ಸಾಲಿಡಾರಿಟಿ ರಾಜ್ಯಾಧ್ಯಕ್ಷರಾಗಿ ಲಬೀದ್ ಶಾಫಿ ಪುನರಾಯ್ಕೆಯಾಗಿದ್ದಾರೆ. ಸಾಲಿಡಾರಿಟಿ ಮೇಲ್ವಿಚಾರಕ ಡಾ. ಮಹಮ್ಮದ್ ಸಾದ್ ಬೆಲ್ಗಾಮಿ ಅವರ ನೇತೃತ್ವದಲ್ಲಿ ಜೂನ್ 18ರಂದು ನಡೆದ ಸಭೆಯಲಿ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಅವರು 2021-2023 ರವರೆಗೆ...
ಆಸ್ಪತ್ರೆಯ ಆವರಣದಲ್ಲಿ ಬಿದ್ದಿರುವ ಕಸದ ರಾಶಿ, ಉಳಿದಿರುವ ಆಹಾರ ಪದಾರ್ಥಗಳು, ಪ್ಲಾಸ್ಟಿಕ್ ನೀರಿನ ಬಾಟಲಿಗಳು ಮತ್ತು ಇತರ ತ್ಯಾಜ್ಯಗಳನ್ನು ತೆರವುಗೊಳಿಸದ ಆಸ್ಪತ್ರೆಯ ಅಧಿಕಾರಿಗಳನ್ನು ಉಪಲೋಕಾಯುಕ್ತ ಕೆ.ಎನ್ ಫಣೀಂದ್ರ ಅವರು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.
ಮೈಸೂರಿನ...
ಸಾಹಿತಿ ದೇವನೂರ ಮಹಾದೇವ ಅವರ ʼಎದೆಗೆ ಬಿದ್ದ ಅಕ್ಷರʼ ಪಾಠವನ್ನು ಪಠ್ಯಪುಸ್ತಕಕ್ಕೆ ಸೇರಿಸಬೇಕು ಎಂದು ಸ್ಟೂಡೆಂಟ್ ಫೆಡರೇಷನ್ ಆಫ್ ಇಂಡಿಯಾ (ಎಸ್ಎಫ್ಐ) ಆಗ್ರಹಿಸಿದೆ.
"ರಾಜ್ಯ ಸರ್ಕಾರ ಆರರಿಂದ ಹತ್ತನೇ ತರಗತಿವರೆಗಿನ ಕನ್ನಡ ಮತ್ತು ಸಮಾಜ...
ನೀರಿನ ಸಮಸ್ಯೆಯಿಂದ ಜನರು ತತ್ತರಿಸುತ್ತಿದ್ದಾರೆ. ಹಾಗಾಗಿ ನೀರು ಪೂರೈಕೆಯ ಕಾಮಗಾರಿಗಳು ಸಮರ್ಪಕವಾಗಿ ಸಾಗಬೇಕಾಗಿದೆ ಎಂದು ರಾಜ್ಯ ಕಾರ್ಮಿಕ ಸಚಿವ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ತಿಳಿಸಿದರು.
ಬೆಂಗಳೂರಿನ ವಿಧಾನಸೌಧದ ಕಚೇರಿಯಲ್ಲಿ...
ಕರ್ನಾಟಕದಲ್ಲಿ ಗೃಹ ಕಾರ್ಮಿಕರಿಗೆ ಯೋಗ್ಯವಾದ ಕೆಲಸವನ್ನು ಒದಗಿಸಲು ಕಾನೂನುಗಳನ್ನು ಅಂಗಿಕರಿಸಿ, ಗೃಹ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವಂತೆ ಜಾಗೃತ ಜಾಥಾ ನಡೆಸುವ ಮೂಲಕ ಕರ್ನಾಟಕ ಗೃಹ ಕಾರ್ಮಿಕರ ಯುನಿಯನ್ ಹಾಗೂ ಸ್ಲಂ ಜನಾಂದೋಲನ ಕರ್ನಾಟಕ...