ರೇಖಾ ಹಾಸನ

-183 POSTS

ವಿಶೇಷ ಲೇಖನಗಳು

ಮೋದಿ ಸುಳ್ಳುಗಳು | ಪಂಜಾಬ್‌ ರೈತರ ಹೋರಾಟ ಹತ್ತಿಕ್ಕಿದ ಮೋದಿ; ಸಿಖ್‌ ವೋಟ್‌ಬ್ಯಾಂಕ್‌ ಕೈಗೂಡುತ್ತದೆಯೇ?

ಪ್ರಧಾನಿ ನರೇಂದ್ರ ಮೋದಿ ಅವರು ಪಂಜಾಬ್‌ನ ಪಟಿಯಾಲದ ಮತದಾರರನ್ನು ಕುರಿತು ಮಾತನಾಡಿ, "ಐದು ಹಂತಗಳ ಮತದಾನದ ನಂತರ, ಭಾರತದ ಜನರ ಸಂದೇಶವು 'ಫಿರ್ ಏಕ್ ಬಾರ್, ಮೋದಿ ಸರ್ಕಾರ್' ನೊಂದಿಗೆ ಅನುರಣಿಸುತ್ತದೆ. ʼವಿಕಸಿತ...

ಮೋದಿ ಸುಳ್ಳುಗಳು | ಗೂಂಡಾ, ಅತ್ಯಾಚಾರಿಗಳನ್ನು ಸನ್ನಡತೆ ಆಧಾರದಲ್ಲಿ ಬಿಡುಗಡೆಗೊಳಿಸಿದ್ದು ಕಾಂಗ್ರೆಸ್ಸೋ? ಅಥವಾ ಮೋದಿಯೋ?

ಪ್ರಧಾನಿ ನರೇಂದ್ರ ಮೋದಿ ಉತ್ತರ ಪ್ರದೇಶದ ಬಸ್ತಿಯಲ್ಲಿ ಮಾತನಾಡಿ, ಪ್ರತಿಪಕ್ಷಗಳ ವಿರುದ್ಧದ ತಮ್ಮ ಹೋರಾಟವನ್ನು ಮುಂದುವರಿಸಲಾಗುವುದು 'ವಿಕಸಿತ್ ಉತ್ತರ ಪ್ರದೇಶ'ಕ್ಕಾಗಿ ಹಾಗೂ ರಾಷ್ಟ್ರದ ಸುಧಾರಣೆಗಾಗಿ ಪ್ರಜಾಪ್ರಭುತ್ವ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದು ಪ್ರಧಾನಿ...

ವಿಜಯಪುರ | ಮಾಜಿ ಪ್ರಧಾನಿ ರಾಜೀವ್‌ ಗಾಂಧಿಯವರ ಪುಣ್ಯತಿಥಿ

ಮಾಜಿ ಪ್ರಧಾನಮಂತ್ರಿ ಇಂದಿರಾ ಗಾಂಧಿಯವರ ನಿಧನದ ಬಳಿಕ ದೇಶದ ಪ್ರಧಾನ ಮಂತ್ರಿ ಜವಾಬ್ದಾರಿ ವಹಿಸಿಕೊಂಡ ರಾಜೀವ್ ಗಾಂಧಿಯವರು ಪಂಚಾಯತ್ ರಾಜ್ ವ್ಯವಸ್ಥೆಯನ್ನು ಜಾರಿಗೆ ತಂದರು. ಇಂದು ನಾವೆಲ್ಲರೂ ಬಳಸುತ್ತಿರುವ ಮೊಬೈಲ್ ಫೋನ್‌ ಪರಿಚಯಿಸಿದ್ದಲ್ಲದೆ...

ಧಾರವಾಡ | ತಾಯಿ ಋಣ ತೀರಿಸುವುದು ಅಸಾಧ್ಯ: ನಿವೃತ್ತ ಪ್ರಾಧ್ಯಾಪಕಿ ಡಾ.ಸುರೇಖಾ

ತಾಯಿಯ ಪ್ರೀತಿ, ಮಮತೆ, ಕರುಣೆ, ವಾತ್ಸಲ್ಯ ಅಪಾರ. ಇದನ್ನು ಪದಗಳಲ್ಲಿ ವರ್ಣಿಸುವುದು ಅಸಾಧ್ಯ ಎಂದು ನಿವೃತ್ತ ಪ್ರಾಧ್ಯಾಪಕಿ ಡಾ.ಸುರೇಖಾದೇವಿ ಹೇಳಿದರು. ಧಾರವಾಡ ನಗರದ ಅಂಜುಮನ್ ಕಲಾ, ವಿಜ್ಞಾನ-ವಾಣಿಜ್ಯ ಮಹಾವಿದ್ಯಾಲಯ ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ...

ಮೋದಿ ಸುಳ್ಳುಗಳು | ಎಸ್‌ಸಿ-ಎಸ್‌ಟಿ, ಒಬಿಸಿಗಳಿಗೆ ಮೋಸವಾಗಿರುವುದು ಕಾಂಗ್ರೆಸ್‌ನಿಂದಲೋ? ಮೋದಿ ಆಡಳಿತದಲ್ಲೋ?

ಬಿಹಾರದ ಚಂಪಾರಣ್‌ನಲ್ಲಿ ಉತ್ಸಾಹಭರಿತ ಸಾರ್ವಜನಿಕ ಸಭೆಗಳನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, "ಹತ್ತು ವರ್ಷಗಳಿಂದ ಭಾರತ ಕೈಗೊಂಡ ಪರಿವರ್ತನಾತ್ಮಕ ಪ್ರಯಾಣ ಮತ್ತು ಈ ವೇಗವನ್ನು ಮುಂದುವರಿಸುವ ತುರ್ತು ಅಗತ್ಯವಿದೆ" ಎಂದು ಮೋದಿಜಿ ಭಾಷಣ ಮಾಡಿದ್ದಾರೆ. "ಮೊದಲ...

Breaking

ರಾಮನಗರ | ಬೀಡಿ ಕಾರ್ಮಿಕರಿಗೆ ಸಿಗದ ಮೂಲ ಸೌಲಭ್ಯ: ಹಕ್ಕುಗಳ ಬಗ್ಗೆ ತಿಳಿಸಿದ ಮುಖಂಡರು

ಬೀಡಿ ಕಾರ್ಮಿಕರಿಗೆ ಬೀಡಿ ಕಾರ್ಡ್‌ ದೊರೆಯದಿರುವುದರಿಂದ ಇಎಸ್‌ಐ, ಪಿಎಫ್‌ ಹಾಗೂ ಯಾವುದೇ...

ಆಧಾರ್ ಕಾರ್ಡ್‌ ಪೌರತ್ವದ ಪುರಾವೆಯಲ್ಲ: ಬಿಜೆಪಿಯ ಅಮಿತ್ ಮಾಳವೀಯ

ಆಧಾರ್ ಕಾರ್ಡ್‌ ಪೌರತ್ವದ ಪುರಾವೆಯಲ್ಲ. ಸುಪ್ರೀಂ ಕೋರ್ಟ್ ತನ್ನ ಮಧ್ಯಂತರ ಆದೇಶದಲ್ಲಿ...

ಹಿರಿಯ ಪೋಷಕ ನಟ ದಿನೇಶ್ ಮಂಗಳೂರು ಇನ್ನಿಲ್ಲ

ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟ, ಕೆಜಿಎಫ್ ಖ್ಯಾತಿಯ ದಿನೇಶ್ ಮಂಗಳೂರು...

ಕೆಜಿಎಫ್ ಖ್ಯಾತಿಯ ಹಿರಿಯ ಪೋಷಕ ನಟ ದಿನೇಶ್ ಮಂಗಳೂರು ನಿಧನ

ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟ, ಕೆಜಿಎಫ್ ಖ್ಯಾತಿಯ ದಿನೇಶ್ ಮಂಗಳೂರು...

Download Eedina App Android / iOS

X