ಮಾರುಕಟ್ಟೆಯಲ್ಲಿ ಜಾಗ ಇಲ್ಲದಷ್ಟು ಹೂಗಳನ್ನು ಮಾರಾಟ ಮಾಡಲು ಬಂದಿರುವ ರೈತರು, ತಂದ ಹೂ ಮಾರಾಟವಾಗದೆ ಬೀದಿಗೆ ಸುರಿದು ಬರುತ್ತಿರುವ ದೃಶ್ಯಗಳು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕಂಡುಬಂದಿದೆ.
ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದ ಭೂಮಿಯಲ್ಲಿ ತೇವಾಂಶ ಹೆಚ್ಚಾಗಿ...
ರಾಯಚೂರು ಜಿಲ್ಲೆಯ ಲಿಂಗಸಗೂರು ಮೀಸಲು ವಿಧಾನಸಭಾ ಕ್ಷೇತ್ರದಿಂದ 2008, 2013 ಹಾಗೂ 2023ರ ಚುನಾವಣೆ ಸೇರಿದಂತೆ ಸತತ ಮೂರನೇ ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವ ಮಾನಪ್ಪ ವಜ್ಜಲ್ ಅವರ ಎದುರು ಹಲವು ಸವಾಲುಗಳಿವೆ.
ಲಿಂಗಸಗೂರು ಕ್ಷೇತ್ರದಲ್ಲಿ...
ಯಾದಗಿರಿ ಜಿಲ್ಲೆಯಲ್ಲಿ ಏರುತ್ತಿರುವ ಬಿಸಿಲಿನ ತಾಪಮಾನವನ್ನು ನಿಗ್ರಹಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾದ(ಕಮ್ಯುನಿಸ್ಟ್) ಮುಖಂಡ ಸೋಮಶೇಖರ್ ಒತ್ತಾಯಿಸಿದರು.
ಯಾದಗಿರಿ ನಗರ ಸೇರಿದಂತೆ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ...
ಸಿದ್ದರಾಮಯ್ಯ ಅಭಿಮಾನಿ ಬಳಗ ಹಾಗೂ ಕೃಷ್ಣರಾಜ ಯುವ ಬಳಗದ ವತಿಯಿಂದ
ಮೈಸೂರಿನ ಗನ್‌ಹೌಸ್‌ನಲ್ಲಿರುವ ಇಂದಿರಾ ಕ್ಯಾಂಟೀನ್‌ನಲ್ಲಿ ಉಚಿತ ಹೋಳಿಗೆ ಊಟ
ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅಭಿಮಾನಿ ಬಳಗ ಹಾಗೂ...
ಕಲಬುರಗಿ ವಿಮಾನ ನಿಲ್ದಾಣದಲ್ಲಿ ರಾತ್ರಿ ಲ್ಯಾಂಡಿಂಗ್ ಸೌಲಭ್ಯಕ್ಕೆ ನಾಗರಿಕ ವಿಮಾನಯಾನ ಮಹಾನಿರ್ದೇಶಕರು (ಡಿಜಿಸಿಎ) ಅನುಮತಿ ನೀಡಿದ್ದಾರೆ.
ಕಲಬುರಗಿ ವಿಮಾನ ನಿಲ್ದಾಣದಲ್ಲಿ ಈವರೆಗೆ ಹಗಲು ವಿಮಾನಗಳಿಗೆ ಮಾತ್ರ ಅನುಮತಿ ನೀಡಲಾಗಿತ್ತು. ಇನ್ನು ಮುಂದೆ, ವಿಮಾನ...