ರಮೇಶ್ ಎಸ್ ಹೊಸಮನಿ

32 POSTS

ವಿಶೇಷ ಲೇಖನಗಳು

ಬಾಗಲಕೋಟೆ | ಮುಂದುವರಿದ ಬಿಸಿಲ ಬೇಗೆ: ಮಳೆ ನಿರೀಕ್ಷೆಯಲ್ಲಿ ಕೃಷ್ಣಾ ತೀರದ ರೈತರು

ಮಳೆಗಾಲ ಮುಗಿಯುವ ಹಂತದಲ್ಲಿದ್ದರೂ ಬಾಗಲಕೋಟೆ ಜಿಲ್ಲೆಯಲ್ಲಿ ವಾತಾವರಣ ಮಾತ್ರ ಬೇಸಿಗೆಯ ಸ್ವರೂಪ ಪಡೆದುಕೊಂಡಿದೆ. ಮಳೆಗಾಗಿ ಎದುರು ನೋಡುತ್ತಿರುವ ರೈತರಿಗೆ ಬಿಸಿಲು ಮತ್ತಷ್ಟು ಆತಂಕ ಮೂಡಿಸಿದ್ದು, ಜಿಲ್ಲೆಯಲ್ಲಿ ಗರಿಷ್ಠ 35 ಡಿಗ್ರಿ ಸೆಲ್ಸಿಯಸ್ ತಾಪಮಾನ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು ಸಾಕಣೆದಾರರಿಗೂ ಸಂಕಷ್ಟ

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ಬಾಗಲಕೋಟೆ | ಆಲಮಟ್ಟಿ ಒಳಹರಿವು ಶೂನ್ಯ: ಬಾಗಿನ ಅರ್ಪಣೆಗೆ ರೈತರ ಒತ್ತಾಯ

ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿ ಆಲಮಟ್ಟಿ ಜಲಾಶಯದ ಒಳಹರಿವು ಶೂನ್ಯಕ್ಕೆ ತಲುಪಿದೆ. ಜಲಾಶಯ ಭರ್ತಿಯಾಗಿ ಈಗ ನೀರಿನ ಮಟ್ಟ ಇಳಿಕೆಯಾಗುತ್ತಿದ್ದರೂ, ಇದುವರೆಗೆ ಕೃಷ್ಣಾ ನದಿಗೆ ಬಾಗಿನ ಅರ್ಪಿಸದಿರುವುದು ಬಾಗಲಕೋಟೆ ಜಿಲ್ಲೆಯ...

ಬಾಗಲಕೋಟೆ ಕಾಂಗ್ರೆಸ್‌ಗೆ ಹೊಸ ಸಾರಥಿ: ದಯಾನಂದ ಪಾಟೀಲ ಹೆಗಲಿಗೆ ನಾಯಕತ್ವದ ಹೊಣೆ

ಹಲವು ವರ್ಷಗಳ ಬಳಿಕ ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ಸಂಘಟನೆಯ ಸಾರಥ್ಯ ಬದಲಾಗಿದೆ. ಮುಧೋಳದ ದಯಾನಂದ ಪಾಟೀಲ ಅವರನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ನೇಮಿಸುವ ಮೂಲಕ ಪಕ್ಷದ ಹೈಕಮಾಂಡ್ ಯುವ ನಾಯಕತ್ವಕ್ಕೆ ಮಣೆ ಹಾಕಿದೆ. ಎಐಸಿಸಿ...

ವಿಜಯಪುರ | ಪಾಟೀಲ–ನಾಡಗೌಡರ ವಾಕ್ಸಮರಕ್ಕೆ ಹೊಸ ತಿರುವು: ಆಪ್ತರ ನಡುವೆ ಹೆಚ್ಚಿದ ರಾಜಕೀಯ ಅಂತರ

ಪಾಟೀಲ–ನಾಡಗೌಡರ ನಡುವಿನ ವಾಕ್ಸಮರ ಕೇವಲ ಇಬ್ಬರು ನಾಯಕರ ವೈಯಕ್ತಿಕ ಭಿನ್ನಾಭಿಪ್ರಾಯಕ್ಕೆ ಸೀಮಿತವಾಗದೆ, ವಿಜಯಪುರ ಜಿಲ್ಲಾ ಕಾಂಗ್ರೆಸ್‌ನ ಒಳರಾಜಕೀಯದ ಮೇಲೆ ಪರಿಣಾಮ ಬೀರುವ ಬೆಳವಣಿಗೆಯಾಗಿ ಕಾಣಿಸಿಕೊಳ್ಳುತ್ತಿದೆ. ದಶಕಗಳ ಕಾಲ ಒಂದೇ ಪಕ್ಷದ ವೇದಿಕೆಯಲ್ಲಿ ರಾಜಕೀಯ ಹೆಜ್ಜೆ...

Breaking

ಟಾಟಾ ಸಮೂಹ ನಾಶಕ್ಕೆ ಯತ್ನ; ಉದ್ಯಮಿಗಳ ಮೌನದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಟಾಟಾ ಸಮೂಹದಲ್ಲಿ ನಡೆಯುತ್ತಿರುವ ಆಂತರಿಕ ಬಿಕ್ಕಟ್ಟಿನ ಬೆನ್ನಲ್ಲೇ, ಉಪ್ಪಿನಿಂದ ಹಿಡಿದು ಸಾಫ್ಟ್‌ವೇರ್‌ವರೆಗೆ...

ಕಳೆಗುಂದಿದ ದರಿಯಾ ದೌಲತ್: ಟಿಪ್ಪು ಅರಮನೆಯ ಮೂಲ ಸೌಂದರ್ಯ ಉಳಿಸುವ ಹೊಣೆ ಯಾರದ್ದು?

ನೂರಾರು ವರ್ಷಗಳ ಇತಿಹಾಸವನ್ನು ತನ್ನೊಳಗೆ ಹುದುಗಿಸಿಕೊಂಡಿರುವ ಐತಿಹಾಸಿಕ ಸ್ಮಾರಕವೊಂದು ಮೂಲ ಸೌಂದರ್ಯವನ್ನು...

ನ.20ರಿಂದ ದೆಹಲಿಯಲ್ಲಿ SCO ಸಭೆ; ಹದಗೆಟ್ಟಿರುವ ಸಂಬಂಧದ ನಡುವೆಯೇ ಪಾಕ್‌ ಸಚಿವರಿಗೆ ಭಾರತದ ಆಹ್ವಾನ

ಆಪರೇಷನ್ ಸಿಂಧೂರ್ ಬಳಿಕ ಭಾರತ ಮತ್ತು ಪಾಕಿಸ್ತಾನದ ನಡುವೆ ಸೇನಾ ಸಂಘರ್ಷ...

ಬೆಳಕಿಗೆ ತಕ್ಕಂತೆ ಬಣ್ಣ ಬದಲಿಸುವ 1,600 ವರ್ಷಗಳ ಹಳೆಯ ರೋಮನ್ ಕಪ್: ಪ್ರಾಚೀನ ತಂತ್ರಜ್ಞಾನ ಮರುಸೃಷ್ಟಿಸಿದ ವಿಜ್ಞಾನಿಗಳು

ಬೆಳಕು ಬಿದ್ದಾಗ ಹಸಿರು ಬಣ್ಣದಲ್ಲಿ ಮತ್ತು ಬೆಳಕು ಹಾಯ್ದಾಗ ಮಾಣಿಕ್ಯದಂತೆ ಕೆಂಪು...