ಕೊಪ್ಪಳ ತಾಲೂಕಿನ ಹಾಲವರ್ತಿ ಗ್ರಾಮದಲ್ಲಿ ಅಸ್ಪೃಶ್ಯತೆ ಆಚರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅದೇ ಗ್ರಾಮದ ಮೂವರ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ, ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿದ್ದು, ದಲಿತರನ್ನು ಕರೆದುಕೊಂಡು...
ಹಳೆಯ ವೈಷಮ್ಯ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆ ಕೊಲ್ಹಾರ ತಾಲೂಕಿನ ರೋಣಿಹಾಳ ಗ್ರಾಮದಲ್ಲಿ ನಾಡಬಂದೂಕಿನಿಂದ ಗುಂಡಿನ ದಾಳಿ ನಡೆಸಿರುವ ಘಟನೆ ವರದಿಯಾಗಿದೆ.
ಗುಂಡಿನ ದಾಳಿಯಿಂದ ರಾಜು ನ್ಯಾಮಗೊಂಡ ಎಂಬುವರು ಗಾಯಗೊಂಡಿದ್ದಾರೆ. ಶಿವು ಜಗದಾಳೆ ಗುಂಡು ಹಾರಿಸಿದ...
ಉಡುಪಿ ಜಿಲ್ಲೆಯ ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿದ್ದ ಬೋಟೊಂದು ಡಿಸೆಂಬರ್ 19ರ ಬೆಳಿಗ್ಗೆ ಆಳ ಸಮುದ್ರದಲ್ಲಿ ಮುಳುಗಡೆಗೊಂಡಿದ್ದು, ಇದರಲ್ಲಿದ್ದ ಒಟ್ಟು ಎಂಟು ಮಂದಿ ಮೀನುಗಾರರು ರಕ್ಷಿಸಲ್ಪಟ್ಟಿದ್ದಾರೆ.
ಕಡೆಕಾರು ರಕ್ಷಾ ಎಂಬುವವರಿಗೆ ಸೇರಿದ ‘ಶ್ರೀ ನಾರಾಯಣ’ ಬೋಟು...
ಚಾಮರಾಜನಗರ ಮೀಸಲು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಬಲಿಷ್ಠ ಆಕಾಂಕ್ಷಿಗಳು ಇಲ್ಲದಿರುವ ಕಾರಣ ತಮ್ಮ ಮಗನಿಗೆ ಟಿಕೆಟ್ ದೊರೆಯುವ ಭರವಸೆಯಲ್ಲಿದ್ದಾರೆ ಸಚಿವ ಮಹದೇವಪ್ಪ
ಕರ್ನಾಟಕ ಮತ್ತು ತೆಲಂಗಾಣ ವಿಧಾನಸಭೆ ಚುನಾವಣೆಗಳಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿರುವ...
ಬಹಳ ದಿನಗಳ ಬಳಿಕ ಹಾವೇರಿ ಜಿಲ್ಲೆಯಲ್ಲಿ ಕಬ್ಬಿಗೆ ಬೇಡಿಕೆ ಹೆಚ್ಚಾಗಿದೆ. ಕಬ್ಬು ಬೆಳೆಗಾರರು ಉತ್ತಮ ಬೆಲೆ ಮತ್ತು ಸಮಯಕ್ಕೆ ಸರಿಯಾಗಿ ನಗದು ಪಾವತಿಸುವಂತೆ ಒತ್ತಾಯಿಸುತ್ತಿದ್ದಾರೆ.
ಕಬ್ಬು ಬೆಳೆಗಾರರು ಈ ಹಿಂದೆ ಜಿಲ್ಲೆಯ ಸಂಗೂರಿನ ಜಿಎಂ...