ಪ್ರಜಾಪ್ರಭುತ್ವ ದೇಶದಲ್ಲಿ ಬದುಕುತ್ತಿದ್ದರೂ ಕೂಡ ಜಾತಿ ತಾರತಮ್ಯ, ಅಸ್ಪೃಶ್ಯತೆ ಆಚರಿಸುವ ಜನರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಅದರಲ್ಲೂ ಜಾತಿ, ಅಸಮಾನತೆಯನ್ನು ಆಚರಿಸುವ ವರ್ಗವಂತೂ ಇನ್ನೂ ತಮ್ಮ ಮನಸ್ಸಿನೊಳಗಿನ ಜಾತಿಯೆಂಬ ಕೊಳಕನ್ನು...
ಸಭಾಧ್ಯಕ್ಷರಿಗೆ ರೂಲಿಂಗ್ ಅಧಿಕಾರವಿದೆ. ಸದನದ ಗಮನಕ್ಕೆ ತಾರದೆ ಬದಲಾವಣೆ ಮಾಡಲು ಅಧಿಕಾರವಿಲ್ಲ. ಸದನದಲ್ಲಿ ತೆಗೆದುಕೊಂಡ ತೀರ್ಮಾನವನ್ನು ಸದನದ ಹೊರಗೆ ಹಿಂಪಡೆಯಲು ಯಾರಿಗೂ ಅಧಿಕಾರವಿಲ್ಲ.
ಕರ್ನಾಟಕ ಬಜೆಟ್ ಅಧಿವೇಶನದ ಕೊನೆ ದಿನ(ಮಾರ್ಚ್ 21) ಕಲಾಪಗಳಿಗೆ ಅಡ್ಡಿಪಡಿಸಿದ...
ಜಾತಿ ಅವಮಾನ, ಅಸ್ಪೃಶ್ಯತೆಯಂತಹ ಪ್ರಕರಣ ನಡೆದಾಗ ತಪ್ಪಿತಸ್ಥರನ್ನು ಒದ್ದು, ಬುದ್ಧಿಕಲಿಸಬೇಕಾದ ಪೊಲೀಸರು, ಅಧಿಕಾರಿಗಳು ಸಂಧಾನ, ಸಮಾಧಾನ ಎಂದು ಜಾತಿ ಅಸಮಾನತೆ ಆಚರಿಸುವ ಕೊಳಕರನ್ನು ಓಲೈಸುತ್ತಲೇ ಬಂದಿದ್ದಾರೆ. ಅಲ್ಲದೆ ಅಸ್ಪೃಶ್ಯತೆಯನ್ನು ಯಥಾ ಸ್ಥಿತಿಯಲ್ಲಿಡುವಂತೆ ಪ್ರಯತ್ನಿಸುತ್ತಿದ್ದಾರೆ....
ವೈದ್ಯಕೀಯ ಕ್ಷೇತ್ರದಲ್ಲಿ ಉತ್ತಮ ಗುಣಮಟ್ಟವನ್ನು ಕಾಪಾಡಿಕೊಳ್ಳಲು ಇರುವ ಮಾನದಂಡಗಳನ್ನು ಪೂರೈಸಲು ವಿಫಲವಾದ ರಾಜ್ಯದ ಎಲ್ಲ 22 ಸರ್ಕಾರಿ ಮೆಡಿಕಲ್ ಕಾಲೇಜುಗಳಿಗೆ ರಾಷ್ಟ್ರೀಯ ವೈದ್ಯಕೀಯ ಆಯೋಗ(ಎನ್‌ಎಂಸಿ) ನೋಟಿಸ್ ನೀಡಿದೆ. ವೈಫಲ್ಯಕ್ಕೆ ಕಾರಣ ನೀಡುವಂತೆ ಸೂಚನೆ...
ರಾಜ್ಯದ ಹಲವೆಡೆ ಭಾನುವಾರ ರಾತ್ರಿಯಿಂದಲೂ ಭಾರೀ ಮಳೆ ಸುರಿಯುತ್ತಿದ್ದು, ಬೆಳೆಹಾನಿಯಾಗಿದೆ. ಫಸಲಿನ ನಿರೀಕ್ಷೆಯಲ್ಲಿದ್ದ ರೈತರು ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿರುವುದರಿಂದ ಕಂಗಾಲಾಗಿದ್ದಾರೆ.
ಕಳೆದ ಕೆಲ ದಿನಗಳಿಂದ ತುಮಕೂರು ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಕೃಷಿ ಕೆಲಸಗಳು...