ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ-ಸಾಲೆತ್ತೂರು-ಮುಡಿಪು ಮಾರ್ಗವಾಗಿ ಮಂಗಳೂರಿಗೆ ಒಂದೇ ಒಂದು ಸರ್ಕಾರಿ ಬಸ್ ಸಂಚರಿಸುತ್ತಿಲ್ಲ. ಬಸ್ ಸೇವೆ ಲಭ್ಯ ಇರದಿರುವುದರಿಂದ ಸರ್ಕಾರದ 'ಶಕ್ತಿ ಯೋಜನೆʼ ಇಲ್ಲಿನ ವಿದ್ಯಾರ್ಥಿನಿಯರಿಗೆ, ಮಹಿಳೆಯರಿಗೆ ನಯಾಪೈಸೆಯ...
ದೊಡ್ಡಬಳ್ಳಾಪುರ ಸಾರ್ವಜನಿಕ ಆಸ್ಪತ್ರೆಗೆ ಬಂದಿದ್ದ ಮಹಿಳೆಯೊಬ್ಬರು ಹೊಟ್ಟೆನೋವೆಂದು ನರಳುತ್ತಿದ್ದರು. ತಪಾಸಣೆ ನಡೆಸಿದ ವೈದ್ಯರು ಆಕೆಯ ಹೊಟ್ಟೆಯಲ್ಲಿದ್ದ 5 ಕೆಜಿ ಗಾತ್ರದ ಗೆಡ್ಡೆಯನ್ನು ಶಸ್ತ್ರ ಚಿಕಿತ್ಸೆ ಮೂಲಕ ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ...
ಚಿಕ್ಕಬಳ್ಳಾಪುರ ಜಿಲ್ಲೆಯ ವರದಹಳ್ಳಿಯಲ್ಲಿ ಹಕ್ಕಿಜ್ವರ ಪ್ರಕರಣಗಳು ಪತ್ತೆಯಾದ ನಂತರ ಪಶುವೈದ್ಯರ ತಂಡವು 442 ಕೋಳಿಗಳನ್ನು ಸಾಮೂಹಿಕವಾಗಿ ಕೊಂದಿರುವುದಾಗಿ ಜಿಲ್ಲಾಧಿಕಾರಿ ಪಿ ಎನ್ ರವೀಂದ್ರ ತಿಳಿಸಿದ್ದಾರೆ.
"ಗ್ರಾಮದಲ್ಲಿ ಇತ್ತೀಚೆಗೆ 15 ಕೋಳಿಗಳು ಸಾವನ್ನಪ್ಪಿದ್ದವು ಈ ಹಿನ್ನೆಲೆಯಲ್ಲಿ...
ಕಳೆದ ವರ್ಷ 60 ಕೆಜಿ ಚೀಲಕ್ಕೆ ₹5,000ದಿಂದ ₹6,000ದವೆರಗೆ ಇದ್ದ ಶುಂಠಿ ಬೆಲೆ ಈ ಬಾರಿ ₹1000ರಿಂದ ₹1,400ಕ್ಕೆ ಕುಸಿದಿದ್ದು, ಶುಂಠಿ ಬೆಳೆಗಾರರ ಆದಾಯದ ಮೇಲೆ ಪರಿಣಾಮ ಬೀರಿದೆ. ಈ ತಿಂಗಳು ಸುಗ್ಗಿ...
ರಾಷ್ಟ್ರ, ರಾಜ್ಯದ ಅಭಿವೃದ್ಧಿಯ ಹೊಣೆ, ಯುವಪೀಳಿಗೆಯ ಹೆಗಲ ಮೇಲಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್ ಹೇಳಿದರು.
ವಿಜಯನಗರ ಜಿಲ್ಲೆಯ ಕೂಡ್ಲಿಗಿ ಶಾಸಕ ಡಾ ಎನ್ ಟಿ ಶ್ರೀನಿವಾಸ್ ನೇತೃತ್ವದೊಂದಿಗೆ ನಗರದ ಜೂನಿಯರ್...