ರೇಖಾ ಹಾಸನ

-183 POSTS

ವಿಶೇಷ ಲೇಖನಗಳು

ಹಾವೇರಿ | ಕಬ್ಬು ಬೆಳೆಗೆ ಹೆಚ್ಚಿದ ಬೇಡಿಕೆ; ಪೂರೈಕೆಗೆ ರೈತರ ಷರತ್ತು

ಬಹಳ ದಿನಗಳ ಬಳಿಕ ಹಾವೇರಿ ಜಿಲ್ಲೆಯಲ್ಲಿ ಕಬ್ಬಿಗೆ ಬೇಡಿಕೆ ಹೆಚ್ಚಾಗಿದೆ. ಕಬ್ಬು ಬೆಳೆಗಾರರು ಉತ್ತಮ ಬೆಲೆ ಮತ್ತು ಸಮಯಕ್ಕೆ ಸರಿಯಾಗಿ ನಗದು ಪಾವತಿಸುವಂತೆ ಒತ್ತಾಯಿಸುತ್ತಿದ್ದಾರೆ. ಕಬ್ಬು ಬೆಳೆಗಾರರು ಈ ಹಿಂದೆ ಜಿಲ್ಲೆಯ ಸಂಗೂರಿನ ಜಿಎಂ...

ರಾಯಚೂರು | ಕೆರೆಯಂತಾದ ಸರ್ಕಾರಿ ಉರ್ದು ಶಾಲೆಯ ಆವರಣ; ಜನಪ್ರತಿನಿಧಿಗಳ ನಿರ್ಲಕ್ಷ್ಯ

ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಆವರಣ ಮಳೆನೀರಿನಿಂದ ತುಂಬಿದ್ದು, ಸಂಪೂರ್ಣ ಕೆರೆಯಂತಾಗಿರುವ ದುಃಸ್ಥಿತಿ ರಾಯಚೂರು ಜಿಲ್ಲೆ ಲಿಂಗಸೂಗೂರಿನಲ್ಲಿ ಕಂಡುಬಂದಿದೆ. ಲಿಂಗಸೂಗೂರು ತಾಲೂಕಿನ ಶಾಸಕರ ಮನೆ ಮತ್ತು ಕಚೇರಿಯಿಂದ ಕೆಲವೇ ಮೀಟರ್‌ ಅಂತರದಲ್ಲಿರುವ ಸರ್ಕಾರಿ...

ದಕ್ಷಿಣ ಕನ್ನಡ | ಶಿಳ್ಳೇಕ್ಯಾತ ಕುಟುಂಬಗಳನ್ನು ಒಕ್ಕಲೆಬ್ಬಿಸುವ ಹುನ್ನಾರ; ಸಂತ್ರಸ್ತರ ಭೀತಿ

ದೋಣಿಗಳ ಮೂಲಕ ಮೀನು ಹಿಡಿದು ಬದುಕು ಸಾಗಿಸುತ್ತಿರುವ ಕುಟುಂಬಗಳನ್ನು ಒಕ್ಕಲೆಬ್ಬಿಸುವ ಹುನ್ನಾರ ನಡೆದಿದ್ದು, ಆ ಕುಟುಂಬಗಳಿಗೆ ಯಾವುದೇ ಪರ್ಯಾಯ ವ್ಯವಸ್ಥೆಯಿಲ್ಲದೆ ಸಂತ್ರಸ್ತರು ಭೀತಿಗೊಳಗಾಗಿದ್ದರೂ ಕೂಡ ಈವರೆಗೆ ಜನಪ್ರತಿನಿಧಿಗಳು, ಸ್ಥಳೀಯ ಆಡಳಿತ ಈ ಬಗ್ಗೆ...

ಹುಬ್ಬಳ್ಳಿ | ಸ್ಮಶಾನ ಭೂಮಿಯಿಲ್ಲದೆ ಅಂತ್ಯಕ್ರಿಯೆಗೆ ಪರದಾಟ; ಅಧಿಕಾರಿಗಳ ನಿರ್ಲಕ್ಷ್ಯ

ಹುಬ್ಬಳ್ಳಿ ನಗರದ ವಾರ್ಡ್ ಸಂಖ್ಯೆ 35ರ ಬೈರಿದೇವರಕೊಪ್ಪ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಸ್ಮಶಾನದ ಕೊರತೆಯಿಂದಾಗಿ ನಿವಾಸಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ನಿವಾಸಿಗಳು ಅನೇಕ ವರ್ಷಗಳಿಂದ ರೈತರಿಗೆ ಸೇರಿದ ಖಾಸಗಿ ಭೂಮಿಯಲ್ಲಿ ಅಂತ್ಯಕ್ರಿಯೆ ವಿಧಿಗಳನ್ನು ನಡೆಸುತ್ತಿದ್ದಾರೆ....

ನಿಫಾ ವೈರಸ್‌ ಆತಂಕ; ರೋಗ ಲಕ್ಷಣ, ತಡೆಗಟ್ಟುವ ವಿಧಾನದ ಮಾಹಿತಿ

ನಿಫಾ ವೈರಸ್‌ ಸೋಂಕಿಗೆ ಯಾವುದೇ ನಿರ್ದಿಷ್ಟ ಆಂಟಿವೈರಲ್‌ ಚಿಕಿತ್ಸೆ ಇಲ್ಲ. ಉಸಿರಾಟದ ಕಾರ್ಯವನ್ನು ನಿರ್ವಹಿಸುವುದು, ಜ್ವರ ಹಾಗೂ ದೇಹದ ನೋವನ್ನು ನಿಯಂತ್ರಿಸುವುದು ಮತ್ತು ಇಂಟ್ರಾವೆನಸ್‌ ದ್ರವಗಳನ್ನು ದೇಹಕ್ಕೆ ನೀಡುವುದು ಈ ರೀತಿಯ ಆರೈಕೆಗಳು...

Breaking

ಬಾನು ಮುಷ್ತಾಕ್‌ ದಸರಾ ಉದ್ಘಾಟಿಸುವುದು ಅವರ ಧಾರ್ಮಿಕ ನಂಬಿಕೆಗಳಿಗೆ ವಿರುದ್ಧ: ಯತ್ನಾಳ್‌

ನಾನು ವೈಯಕ್ತಿಕವಾಗಿ ಬಾನು ಮುಷ್ತಾಕ್‌ ಅವರನ್ನು ಲೇಖಕಿ ಹಾಗೂ ಹೋರಾಟಗಾರ್ತಿಯಾಗಿ ಗೌರವಿಸುತ್ತೇನೆ....

5 ವರ್ಷಗಳಲ್ಲಿ ₹11,300 ಕೋಟಿ ಮೌಲ್ಯದ ಮಾದಕ ಜಾಲ ಪತ್ತೆ; ಅದಾನಿ ಬಂದರಲ್ಲಿ ಸಿಕ್ಕಿದ್ದೆಷ್ಟು?

ಏಳು ಪ್ರಕರಣಗಳಿಗೆ ಸಾಕ್ಷಿಯಾಗಿರುವ ಮುಂಬೈನ ನೆಹರೂ ಬಂದರು ಮೊದಲ ಸ್ಥಾನದಲ್ಲಿದೆ. ಮುಂದ್ರಾದ...

ಬೆಳಗಾವಿ | ಸಾರಿಗೆ ಬಸ್-ಮಿನಿ ಲಾರಿ ನಡುವೆ ಅಪಘಾತ; 20 ಕ್ಕೂ ಹೆಚ್ಚು ಮಂದಿಗೆ ಗಾಯ

ಸಾರಿಗೆ ಬಸ್ ಹಾಗೂ ಮಿನಿ ಲಾರಿ ನಡುವೆ ಅಪಘಾತ ಸಂಭವಿಸಿದ ಪರಿಣಾಮ...

ಬೆಂಗಳೂರು | ನವರಂಗ ಸರ್ಕಲ್‌ನಲ್ಲಿ ಸಂಚಾರ ದಟ್ಟಣೆ: ಹೈರಾಣಾದ ವಾಹನ ಸವಾರರು, ಪ್ರಯಾಣಿಕರು

ಬೆಂಗಳೂರು ನಗರದ ನವರಂಗ ಸರ್ಕಲ್‌ನಲ್ಲಿ ಬೆಳಿಗ್ಗೆ 11ರಿಂದಲೂ ವಾಹನ ಸಂಚಾರ ದಟ್ಟಣೆ...

Download Eedina App Android / iOS

X