ಧಾರವಾಡ ಜಿಲ್ಲೆಗೆ ಹೊಸದಾಗಿ ಮಂಜೂರಾದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಲಘಟಗಿ ತಾಲೂಕಿನ ಗಂಜಿಗಟ್ಟಿಯ ಮೊರಾರ್ಜಿ ದೇಸಾಯಿ ವಸತಿ ಕಾಲೇಜಿಗೆ 2025-26ನೇ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿ ದಾಖಲಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ...
ಹಿರಿಯ ರಾಜಕಾರಣಿ, ಸಹಕಾರಿ ಧುರೀಣ ಕೆ ಎನ್ ರಾಜಣ್ಣ ಅವರನ್ನು ಮಂತ್ರಿ ಸ್ಥಾನದಿಂದ ಕೈ ಬಿಟ್ಟಿರುವುದನ್ನು ಖಂಡಿಸಿ ಹಾಗೂ ಮರಳಿ ಮಂತ್ರಿ ಮಾಡಬೇಕೆಂದು ಆಗ್ರಹಿಸಿ ಹಾಸನ ನಗರದಲ್ಲಿಂದು ವಾಲ್ಮೀಕಿ ನಾಯಕರ ಸಂಘ, ಕರ್ನಾಟಕ...
ಹಾಸನ ಜಿಲ್ಲಾದ್ಯಂತ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಸಕಲೇಶಪುರ, ಬೇಲೂರು ಹಾಗೂ ಆಲೂರು ತಾಲೂಕಿನ ಕೆ.ಹೊಸಕೋಟೆ ಹೋಬಳಿಯ ಎಲ್ಲ ಅಂಗನವಾಡಿ ಮತ್ತು ಶಾಲೆಗಳಿಗೆ ಸೋಮವಾರ ಅಂದರೆ ಆಗಸ್ಟ್ 18ರಂದು ಹಾಸನ ಜಿಲ್ಲಾಧಿಕಾರಿ ಲತಾ...
ಹಾವೇರಿ ಜಿಲ್ಲಾದ್ಯಂತ ಅಧಿಕೃತ ಕಟ್ಟಡ ಕಾರ್ಮಿಕರಿಗೆ ಸರರ್ಕಾರದ ಸೌಲಭ್ಯಗಳು ಸಮರ್ಪಕವಾಗಿ ಸಿಗಬೇಕಾದಲ್ಲಿ ಮಧ್ಯವರ್ತಿಗಳಿಗೆ ಕಡಿವಾಣ ಹಾಕುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಬೃಹತ್ ಪ್ರತಿಭಟನೆ ಪ್ರತಿಭಟನೆ ನಡೆಸಿತು.
ಹಾವೇರಿ ಪಟ್ಟಣದ ಕರ್ನಾಟಕ...
ಅಕಾಲಿಕವಾಗಿ ಸುರಿಯುತ್ತಿರುವ ಮಳೆಯಿಂದ ರೈತರು ಹೈರಾಣಾಗುತ್ತಿದ್ದರೆ, ಇನ್ನೊಂದೆಡೆ ಬೆಳೆದ ಬೆಳೆಗಳಿಗೆ ಸಮರ್ಪಕ ಬೆಲೆಗಳಿಲ್ಲದೆ ಆತಂಕದಲ್ಲಿ ದಿನದೂಡುತ್ತಿದ್ದಾರೆ.
ರಾಜ್ಯಾದ್ಯಂತ 2025ರಲ್ಲಿ ಭಾರೀ ಮಳೆಯಿಂದಾಗಿ ರೈತರ ಬೆಳೆಗಳಿಗೆ ವ್ಯಾಪಕ ಹಾನಿಯಾಗಿದೆ. ವಿಜಯಪುರ, ಚಿತ್ರದುರ್ಗ, ಬೆಳಗಾವಿ, ಬಾಗಲಕೋಟೆ, ಚಿಕ್ಕಮಗಳೂರು,...