ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಆವರಣ ಮಳೆನೀರಿನಿಂದ ತುಂಬಿದ್ದು, ಸಂಪೂರ್ಣ ಕೆರೆಯಂತಾಗಿರುವ ದುಃಸ್ಥಿತಿ ರಾಯಚೂರು ಜಿಲ್ಲೆ ಲಿಂಗಸೂಗೂರಿನಲ್ಲಿ ಕಂಡುಬಂದಿದೆ.
ಲಿಂಗಸೂಗೂರು ತಾಲೂಕಿನ ಶಾಸಕರ ಮನೆ ಮತ್ತು ಕಚೇರಿಯಿಂದ ಕೆಲವೇ ಮೀಟರ್ ಅಂತರದಲ್ಲಿರುವ ಸರ್ಕಾರಿ...
ದೋಣಿಗಳ ಮೂಲಕ ಮೀನು ಹಿಡಿದು ಬದುಕು ಸಾಗಿಸುತ್ತಿರುವ ಕುಟುಂಬಗಳನ್ನು ಒಕ್ಕಲೆಬ್ಬಿಸುವ ಹುನ್ನಾರ ನಡೆದಿದ್ದು, ಆ ಕುಟುಂಬಗಳಿಗೆ ಯಾವುದೇ ಪರ್ಯಾಯ ವ್ಯವಸ್ಥೆಯಿಲ್ಲದೆ ಸಂತ್ರಸ್ತರು ಭೀತಿಗೊಳಗಾಗಿದ್ದರೂ ಕೂಡ ಈವರೆಗೆ ಜನಪ್ರತಿನಿಧಿಗಳು, ಸ್ಥಳೀಯ ಆಡಳಿತ ಈ ಬಗ್ಗೆ...
ಹುಬ್ಬಳ್ಳಿ ನಗರದ ವಾರ್ಡ್ ಸಂಖ್ಯೆ 35ರ ಬೈರಿದೇವರಕೊಪ್ಪ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಸ್ಮಶಾನದ ಕೊರತೆಯಿಂದಾಗಿ ನಿವಾಸಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ನಿವಾಸಿಗಳು ಅನೇಕ ವರ್ಷಗಳಿಂದ ರೈತರಿಗೆ ಸೇರಿದ ಖಾಸಗಿ ಭೂಮಿಯಲ್ಲಿ ಅಂತ್ಯಕ್ರಿಯೆ ವಿಧಿಗಳನ್ನು ನಡೆಸುತ್ತಿದ್ದಾರೆ....
ನಿಫಾ ವೈರಸ್ ಸೋಂಕಿಗೆ ಯಾವುದೇ ನಿರ್ದಿಷ್ಟ ಆಂಟಿವೈರಲ್ ಚಿಕಿತ್ಸೆ ಇಲ್ಲ. ಉಸಿರಾಟದ ಕಾರ್ಯವನ್ನು ನಿರ್ವಹಿಸುವುದು, ಜ್ವರ ಹಾಗೂ ದೇಹದ ನೋವನ್ನು ನಿಯಂತ್ರಿಸುವುದು ಮತ್ತು ಇಂಟ್ರಾವೆನಸ್ ದ್ರವಗಳನ್ನು ದೇಹಕ್ಕೆ ನೀಡುವುದು ಈ ರೀತಿಯ ಆರೈಕೆಗಳು...
ವಿಶ್ವ ವಿಖ್ಯಾತ ನಾಡಹಬ್ಬ ದಸರಾದಲ್ಲಿ ಪಾಲ್ಗೊಳ್ಳುವ ಗಜಪಯಣಕ್ಕೆ ಹುಣಸೂರು ತಾಲೂಕಿನ ವೀರನಹೊಸಹಳ್ಳಿಯಲ್ಲಿ ಮೈಸೂರು ಉಸ್ತುವಾರಿ ಸಚಿವ ಡಾ ಹೆಚ್ ಸಿ ಮಹದೇವಪ್ಪ ಮತ್ತು ಅರಣ್ಯ ಸಚಿವ ಈಶ್ವರ್ ಖಂಡ್ರೆ ಚಾಲನೆ ನೀಡಿದರು.
ಅಭಿಮನ್ಯು,...