ಒಂದು ಕಾಲದಲ್ಲಿ ವಿದ್ಯಾರ್ಥಿಗಳ ಗದ್ದಲದಿಂದ ಮೊಳಗುತ್ತಿದ್ದ, ಬ್ರಿಟಿಷರ ಕಾಲದಲ್ಲಿ ನಿರ್ಮಿಸಲಾಗಿದ್ದ ವಿಜಯಪುರದ ಸರಕಾರಿ ಗಂಡು ಮಕ್ಕಳ ಶಾಲಾ ಕಟ್ಟಡವೊಂದು ಇಂದು ದಿವ್ಯ ಸ್ಮಾರಕವಾಗಿ ಮಾತ್ರ ಉಳಿದಿದೆ. ಸಾವಿರಾರು ಮಕ್ಕಳಿಗೆ ಅಕ್ಷರ ಜ್ಞಾನ ನೀಡಿದ...
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ(ಬಿಸಿಎಂ) ಅಡಿ ನಿರ್ಮಾಣಗೊಂಡಿರುವ ಡಿ.ದೇವರಾಜ ಅರಸು ಭವನ, ಮುದ್ದೇಬಿಹಾಳ ತಾಲೂಕಿನ ಬಿಸಿಎಂ ಇಲಾಖೆ ಕಚೇರಿ ಕಟ್ಟಡ ಪುಂಡ ಪೋಕರಿಗಳ ತಾಣವಾಗಿ ಮಾರ್ಪಟ್ಟಿದ್ದು, ಮಲಮೂತ್ರ ಮೂತ್ರ ವಿಸರ್ಜಿಸುವುದಕ್ಕೆ ಬಳಯಾಗುತ್ತಿರುವುದನ್ನು...
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಪ್ರಮುಖ ಪಟ್ಟಣವಾದ ನಾಲತವಾಡದಲ್ಲಿ ಇದೀಗ ಪೊಲೀಸ್ ವ್ಯವಸ್ಥೆಯ ಸುಧಾರಣೆಯ ಅಗತ್ಯತೆಯ ಕುರಿತ ಕೂಗು ಎದ್ದಿದೆ. ಈಗಿನ ಪೊಲೀಸ್ ಹೊರ ಠಾಣೆಯನ್ನೇ ಪೂರ್ಣ ಪ್ರಮಾಣದ ಪೊಲೀಸ್ ಠಾಣೆಯನ್ನಾಗಿ ಮೇಲ್ದರ್ಜೆಗೇರಿಸಿ,...
ವಿಜಯಪುರ ಪಟ್ಟಣದ ಯುವ ರೈತ ಮೆಹಬೂಬ್ ಖಾನ್ ಪಟೇಲ್ ಬೇಸಿಗೆಯಲ್ಲಿ ಮೂರು ಎಕರೆ ಜಮೀನಿನಲ್ಲಿ ಗುಣಮಟ್ಟದ ಕಲ್ಲಂಗಡಿ ಹಣ್ಣು ಬೆಳೆದು ಲಕ್ಷಾಂತರ ರೂಪಾಯಿಗಳ ಆದಾಯ ಪಡೆದಿದ್ದಾರೆ.
ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದ ಆಸಂಗಿ ರಸ್ತೆಯ...
2008ರಲ್ಲಿ ಒಬ್ಬರು ಶಿಕ್ಷಕರು, 8 ಮಂದಿ ಮಕ್ಕಳೊಂದಿಗೆ ಆರಂಭವಾದ ಈ ಶಾಲೆಗೆ 2016ರಲ್ಲಿ ಇನ್ನೊಬ್ಬರು ಶಿಕ್ಷಕರು ನೇಮಕವಾದರು. 2021ರಲ್ಲಿ ಹಿರಿಯ ಪ್ರಾಥಮಿಕ ಶಾಲೆಗೆ ಮೇಲ್ದರ್ಜೆಗೇರಿತು. ವರ್ಷದಿಂದ ವರ್ಷಕ್ಕೆ ಮಕ್ಕಳ ಪ್ರವೇಶಾತಿ ಹೆಚ್ಚಾಗುತ್ತಿದ್ದು, ವಿಜಯಪುರ...