ಮಣಿಪುರದಲ್ಲಿ ಕುಕಿ ಬುಡಕಟ್ಟು ಸಮುದಾಯದ ಮೂವರು ಮಹಿಳೆಯರನ್ನು ಬೆತ್ತಲುಗೊಳಿಸಿ, ಲೈಂಗಿಕ ದೌರ್ಜನ್ಯ ನಡೆಸಿ ಮತ್ತು ಒಬ್ಬ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಕೃತ್ಯಕ್ಕೆ ಪ್ರಧಾನಿ ಮೋದಿ ಮೌನ ಮುರಿಯಲಿಲ್ಲ, ಯಾವುದೇ ಕ್ರಮ...
ಮುಸಲ್ಮಾನರಿಗೆ ಕಳೆದ 30 ವರ್ಷದಿಂದ ಮೀಸಲಾತಿ ಜಾರಿಯಲ್ಲಿದೆ. ನಂತರ ಬಸವರಾಜ ಬೊಮ್ಮಾಯಿ ಸಿಎಂ ಆಗಿದ್ದಾಗ ಲಿಂಗಾಯತರು, ಒಕ್ಕಲಿಗರಿಗೆ ಮೀಸಲಾತಿ ಹೆಚ್ಚಿಸಲು ಮುಸಲ್ಮಾನರಿಗಿದ್ದ ಮೀಸಲಾತಿಯನ್ನು ತೆಗೆದು ಹಾಕಿದರು. ಮುಸಲ್ಮಾನರಿಗೆ ನೀಡಿದ ಮೀಸಲಾತಿ ಧರ್ಮಾಧಾರಿತ ಅಲ್ಲ,...
ಲೋಕಸಭಾ ಚುನಾವಣೆಯ ಕರ್ತವ್ಯಕ್ಕೆ ತೆರಳುವ ಬಹುತೇಕ ಸೇವಾ ಸಿಬ್ಬಂದಿಗಳು ಈ ಬಾರಿ ಮತದಾನದ ಅವಕಾಶದಿಂದ ವಂಚಿತರಾಗುವ ಆತಂಕದಲ್ಲಿದ್ದು, ಹೊರಗುತ್ತಿಗೆ ವಾಹನಗಳ ಚಾಲಕರು ಹಾಗೂ ಸಿಬ್ಬಂದಿ ಈ ಬಾರಿಯೂ ಮತದಾನದಿಂದ ವಂಚಿತರಾಗಲಿದ್ದಾರೆ.
ಸಶಸ್ತ್ರ ಮೀಸಲು ಪಡೆ,...
ಭ್ರಷ್ಟಾಚಾರದ ಬೇಟೆಯಾಡುತ್ತೇನೆ, ಕಪ್ಪುಹಣ ಮರಳಿ ತರುತ್ತೇನೆ ಎಂದು ಪಣ ತೊಟ್ಟಿದ್ದ ಮೋದಿ ಸರ್ಕಾರದಲ್ಲಿ ಮೋದಿ ಆಡಳಿತದಲ್ಲಿ ಭ್ರಷ್ಟಾಚಾರ ಹೆಚ್ಚಿದೆ. ಅದಕ್ಕೆ ಬಿಜೆಪಿಯೇ ಕಾರಣ ಎಂದು ರಾಜ್ಯದ ಶೇ.34ಕ್ಕೂ ಹೆಚ್ಚು ಮತದಾರರು ಅಭಿಪ್ರಾಯಪಟ್ಟಿದ್ದಾರೆ. ಇತ್ತೀಚೆಗೆ...
ಹೊಯ್ಸಳರು ಆಳಿದ್ದ ಹಾಸನ ಸ್ವಾತಂತ್ರ್ಯ ಪೂರ್ವದಲ್ಲಿ ಮೈಸೂರು ಒಡೆಯರ ಆಳ್ವಿಕೆಯಲ್ಲಿತ್ತು. ಸ್ವಾತಂತ್ರ್ಯ ನಂತರ ಮೈಸೂರು ರಾಜ್ಯದ ಭಾಗವಾಗಿದ್ದ ಹಾಸನ ಲೋಕಸಭಾ ಕ್ಷೇತ್ರವನ್ನು 1952ರಲ್ಲಿ ಹಾಸನ-ಚಿಕ್ಕಮಗಳೂರು ಎಂದು ಕರೆಯಲಾಗುತ್ತಿತ್ತು. ನಂತರ, 1957ರಲ್ಲಿ ಹಾಸನ ಎಂದು...