೀರು ಹರಿಯುತ್ತಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಜವಾಬ್ದಾರಿಯಿಂದ...